ಸಚಿವ ಮಾಧುಸ್ವಾಮಿ ವಜಾಗೆ ಆಗ್ರಹ
Team Udayavani, Jan 11, 2021, 3:01 PM IST
ಕೋಲಾರ: ತುಮಕೂರು ಜಿಪಂ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ಅವಾಚ್ಯ ಶಬ್ಧ ಬಳಸಿ ಮಾತನಾಡಿರುವ ಕಾನೂನು ಸಚಿವ ಮಾಧುಸ್ವಾಮಿ ಅವರನ್ನು ಸಚಿವ ಸಂಪುಟದಿಂದ ಕೂಡಲೇ ಕೈಬಿಡಬೇಕೆಂದು ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಆಗ್ರಹಿಸಿದರು.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಗುರುವಾರ ತುಮಕೂರು ಜಿಪಂ ಕೆಡಿಪಿ ಸಭೆಯಲ್ಲಿ ಭಾಗವಹಿಸಿದ್ದ ಸಚಿವರು, ಎಇಇ ವಿರುದ್ಧ “ರಾಸ್ಕಲ್ ಒದ್ದರೆ ಎಲ್ಲಿ ಹೋಗಿ ಬಿದ್ದಿರುತ್ತೀಯಾ ಗೊತ್ತಾ. ನಿನ್ನ ಹೆಂಡ್ತಿ ಸೀರೆ ತೊಳೆ ಯುವುದಕ್ಕೆ ಯಾವ ಸೋಪು ತೆಗೆದು ಕೊಂಡು ಹೋಗಿದ್ದೆ. ಈ ನನ್ಮಕ್ಕಳನ್ನು ಸಸ್ಪೆಂಡ್ ಮಾಡಿ’ ಎಂದು ಅವಾಚ್ಯ ಶಬ್ದ ಬಳಕೆ ಮಾಡಿರುವುದು ಅವರ ಘನತೆಗೆ ಶೋಭೆ ತರುವುದಿಲ್ಲ ಎಂದು ಹೇಳಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.