![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 7, 2021, 7:47 PM IST
ಕೆಜಿಎಫ್: ಕೋವಿಡ್ 2ನೇ ಅಲೆಸಂದರ್ಭದಲ್ಲಿ ಸಮುದಾಯದ 8000ಮಂದಿಗೆ ಆಹಾರ ಕಿಟ್ ವಿತರಣೆ ಮಾಡಲಾಗಿದೆ ಎಂದು ಕರ್ನಾಟಕ ಬ್ರಾಹ್ಮಣಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದಮೂರ್ತಿ ಹೇಳಿದರು.
ಬೆಮಲ್ ನಗರದ ಗಾಯತ್ರಿ ಮಂದಿರದಲ್ಲಿ ಆರ್ಥಿಕ ಸಂಕಷ್ಟದಲ್ಲಿರುವ ಬ್ರಾಹ್ಮಣರಿಗೆ ಆಹಾರ ಕಿಟ್ ವಿತರಣೆ ಮಾಡಿ ಮಾತನಾಡಿ, ಕೊರೊನಾ ಸಮಯದಲ್ಲಿ ತೀವ್ರಸಂಕಷ್ಟದಲ್ಲಿರುವ ಬ್ರಾಹ್ಮಣ ಸಮುದಾಯದವರಿಗೆ ಸಹಾಯ ಮಾಡಲು ಇತರೆವರ್ಗದವರು, ರಾಜಕೀಯ ಮುಖಂಡರುಮುಂದೆ ಬಂದಿದ್ದಾರೆ ಎಂದು ಹೇಳಿದರು.
ರಾಜ್ಯದಲ್ಲಿರುವ ಬ್ರಾಹ್ಮಣರು ತಮ್ಮ ಸಹಜವೃತ್ತಿಯನ್ನು ನಡೆಸಲಾಗದೆ ಕಷ್ಟ ಪಡುತ್ತಿದ್ದರು.ಅವರಿಗೆ ಅಭಿವೃದ್ಧಿ ಮಂಡಳಿಯಿಂದಆಹಾರ ಕಿಟ್ ನೀಡುವುದು ಬೇಡ ಎಂದುಸರ್ಕಾರದ ಅಧಿಕಾರಿಗಳು ಸೂಚಿಸಿದ್ದರಿಂದ,ದಾನಿ ಗಳಿಂದ ಪಡೆಯಲಾಗುತ್ತಿದೆಎಂದರು. ಬೈರತಿ ಬಸವರಾಜ್,ಗೋಪಾಲಯ್ಯ ಮೊದಲಾದ ಸಚಿವರುಉದಾರವಾಗಿ ಸಹಕಾರ ನೀಡಿದ್ದಾರೆ.
ಇತರೆಸಮುದಾಯದವರು ಕೂಡ ಸೌಲಭ್ಯಕೊಟ್ಟಿದ್ದಾರೆ. ಮಂಡಳಿಯಿಂದ 8000ವಿದ್ಯಾರ್ಥಿಗಳಿಗೆ ವೇತನ, ನವದೆಹಲಿಯಲ್ಲಿಐಎಎಸ್ ತರಬೇತಿ ಶಿಬಿರ ನಡೆಸಲಾಗುತ್ತಿದ್ದು,ಈ ಬಾರಿ ಕನಿಷ್ಠ 35 ಮಂದಿ ಐಎಎಸ್‌ಅಧಿಕಾರಿಗಳಾಗುವ ವಿಶ್ವಾಸ ಇದೆ.ಬಡವರಿಗೆ 1000 ಮನೆ ನೀಡಲು ಅರ್ಜಿಆಹ್ವಾನಿಸಲಾಗುತ್ತಿದೆ ಎಂದು ಹೇಳಿದರು.ಮಂಡಳಿಯ ನಿರ್ದೇಶಕಿ ವತ್ಸಲಾ,ಬೆಮಲ್ ಬ್ರಾಹ್ಮಣ ಸಂಘದ ಅಧ್ಯಕ್ಷಶೇಷಗಿರಿರಾವ್ ಮಾತನಾಡಿದರು.ವೆಂಕಟೇಶಮೂರ್ತಿ ಸ್ವಾಗತಿಸಿದರು.ಕೆ.ಪಿ.ಸುರೇಶ್ ವಂದಿಸಿದರು.
Kolar: ಬಾಲಕಿ ಮೇಲೆ ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ
BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು
Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!
Byrathi Suresh: ಪವರ್ ಪಾಲಿಟಿಕ್ಸ್, ಶೇರಿಂಗ್, ಕೇರಿಂಗ್ ಯಾವುದೂ ಇಲ್ಲ
Kolara: ಹೈಕೋರ್ಟ್ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್ ಪಥಸಂಚಲನ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.