15 ಟನ್ ತರಕಾರಿ ಬಡವರಿಗೆ ವಿತರಣೆ
Team Udayavani, Jun 4, 2021, 5:31 PM IST
ಕೋಲಾರ:ಮನ್ವಂತರ ಜನಸೇವಾ ಟ್ರಸ್ಟ್‌ಆಶ್ರಯದಲ್ಲಿ ಇಲ್ಲಿನ ಗಾಂಧಿನಗರ 2ಮತ್ತು 3ನೇ ವಾರ್ಡ್‌ನ ಸಾವಿರಾರುಕುಟುಂಬಗಳಿಗೆ ರೈತರಿಂದ ಖರೀದಿಸಿದ15 ಟನ್ ತರಕಾರಿಯನ್ನು ಟ್ರಸ್ಟ್ ಹಾಗೂಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿಗೋವಿಂದಗೌಡ ವಿತರಿಸಿದರು.
ಈ ವೇಳೆ ಮಾತನಾಡಿದ ಗೋವಿಂದಗೌಡ, ಕೋವಿಡ್ ಸಂದರ್ಭದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸುವ ತರಕಾರಿಬಡವರಿಗೆವಿತರಿಸುವುದು ಪುಣ್ಯದಕೆಲಸವಾಗಿದೆ. ನಾವು ಸರ್ಕಾರ ಏನೂಮಾಡಲಿಲ್ಲ ಎಂದು ದೂಷಣೆ ಮಾಡುವುದು ಬೇಡ. ನಮ್ಮ ಕೈಲಾದಷ್ಟು ಮಟ್ಟಿಗೆರೈತರು, ಬಡವರಿಗೆ ಸಹಾಯ ಮಾಡಬೇಕು ಎಂದು ಹೇಳಿದರು.
ಟ್ರಸ್ಟ್‌ನಸಂಸ್ಥಾಪಕ ಕಾರ್ಯದರ್ಶಿ ಪಾ.ಶ್ರೀ.ಅನಂತರಾಮ್, ಡಿಸಿಸಿ ಬ್ಯಾಂಕ್ ನಿರ್ದೇಶಕನಾಗನಾಳ ಸೋಮಣ್ಣ, ನಗರಸಭೆಉಪಾಧ್ಯಕ್ಷ ಪ್ರವೀಣ್‌ಗೌಡ ಉಪಸ್ಥಿತರಿದ್ದು, ಅಣ್ಣಿಹಳ್ಳಿ ಎಸ್‌ಎಫ್‌ಸಿಎಸ್ ಅಧ್ಯಕ್ಷನಾಗರಾಜ್, ಮನ್ವಂತರ ಟ್ರಸ್ಟಿ ಸತ್ಯನಾರಾಯಣರಾವ್, ಮುಖಂಡರಾದ ತುರಾಂಡಹಳ್ಳಿ ಸರ್ವೇಶ್, ಆಟೋ ನಾರಾಯಣಸ್ವಾಮಿ, ವೆಂಕಟೇಶ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bunts Hostel, ಕರಂಗಲ್ಪಾಡಿ ಜಂಕ್ಷನ್: ಶಾಶ್ವತ ಡಿವೈಡರ್ ನಿರ್ಮಾಣ ಕಾಮಗಾರಿ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.