ಮಂಡಿಯೂರಿ ಅಂತರಗಂಗೆ ಮೆಟ್ಟಿಲು ಹತ್ತಿದ ಅಭಿಮಾನಿಗಳು

Team Udayavani, Oct 24, 2021, 2:21 PM IST

ಮಂಡಿಯೂರಿ ಅಂತರಗಂಗೆ ಮೆಟ್ಟಿಲು ಹತ್ತಿದ ಅಭಿಮಾನಿಗಳು

ಕೋಲಾರ: ಸಲಗ ಸಿನಿಮಾ ಯಶಸ್ವಿಯಾದ ಹಿನ್ನೆಲೆಯಲ್ಲಿ ದುನಿಯಾ ವಿಜಯ್‌ ಅಭಿಮಾನಿಗಳು ವಿಶೇಷ ರೀತಿಯಲ್ಲಿ ಹರಕೆ ತೀರಿಸಿದ್ದಾರೆ. ಅಂತರಗಂಗೆ ಬೆಟ್ಟದ ಮೆಟ್ಟಿಲನ್ನು ಮಂಡಿಯೂರಿ ಹತ್ತಿ, ಹರಕೆ ತೀರಿಸಿದರು.

 ಈ ಹಿಂದೆ ಅಭಿಮಾನಿಗಳು ಸಲಗ ಚಿತ್ರವು ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣಲಿ ಎಂದು ಹರಕೆ ಹೊತ್ತಿದ್ದರು. ಅದರಂತೆ ದುನಿಯಾ ವಿಜಯ್‌ ಅಭಿಮಾನಿಗಳಾದ ಬೆಗ್ಲಿ ಗ್ರಾಪಂ ಸದಸ್ಯ ಬೆಗ್ಲಿಬೆಣಜೇನಹಳ್ಳಿ ಮಂಜು, ಸ್ನೇಹಿತರು ಮೆಟ್ಟಿಲು ಹತ್ತಿದರು. ದುನಿಯಾ ಮಂಜು ಮಾತನಾಡಿ, ಸಲಗ ಚಿತ್ರದಲ್ಲಿ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಿದ್ದಾರೆ.

 ಕೋಲಾರ ನಗರದ ಕಾರಂಜಿಕಟ್ಟೆ ಭವಾನಿ ಚಿತ್ರಮಂದಿರದಲ್ಲಿ ಅ.14 ರಂದು ಚಿತ್ರ ಬಿಡುಗಡೆ ಆಗಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಭವಾನಿ ಚಿತ್ರದ ಮಾಲಿಕರಿಗೆ ಕೊರೊನಾ 2ನೇ ಅಲೆಯ ನಂತರ ಸಲಗ ಚಿತ್ರದ ಗಳಿಕೆಯು ಸಂತಸ ತಂದಿದೆ. ಕನ್ನಡ ಚಿತ್ರ ಅಭಿಮಾನಿಗಳು ಕುಟುಂಬ ಸಮೇತರಾಗಿ ಆಗಮಿಸಿ ಚಿತ್ರವನ್ನು ಯಶಸ್ವಿಗೊಳಿಸಲು ಕೋರಿದರು. ದುನಿಯಾ ವಿಜಯ್‌ ಅಭಿಮಾನಿಗಳ ಸಂಘ ಕೋಲಾರ ಜಿಲ್ಲೆಯ ಅಭಿಮಾನಿಗಳು ಹರಕೆ ಯಶಸ್ವಿಗೆ ಸಾಥ್‌ ನೀಡಿದರು

ಟಾಪ್ ನ್ಯೂಸ್

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

2-bng

Bengaluru: ಪಾನಮತ್ತ ವೈದ್ಯ, ನರ್ಸ್‌ನಿಂದ ರೋಗಿಗೆ ಬೇಕಾಬಿಟ್ಟಿ ಇಂಜೆಕ್ಷನ್‌ ?

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹತ್ಯೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Mangaluru: ಮಕ್ಕಳ ಮಾರಾಟ, ಖರೀದಿಗೆ 5 ವರ್ಷ ಜೈಲು ಶಿಕ್ಷೆ

Mangaluru: ಮಕ್ಕಳ ಮಾರಾಟ, ಖರೀದಿಗೆ 5 ವರ್ಷ ಜೈಲು ಶಿಕ್ಷೆ

5-MAHE

MAHE Convocation: ನ. 8-10: ಮಾಹೆ ಘಟಿಕೋತ್ಸವ

Mangaluru: ಎಲೆ ಚುಕ್ಕಿ ರೋಗ ಬಾಧಿತ ಅಡಿಕೆ ಕೃಷಿಕರಿಗೆ ನೆರವು: ಕೇಂದ್ರಕ್ಕೆ ಮನವಿ

Mangaluru: ಎಲೆ ಚುಕ್ಕಿ ರೋಗ ಬಾಧಿತ ಅಡಿಕೆ ಕೃಷಿಕರಿಗೆ ನೆರವು: ಕೇಂದ್ರಕ್ಕೆ ಮನವಿ

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.