![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Apr 28, 2024, 10:47 PM IST
ಬಂಗಾರಪೇಟೆ(ಕೋಲಾರ): ತಾಲೂಕಿನ ಕಾಮಸಮುದ್ರ ಹೋಬಳಿಯ ಮಜರಗೊಲ್ಲಹಳ್ಳಿಗೆ ಮದುವೆಗೆಂದು ಬೆಂಗಳೂರಿನಿಂದ ಬಂದಿದ್ದ ತಂದೆ-ಮಗಳು, ರವಿವಾರ ಸಂಜೆ ಕಾಮಸಮುದ್ರದ ವೃಷಭಾವತಿ ಕೆರೆ ದಡದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಸಯ್ಯದ್ ಅಯುಬ್ (35) ಹಾಗೂ ಫಾತಿಮಾ(10) ಮೃತರು.
ಮಜರಗೊಲ್ಲಹಳ್ಳಿಯ ಇಮಿ¤ಯಾಜ್ ಅವರ ಮನೆಯಲ್ಲಿ ನಡೆದಿರುವ ಮದುವೆ ಸಮಾರಂಭಕ್ಕೆ ಬೆಂಗಳೂರಿನ ನಿವಾಸಿಗಳಾದ ಸಯ್ಯದ್ ಅಯುಬ್ ಅವರು ಪತ್ನಿ ಹಾಗೂ ಮಗಳೊಂದಿಗೆ ಆಗಮಿಸಿದ್ದರು. ಸಂಜೆ ಅವರು ಕೆರೆ ನೋಡಲು ತೆರಳಿದ್ದು, ಈ ವೇಳೆ ಫಾತಿಮಾ ಕೆರೆ ದಡದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕಾಲು ಜಾರಿ ಬಿದ್ದಿದ್ದಾರೆ. ಮಗಳನ್ನು ರಕ್ಷಿಸಲು ಹೋದ ತಂದೆ ಸಯ್ಯದ್ ಅಯುಬ್‌ಗ ಈಜು ಬಾರದ ಕಾರಣ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಅಗ್ನಿಶಾಮಕದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಮೃತದೇಹಗಳನ್ನು ಹೊರ ತೆಗೆದರು.
Kolar: ಬಾಲಕಿ ಮೇಲೆ ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ
BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು
Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!
Byrathi Suresh: ಪವರ್ ಪಾಲಿಟಿಕ್ಸ್, ಶೇರಿಂಗ್, ಕೇರಿಂಗ್ ಯಾವುದೂ ಇಲ್ಲ
Kolara: ಹೈಕೋರ್ಟ್ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್ ಪಥಸಂಚಲನ
You seem to have an Ad Blocker on.
To continue reading, please turn it off or whitelist Udayavani.