ಚಿತ್ರಮಂದಿರಗಳು ಬಾಗಿಲು ಮುಚ್ಚುವ ಭೀತಿ

Team Udayavani, Feb 11, 2021, 2:59 PM IST

Fear of closing the doors of theaters

ಕೋಲಾರ: ಕೋವಿಡ್ ಆಘಾತದಿಂದ ಚೇತರಿಸಿಕೊಳ್ಳುವ ಪ್ರಯತ್ನ ದಲ್ಲಿ ತೆರೆದಿರುವ ಚಿತ್ರಮಂದಿರಗಳು ಪ್ರೇಕ್ಷಕರ ಕೊರತೆ ಎದುರಿ ಸುತ್ತಾ ಹಲವಾರು ಸಮಸ್ಯೆಗಳ ಸುಳಿಯಲ್ಲಿ ಸಿಲುಕಿ ತೆವಳುತ್ತಿವೆ. ಕೋವಿಡ್‌ ಮಾರ್ಗಸೂಚಿಗಳ ಸಡಿಲಿಕೆಯ ಭಾಗವಾಗಿ ಸರ್ಕಾರ 2020 ಅಕ್ಟೋಬರ್‌ನಲ್ಲಿಯೇ ಶೇ.50 ಪ್ರೇಕಕ ರೊಂದಿಗೆ ಆರಂಭಕ ಆದೇಶಿಸಿತ್ತಾದರೂ, ಬಹುತೇಕ ಚಿತ್ರಮಂದಿರಗಳ ಆರಂಭಿಕವಾಗಿ ತೆರೆದು ಮತ್ತೇ ಮುಚ್ಚಲ್ಪಟ್ಟವು. ನಂತರ 2021ರ ಸಂಕ್ರಾಂತಿಯಿಂದ ಚಿತ್ರಮಂದಿರಗಳನ್ನು ಆರಂಭಿಸಿವೆ.

ಮಾಲೀಕರಲ್ಲಿ ನಿರಾಸೆ: ಗಡಿ ಜಿಲ್ಲೆಯ ಕೋಲಾರದಲ್ಲಿ ಕನ್ನಡ ಚಿತ್ರಗಳಿಗಿಂತಲೂ ತೆಲುಗು ಚಿತ್ರಗಳಿಗೆ ಹೆಚ್ಚಿನ ಬೇಡಿಕೆ. ಈ ಹಿನ್ನೆಲೆಯಲ್ಲಿಯೇ ಹೊಸ ತೆಲುಗು ಚಿತ್ರಗಳು ಬಿಡುಗಡೆ ಕಾಣದೆ ಚಿತ್ರಮಂದಿರಗಳು ಪ್ರೇಕ್ಷಕರ ಕೊರತೆ ಎದುರಿಸು ವಂತಾಗಿದೆ. ಇತ್ತೀಚೆಗೆ ತೆಲುಗು ಚಿತ್ರಗಳು ಬಿಡುಗಡೆ ಕಾಣುತ್ತಿದ್ದು, ಕೋಲಾರದ ಚಿತ್ರಮಂದಿರಗಳು ಪ್ರೇಕ್ಷಕರ ನಿರೀಕ್ಷೆಯಲ್ಲಿ ಬಿಡುಗಡೆ ಮಾಡುತ್ತಿವೆ. ಆದರೆ, ನಿರೀಕ್ಷೆಯಷ್ಟು ಪ್ರೇಕಕರು ಚಿತ್ರಮಂದಿರಗಳಿಗೆ ಭೇಟಿ ಮಾಡದಿರುವುದು ಚಿತ್ರಮಂದಿರ ಮಾಲೀಕರನ್ನು ನಿರಾಸೆಯಲ್ಲಿ ಮುಳುಗಿಸಿದೆ.

ದೊಡ್ಡ ನಟರ ಚಿತ್ರಗಳ ಮೇಲೆ ನಿರೀಕ್ಷೆ: ಮುಂದಿನ 2-3 ತಿಂಗಳುಗಳಲ್ಲಿ ಬಿಡುಗಡೆಯಾಗುತ್ತಿರುವ ತೆಲುಗು ಮತ್ತು ಕ®ಡದ್ನ ‌ ದೊಡ್ಡ ನಟರ ಪ್ಯಾನ್‌ ಇಂಡಿಯಾ ಚಿತ್ರಗಳು ಪ್ರೇಕ್ಷಕರನ್ನು ಚಿತ್ರಮಂದಿರಗಳಲ್ಲಿ ತುಂಬಿ ತುಳುಕುವಂತೆ ಮಾಡಬಹುದೇ ಎಂಬ ನಿರೀಕ್ಷೆ ಮಾಲೀಕರು, ಪ್ರದರ್ಶಕರಲ್ಲಿದೆ. ಆದರೆ, ಸದ್ಯದ ಶೋಚನೀಯ ಪರಿಸ್ಥಿತಿಯಲ್ಲಿ ಖಾಲಿ ಸೀಟುಗಳಿಗೆ ಸಿನಿಮಾ ತೋರಿಸುವ ಕಾಯಕವನ್ನು ಮಾಲೀಕರು ಮಾಡಬೇಕಾಗಿದೆ. ಏಕೆಂದರೆ, ಪ್ರತಿ ಪ್ರದರ್ಶನಕ್ಕೆ 10ರಿಂದ 20 ಪ್ರೇಕ್ಷಕರು ಮಾತ್ರವೇ ಬರುತ್ತಿದ್ದಾರೆ.

ಒಟಿಟಿ ಪ್ಲಾಟ್ಫಾರಂ ಮೊರೆ: ಚಿತ್ರಮಂದಿರಗಳಿಗೆ ದೊಡ್ಡ ಪ್ರೇಕ್ಷಕ ಗಣವಾಗಿದ್ದ ಯುವಕ ಯುವತಿಯರು, ವಿದ್ಯಾರ್ಥಿ ಗಳು ಕೊರೊನಾ ಕಾಲಘಟ್ಟದಲ್ಲಿ ಸಿನಿಮಾಗಳನ್ನು ಒಟಿಟಿ ಪ್ಲಾಟ್‌ಫಾರಂನಲ್ಲಿ ನೋಡುವುದು ಅಭ್ಯಾಸ ಮಾಡಿಕೊಂಡಿ ದ್ದಾರೆ. ಜೊತೆಗೆ ವಿವಿಧ ಆ್ಯಪ್‌ಗ್ಳ ಮೂಲಕ ಬಿಡುಗಡೆಯಾದಸಿನಿಮಾಗಳು  ಮೊಬೈಲ್‌ ತಲುಪುತ್ತಿರುವುದರಿಂದಲೂ ಚಿತ್ರಮಂದಿ ರಗಳತ್ತ ಪ್ರೇಕ್ಷಕರು ಬರುತ್ತಿಲ್ಲ.

ಟಿಕೆಟ್ದರ ಜಾಸ್ತಿ: ಕುಟುಂಬ ಸದಸ್ಯರು ಒಟ್ಟಾಗಿ ಚಿತ್ರಮಂದಿ ರಕ್ಕೆ ಬರುವಂತ ವಾತಾವರಣ ಇನ್ನೂ ನಿರ್ಮಾಣವಾಗಿಲ್ಲ. ಅಲ್ಲದೇ ಕೋಲಾರದಂತ ಗಡಿ ಜಿಲ್ಲೆಯಲ್ಲಿ ಚಿತ್ರಮಂದಿರಗಳ ಟಿಕೆಟ್‌ ದರವನ್ನು 200, 150, 100 ರೂ.ಇರುವುದು ಕಷ್ಟದಲ್ಲಿರುವ ಪ್ರೇಕ್ಷಕ ರನ್ನು ಚಿತ್ರಮಂದಿರಗಳತ್ತ ಬಾರದಂತೆ ಮಾಡಿಬಿಟ್ಟಿದೆ.ದರ ಇಳಿದರೆ ಹೆಚ್ಚು ಜನ ಆಗಮನ: ದುಬಾರಿ ದುಡ್ಡು ಕೊಟ್ಟು ಚಿತ್ರ ವೀಕ್ಷಿಸುವ ಮಂದಿ ಕೋಲಾರದಿಂದ ಕೇವಲ  ಐವತ್ತು ಕಿ.ಮೀ ದೂರದಲ್ಲಿ ಬೆಂಗಳೂರು ರಸ್ತೆಯಲ್ಲಿರುವ ಮಾಲ್‌ಗ‌ಳಿಗೆ ವಾರಾಂತ್ಯಗಳಲ್ಲಿ ಹೋಗಿ ಚಿತ್ರ ವೀಕ್ಷಿಸುವ ಅಭ್ಯಾಸವನ್ನಿಟುಟಕೊಂಡಿದ್ದಾರೆ. ಟಿಕೆಟ್‌ ದರ 50, 100 ಒಳಗೆ ಇದ್ದರೆ ಕೋಲಾರದ ಜನ ಅದರಲ್ಲೂ ವಿದ್ಯಾರ್ಥಿ ಯುವ ಜನಾಂಗ ಹೆಚ್ಚು ಚಿತ್ರಮಂದಿರಗಳಿಗೆ ಬಂದು ಚಿತ್ರ ವೀಕ್ಷಣೆ ಮಾಡಬಹುದು ಎಂಬ ನಿರೀಕ್ಷೆ ಇದೆ.

ಕೆ.ಎಸ್‌.ಗಣೇಶ್

ಟಾಪ್ ನ್ಯೂಸ್

Marco: ಕೋಟಿ ಕೋಟಿ ಗಳಿಕೆ ಕಾಣುತ್ತಿರುವ ʼಮಾರ್ಕೊʼಗೆ ಪೈರಸಿ ಕಾಟ; ಹೆಚ್ ಡಿ ಪ್ರಿಂಟ್‌ ಲೀಕ್

Marco: ಕೋಟಿ ಕೋಟಿ ಗಳಿಕೆ ಕಾಣುತ್ತಿರುವ ʼಮಾರ್ಕೊʼಗೆ ಪೈರಸಿ ಕಾಟ; ಹೆಚ್ ಡಿ ಪ್ರಿಂಟ್‌ ಲೀಕ್

Court Verdict: ಹಿಂದೂ ಸಂತ ಚಿನ್ಮಯ್‌ ದಾಸ್‌ ಜಾಮೀನು ಅರ್ಜಿ ತಿರಸ್ಕರಿಸಿದ ಬಾಂಗ್ಲಾ ಕೋರ್ಟ್

Court Verdict: ಹಿಂದೂ ಸಂತ ಚಿನ್ಮಯ್‌ ದಾಸ್‌ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್‌ ಕಸ!

New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್‌ ಕಸ!

Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ

Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ

Fraud Case: ಐಶ್ವರ್ಯಗೌಡ ಮನೆಯಲ್ಲಿ 29 ಕೆಜಿ ಬೆಳ್ಳಿ ಜಪ್ತಿ

Fraud Case: ಐಶ್ವರ್ಯಗೌಡ ಮನೆಯಲ್ಲಿ 29 ಕೆಜಿ ಬೆಳ್ಳಿ ಜಪ್ತಿ

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

5-shobha

Kasturiranganವರದಿ: ಕೇರಳ ಹೊರತು ಉಳಿದ ಯಾವುದೇ ರಾಜ್ಯ ಫಿಸಿಕಲ್ ಸರ್ವೆ ನಡೆಸಿವರದಿ ನೀಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bannana-Leaf

Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Marco: ಕೋಟಿ ಕೋಟಿ ಗಳಿಕೆ ಕಾಣುತ್ತಿರುವ ʼಮಾರ್ಕೊʼಗೆ ಪೈರಸಿ ಕಾಟ; ಹೆಚ್ ಡಿ ಪ್ರಿಂಟ್‌ ಲೀಕ್

Marco: ಕೋಟಿ ಕೋಟಿ ಗಳಿಕೆ ಕಾಣುತ್ತಿರುವ ʼಮಾರ್ಕೊʼಗೆ ಪೈರಸಿ ಕಾಟ; ಹೆಚ್ ಡಿ ಪ್ರಿಂಟ್‌ ಲೀಕ್

Court Verdict: ಹಿಂದೂ ಸಂತ ಚಿನ್ಮಯ್‌ ದಾಸ್‌ ಜಾಮೀನು ಅರ್ಜಿ ತಿರಸ್ಕರಿಸಿದ ಬಾಂಗ್ಲಾ ಕೋರ್ಟ್

Court Verdict: ಹಿಂದೂ ಸಂತ ಚಿನ್ಮಯ್‌ ದಾಸ್‌ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

7-dandeli

Dandeli: ಗಾಂಜಾ ಅಕ್ರಮ ಮಾರಾಟ ಯತ್ನ; ಮಾಲು ಸಹಿತ ಆರೋಪಿಯ ಬಂಧನ

Butterfly Park: ಬೆಳಗಾವಿಯ ಹಿಡಕಲ್‌ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್‌

Butterfly Park: ಬೆಳಗಾವಿಯ ಹಿಡಕಲ್‌ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್‌

6-kulageri-cross

Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.

News Hub