Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

ಅತಿಥಿ ಉಪನ್ಯಾಸಕ, ಸಿಬಂದಿ ಕೆಲಸದಿಂದ ವಜಾ ; ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ

Team Udayavani, Dec 11, 2024, 11:20 PM IST

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

ಮುಳಬಾಗಿಲು: ಮುರುಡೇಶ್ವರದ ಸಮುದ್ರದಲ್ಲಿ ನಾಲ್ವರು ವಿದ್ಯಾರ್ಥಿನಿಯರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಮುಳಬಾಗಿಲು ತಾಲೂಕಿನ ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲೆ ಶಶಿಕಲಾ ಅವರನ್ನು ಅಮಾನತು ಮಾಡಲಾಗಿದೆ. ಅತಿಥಿ ಉಪನ್ಯಾಸಕ ಮತ್ತು ಡಿ ಗ್ರೂಪ್‌ ಸಿಬಂದಿಯನ್ನು ಕೆಲಸದಿಂದ ವಜಾ ಮಾಡಲಾಗಿದೆ ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ಕಾಂತರಾಜು ತಿಳಿಸಿದ್ದಾರೆ.

ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಿಂದ 6 ಜನ ಶಿಕ್ಷಕರು ಮತ್ತು 54 ವಿದ್ಯಾರ್ಥಿನಿಯರು ಪ್ರವಾಸಕ್ಕೆ ಬಂದಿದ್ದು, ಮಂಗಳವಾರ ಸಂಜೆ ಮುರುಡೇಶ್ವರದಲ್ಲಿ ಈಜಲೆಂದು ಸಮುದ್ರಕ್ಕೆ ಅಲೆಗಳ ಹೊಡೆತಕ್ಕೆ ಸಿಲುಕಿ 7 ಬಾಲಕಿಯರು ನಾಪತ್ತೆಯಾಗಿದ್ದರು. ಎಲ್ಲರ ಮೃತದೇಹಗಳು ಪತ್ತೆಯಾಗಿವೆ.

5 ಲಕ್ಷ ರೂ. ಪರಿಹಾರ
ಈ ನಡುವೆ ವಸತಿ ಶಾಲೆ ವಿದ್ಯಾರ್ಥಿಗಳು ಆಕಸ್ಮಿಕವಾಗಿ ಮೃತಪಟ್ಟರೆ ನೀಡುವ ಪರಿಹಾರವನ್ನು 4 ಲಕ್ಷದಿಂದ 5 ಲಕ್ಷ ರೂ.ಗೆ ಏರಿಸಿದ್ದು, ಮೃತಪಟ್ಟಿರುವ ಎಲ್ಲ ನಾಲ್ವರು ವಿದ್ಯಾರ್ಥಿನಿಯರ ಕುಟುಂಬಕ್ಕೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ಕಾಂತರಾಜು ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿ ಆದೇಶಿಸಿದ್ದಾರೆ.

ಶಿಕ್ಷಕರ ವಿರುದ್ಧ ಪ್ರಕರಣ ದಾಖಲು
ಪ್ರಕರಣಕ್ಕೆ ಸಂಬಂಧಿಸಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮುಖ್ಯೋಪಾಧ್ಯಾಯಿನಿ ಶಶಿಕಲಾ ವೆಂಕಟೇಶ ಬಾಬು, ಅತಿಥಿ ಶಿಕ್ಷಕರಾದ ಗಣಿತ ಶಿಕ್ಷಕ ಸುನೀಲ ಆರ್‌. ರಾಮಕೃಷ್ಣಪ್ಪ, ಇಂಗ್ಲೀಷ್‌ ಶಿಕ್ಷಕ ಚೌಡಪ್ಪ ಎಸ್‌., ವಿಜ್ಞಾನ ಶಿಕ್ಷಕ ವಿಶ್ವನಾಥ ಎಸ್‌., ಕನ್ನಡ ಶಿಕ್ಷಕಿ ಶಾರದಮ್ಮ ಸಿ.ಎನ್‌. ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ನರೇಶ ಕೆ. ಇವರ ವಿರುದ್ಧ ಮುಡೇìಶ್ವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

ಸಿ.ಟಿ.ರವಿ

chikkamagaluru: ಹೆಬ್ಬಾಳ್ಕರ್‌ ನಿಂದನೆ ಪ್ರಕರಣ; ಸಿ.ಟಿ.ರವಿಗೆ ಬೆದರಿಕೆ ಪತ್ರ

Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ

Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ

Bangladesh: Tamim Iqbal bids farewell to international cricket

Bangladesh: ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ತಮೀಮ್‌ ಇಕ್ಬಾಲ್

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Choo Mantar Movie Review

Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!

4-ct-ravi

Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Bannana-Leaf

Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

12-bng

Bengaluru: ಅಂಗಡಿ ಮಾಲಿಕನಿಗೆ ಹಲ್ಲೆ: ಇಬ್ಬರ ಸೆರೆ

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

11-bng

Bengaluru:1 ಕಿ.ಮೀ. ಬೆನ್ನಟ್ಟಿ ಕಾಡುಪ್ರಾಣಿ ಬೇಟೆಗಾರರ ಬಂಧಿಸಿದ ಅರಣ್ಯ ಇಲಾಖೆ ಅಧಿಕಾರಿಗಳು

10-bng

Bengaluru: ನಾಯಿ ಕಚ್ಚಿ 4 ವರ್ಷದ ಬಾಲಕನಿಗೆ ಗಾಯ: ಶ್ವಾನ ಮಾಲಿಕನ ವಿರುದ್ಧ ಪ್ರಕರಣ ದಾಖಲು

ಸಿ.ಟಿ.ರವಿ

chikkamagaluru: ಹೆಬ್ಬಾಳ್ಕರ್‌ ನಿಂದನೆ ಪ್ರಕರಣ; ಸಿ.ಟಿ.ರವಿಗೆ ಬೆದರಿಕೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.