ಆಶಾ ಕಾರ್ಯಕರ್ತೆಯರಿಗೆ ಶೀಘ್ರವೇ ದಿನಸಿ ಕಿಟ್‌

Team Udayavani, May 24, 2020, 6:55 AM IST

asha-acti

ಕೋಲಾರ: ಕೊವಿಡ್‌ -19 ನಿಯಂತ್ರಣ ಮಂಚೂಣಿ ಸಂಸ್ಥೆಯಾಗಿ ಗುರುತಿಸಲ್ಪಟ್ಟಿರುವ ರೆಡ್‌ಕ್ರಾಸ್‌ ಜಿಲ್ಲಾ ಘಟಕದಿಂದ ಆಶಾ ಕಾರ್ಯಕರ್ತೆಯರೆಲ್ಲರಿಗೂ ದಿನಸಿ ಕಿಟ್‌ ವಿತರಣೆಗೆ ಸಿದ್ಧತೆ ನಡೆಸಲಾಗುತ್ತಿದ್ದು, ಮಂಗಳವಾರ ಚಾಲನೆ  ನೀಡಲಾಗುವುದು ಎಂದು ರೆಡ್‌ಕ್ರಾಸ್‌ ಸಂಸ್ಥೆಯ ಜಿಲ್ಲಾಧ್ಯಕ್ಷ ಗೋಪಾಲಕೃಷ್ಣಗೌಡ ತಿಳಿಸಿದರು.

ನಗರದ ಇಟಿಸಿಎಂ ಆಸ್ಪತ್ರೆಗೆ ಶನಿವಾರ ರೆಡ್‌ಕ್ರಾಸ್‌ ಸಂಸ್ಥೆ ವತಿಯಿಂದ 10 ಪಿಪಿಇ ಕಿಟ್‌ ಹಾಗೂ ಸಿಬ್ಬಂದಿಗೆ ದಿನಸಿ ಹಾಗೂ ಮಾಸ್ಕ್ಗಳ ವಿತರಣಾ ಸಮಾರಂಭದಲ್ಲಿ ಮಾತನಾಡಿದರು. ಇಟಿಸಿಎಂ ಆಸ್ಪತ್ರೆಯು ನೂರಕ್ಕೂ ಹೆಚ್ಚು ವರ್ಷಗಳಿಂದ ಆರೋಗ್ಯ ಸೇವೆ ಯಲ್ಲಿದ್ದು, ಇಲ್ಲಿನ ವೈದ್ಯರ ಹಿತದೃಷ್ಟಿಯಿಂದ ಹಾಗೂ ಕೊವಿಡ್‌-19 ಚಿಕಿತ್ಸೆಗೆ ನೆರವಾಗುವಂತೆ  ಪಿಪಿಇ ಕಿಟ್‌  ನೀಡಲಾಗುತ್ತಿದೆ ಎಂದರು.

ಇಟಿಸಿಎಂ ಆಸ್ಪತ್ರೆ ಮುಖ್ಯಸ್ಥ ಜಾನ್ಸನ್‌ ಮಾತನಾಡಿ, ಕೊರೊನಾ ಆತಂಕದಲ್ಲಿಯೂ ಇಟಿಸಿಎಂ ಆಸ್ಪತ್ರೆಯಲ್ಲಿ ಕೋಲಾರ ಜಿಲ್ಲೆಯ ಜನತೆಗೆ ಆರೋಗ್ಯ ಸೇವೆಯನ್ನು ನಿರಾಂತಕವಾಗಿ ನಡೆಸಿಕೊಂಡು ಬರಲಾಗುತ್ತಿದೆ. ಕೋವಿಡ್‌ -19 ಚಿಕಿತ್ಸೆಗೂ ಸ್ವಯಂ ಪ್ರೇರಿತವಾಗಿ 5 ಬೆಡ್‌ ನಿಗದಿಪಡಿಸಲಾಗಿದೆ, ರೆಡ್‌ಕ್ರಾಸ್‌ ಸಂಸ್ಥೆ ನೀಡುತ್ತಿರುವ ಪಿಪಿಇ ಕಿಟ್‌ಗಳು ಜನರ ಆರೋಗ್ಯ ಸೇವೆಗೆ ಸಹಕಾರಿಯಾಗಲಿದೆಯೆಂದರು.

ಜಿಲ್ಲಾ ಮೆಥೋಡಿಸ್ಟ್‌ ಚರ್ಚ್‌ ಫಾದರ್‌ ಶಾಂತಕುಮಾರ್‌, ರೆಡ್‌ಕ್ರಾಸ್‌ ಕಾರ್ಯದರ್ಶಿ ವಿ.ಪಿ.ಸೋಮಶೇಖರ್‌ ಮಾತನಾಡಿದರು. ಇಟಿಸಿಎಂ ನರ್ಸಿಂಗ್‌ ಶಾಲಾ ಪ್ರಾಂಶುಪಾಲರಾದ ರೋಸ್‌ ಮೇರಿ, ರೆಡ್‌ಕ್ರಾಸ್‌ ಸಂಸ್ಥೆಯ ಪದಾಧಿಕಾರಿಗಳಾದ ಎಸ್‌.ನಾಗಶೇಖರ್‌, ಜಿ.  ಶ್ರೀನಿವಾಸ್‌, ಆರ್‌.ಶ್ರೀನಿವಾಸನ್‌, ಸದಸ್ಯ ರಾದ ಡಾ.ಚಿದಾನಂದ, ಎನ್‌. ಶ್ರೀರಾಮರೆಡ್ಡಿ, ಶ್ರೀನಿವಾಸಪ್ಪ ಇದ್ದರು.

ಟಾಪ್ ನ್ಯೂಸ್

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

13

Alankar: ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

POlice

Kasaragod: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು

Brahmavar

Aranthodu: ಅಸೌಖ್ಯ; ಆಟೋ ಚಾಲಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.