ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

Team Udayavani, May 11, 2020, 8:40 AM IST

ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬೇತಮಂಗಲ: ಕೆಜಿಎಫ್ ರೆಡ್ಡಿ ಜನ ಸಂಘ ವತಿಯಿಂದ ಕ್ಯಾಸಂಬಳ್ಳಿ ಹೋಬಳಿಯ ಮಜರಾ ಗುಟ್ಟಹಳ್ಳಿಯ ವೇಮನ ವಿದ್ಯಾಸಂಸ್ಥೆಯಲ್ಲಿ 598ನೇ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಿದರು.

ಕೋವಿಡ್ ವೈರಸ್‌ನಿಂದ ಲಾಕ್‌ಡೌನ್‌ ಆದೇಶದಲ್ಲಿದ್ದು, ಹೇಮರೆಡ್ಡಿ ಮಲ್ಲಮ್ಮ ಜಯಂತಿ ಅದ್ಧೂರಿಯಾಗಿ ಆಚರಣೆ ಮಾಡಲು ಸಾಧ್ಯವಾಗದೆ ಹೇಮರೆಡ್ಡಿ ಮಲ್ಲಮ್ಮ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ನಂತರ ಸಿಹಿ ಹಂಚಿ ಸರಳವಾಗಿ ಆಚರಣೆ ಮಾಡಿದರು.

ಡಿಸಿಸಿ ಬ್ಯಾಂಕ್‌ ನಿರ್ದೇಶಕ ನಾರಾ ಯಣರೆಡ್ಡಿ, ಬಿಇಎಂಎಲ್‌ ಯೂನಿಯನ್‌ ಅಧ್ಯಕ್ಷ ಆಂಜನೇಯರೆಡ್ಡಿ, ಕೆಜಿಎಫ್ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರವಿರೆಡ್ಡಿ, ರೆಡ್ಡಿ ಕ್ಷೇಮಾಭಿವೃದ್ಧಿ (ಜನ) ಸಂಘದ ಅಧ್ಯಕ್ಷ ವಿಜಯರಾಘವರೆಡ್ಡಿ, ಕಾರ್ಯದರ್ಶಿ ಪ್ರಸನ್ನ ರೆಡ್ಡಿ, ರಾಮಕೃಷ್ಣರೆಡ್ಡಿ, ಚಂದ್ರಾರೆಡ್ಡಿ, ಸುಬ್ಟಾರೆಡ್ಡಿ, ಅಮರ ನಾರಾಯಣರೆಡ್ಡಿ, ಜಯರಾಮರೆಡ್ಡಿ, ಯುವಕರಾದ ಅಭಿಲೇಶ್‌ ರೆಡ್ಡಿ ಇತರರಿದ್ದರು.

ಟಾಪ್ ನ್ಯೂಸ್

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

Mangaluru ಲಂಚ: ಬಂಧಿತ ಮೂಲ್ಕಿ ಆರ್‌ಐ ಜಾಮೀನು ಅರ್ಜಿ ತಿರಸ್ಕೃತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Bannana-Leaf

Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.