ಪಶು ಆಸ್ಪತ್ರೆಗೆ ವೈದ್ಯರು, ಸಿಬ್ಬಂದಿ ನೇಮಿಸಿ
Team Udayavani, Apr 18, 2021, 4:12 PM IST
ಮಾಸ್ತಿ: ಮಾಲೂರು ತಾಲೂಕಿನ ಪಶುಇಲಾಖೆ ಆಸ್ಪತ್ರೆಗಳಲ್ಲಿ ವೈದ್ಯರು ಹಾಗೂಸಿಬ್ಬಂದಿ ಕೊರತೆ ನೀಗಿಸಿ, ಪಶುಗಳಿಗೆಸಕಾಲಕ್ಕೆ ಚಿಕಿತ್ಸೆಯ ಸೌಲಭ್ಯ ಕಲ್ಪಿಸುವಮೂಲಕ ಹೈನೋದ್ಯಮವನ್ನುಪ್ರೋತ್ಸಾಹಿಸಬೇಕು ಎಂದು ಆಗ್ರಹಿಸಿ,ರೈತ ಸಂಘದಿಂದ ಮಾಸ್ತಿ ಪಶುವೈದ್ಯಾಧಿಕಾರಿಗಳ ಮೂಲಕಪಶುಪಾಲನಾ ಇಲಾಖೆ ಸಚಿವರಿಗೆಮನವಿ ಸಲ್ಲಿಸಲಾಯಿತು.ರೈತ ಸಂಘದ ರಾಜ್ಯ ಉಪಾಧ್ಯಕ್ಷಕೆ.ನಾರಾಯಣಗೌಡ ಮಾತನಾಡಿ,ಕೊರೊನಾದಿಂದ ಎಲ್ಲಾ ಕ್ಷೇತ್ರದಜನರು ಸಂಕಷ್ಟದಲ್ಲಿದ್ದಾರೆ. ಆದರೆ,ಹೈನೋದ್ಯಮ ಮಾತ್ರ ರೈತರ ಕೈ ಬಿಟ್ಟಿಲ್ಲ.
ಬೆಂಗಳೂರು ಸೇರಿದಂತೆ ಇನ್ನಿತರೆನಗರಗಳಿಂದ ಹಳ್ಳಿಗಳತ್ತ ಬಂದಅನೇಕರ ಜೀವನಕ್ಕೆ ಹೈನೋದ್ಯಮಪೂರಕವಾಗಿದೆ. ಹೈನೋದ್ಯಮಕ್ಕೆಬೇಕಾದ ಸೌಲಭ್ಯಗಳನ್ನು ಸರ್ಕಾರನೀಡಬೇಕು. ಪಶು ಆಸ್ಪತ್ರೆಗಳಲ್ಲಿವೈದ್ಯರು, ಸಿಬ್ಬಂದಿ ಕೊರತೆ ಇದೆ.ಇದರಿಂದ ರೈತರು ತಮ್ಮ ಪಶುಗಳಿಗೆಆರೋಗ್ಯದಲ್ಲಿ ಏರುಪೇರಾದಾಗಸಾಕಷ್ಟು ಪರದಾಡುವ ಪರಿಸ್ಥಿತಿಎದುರಾಗಿದೆ. ಹೀಗಾಗಿ ಕೂಡಲೇ ಈಸಮಸ್ಯೆ ಪರಿಹಾರಕ್ಕಾಗಿ ಮಾಲೂರುತಾಲೂಕಿನ ಪಶು ಇಲಾಖೆ ಆಸ್ಪತ್ರೆಗಳಲ್ಲಿವೈದ್ಯರು, ಸಿಬ್ಬಂದಿ ನೇಮಕ ಮಾಡಬೇಕುಎಂದು ಆಗ್ರಹಿಸಿದರು.
ಕ್ರಮ ಕೈಗೊಳ್ಳುವ ಭರವಸೆ: ಮನವಿಸ್ವೀಕರಿಸಿದ ಮಾಸ್ತಿ ಪಶು ಆಸ್ಪತ್ರೆಯವೈದ್ಯಾಧಿಕಾರಿ ಡಾ.ನಂದೀಶ್‌ಮಾತನಾಡಿ, ಸಿಬ್ಬಂದಿ ಕೊರತೆಯಿಂದಸಮರ್ಪಕ ಸೇವೆ ಕಷ್ಟವಾಗಿದೆ. ಈ ಬಗ್ಗೆಸರ್ಕಾರ ಗಮನಹರಿಸಿ, ಸಿಬ್ಬಂದಿನೇಮಕ ಮಾಡಿದರೆ ಗ್ರಾಮೀಣ ಜನತೆಗೆಅನುಕೂಲವಿದೆ. ಹಿರಿಯಅಧಿಕಾರಿಗಳಿಗೆ ತಮ್ಮ ಮನವಿ ತಲುಪಿಸಿ,ಕ್ರಮ ಕೈಗೊಳ್ಳುವುದಾಗಿ ಭರವಸೆನೀಡಿದರು.ವರದಾಪುರ ಗ್ರಾಮದ ರೈತಯಶವಂತ್ ಮಾತನಾಡಿದರು.
ಜಿಲ್ಲಾಧ್ಯಕ್ಷ ಐತಾಂಡಹಳ್ಳಿ ಮಂಜುನಾಥ್,ತಾಲೂಕು ಅಧ್ಯಕ್ಷ ವೆಂಕಟೇಶ್,ಉಪಾಧ್ಯಕ್ಷ ಯಲ್ಲಪ್ಪ, ಪ್ರಧಾನಕಾರ್ಯದರ್ಶಿ ಹರೀಶ್, ಕೋಲಾರತಾಲೂಕು ಅಧ್ಯಕ್ಷ ಈಕಂಬಳ್ಳಿಮಂಜುನಾಥ್, ಮಾಸ್ತಿ ನಾಗರಾಜ್,ಸತೀಶ್, ನಾರಾಯಣಪ್ಪ, ಮುರುಗೇಶ್,ನಾರಾಯಣಸ್ವಾಮಿ, ಶ್ರೀನಿವಾಸರೆಡ್ಡಿ,ರೂಪೇಶ್, ಕುಡಿಯನೂರುರಾಮೇಗೌಡ, ವೆಂಕಟೇಶ್, ಆಂಜಿಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.