ಬಿಜಿಎಂಎಲ್‌ ಕೋವಿಡ್‌ ಆಸ್ಪತ್ರೆ ಉದ್ಘಾಟನೆ

Team Udayavani, May 19, 2021, 9:24 PM IST

Inauguration of BGML covid Hospital

ಕೆಜಿಎಫ್: ಚಿನ್ನದ ಗಣಿ ಮುಚ್ಚಿದ ಮೇಲೆಪಾಳುಬಿದ್ದಿದ್ದ ಬಿಜಿಎಂಎಲ್‌ ಆಸ್ಪತ್ರೆಯನ್ನುಆರ್‌ಎಸ್‌ಎಸ್‌ ಮತ್ತು ಇತರ ಸ್ವಯಂಸೇವಕರು ಸ್ವತ್ಛಗೊಳಿಸಿದ್ದಾರೆ. ಈಗ 250ಹಾಸಿಗೆಯುಳ್ಳ ಕೋವಿಡ್‌ ಆಸ್ಪತ್ರೆ ಆಗಿರೂಪಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಅರವಿಂದ ಲಿಂಬಾವಳಿಹೇಳಿದರು.

ಬಿಜಿಎಂಎಲ್‌ ಆಸ್ಪತ್ರೆಯ ಆವರಣದಲ್ಲಿ ಬಿಜಿಎಂಎಲ್‌ ನಗರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಷ್ಟಪಟ್ಟು ಆಸ್ಪತ್ರೆಗೆ ಹೊಸ ರೂಪಕೊಟ್ಟ ಎಲ್ಲಾ ಸ್ವಯಂಸೇವಕರು ಅಭಿನಂದನೆಗೆಅರ್ಹರು. ಬುಧವಾರದಿಂದ ಕೋವಿಡ್‌ ಆಸ್ಪತ್ರೆ ಕಾರ್ಯರೂಪಕ್ಕೆಬರಲಿದೆ. ಕೋವಿಡ್‌ ರೋಗಿಗಳ ಹೊರೆತು ಇನ್ನಾರಿಗೂ ವಾರ್ಡ್‌ನೊಳಗೆ ಪ್ರವೇಶವಿಲ್ಲ ಎಂದು ಹೇಳಿದರು.

ಸರ್ಕಾರದಿಂದ ಇಬ್ಬರು ವೈದ್ಯರು ಮತ್ತುದಾದಿಯರು ಸೇವೆಗೆ ಬರುತ್ತಾರೆ. ಯಾರೇಸ್ವಯಂಪ್ರೇರಿತರಾಗಿ ಕೋವಿಡ್‌ ಸೋಂಕಿತರ ಸೇವೆ ಮಾಡಲು ಬಂದರೆಸ್ವಾಗತಿಸಲಾಗುವುದು. ಅವರಿಗೆಸರ್ಕಾರದಿಂದ ಗೌರವಧನ ಕೂಡಕೊಡುತ್ತೇವೆ. ಸಂಸದ ಎಸ್‌. ಮುನಿಸ್ವಾಮಿಮತ್ತು ತಂಡ ಆಸ್ಪತ್ರೆಯನ್ನು ಪುನರಾರಂಭ ಮಾಡಲು ಸಹಕಾರ ಮಾಡಿದ್ದಾರೆ. ಜನರನ್ನು ಆರೋಗ್ಯವಂತರಾಗಿ ಮಾಡಿಕಳಿಸಬೇಕಾಗಿದ್ದ ಆಸ್ಪತ್ರೆಗೆ ರಿಪೇರಿಮಾಡಿ ಲೋಕಾರ್ಪಣೆ ಮಾಡಿಸಿದ್ದಾರೆಎಂದು ತಿಳಿಸಿದರು.

ಮಂಗಳವಾರ ಪ್ರಧಾನಿ ವಿಡಿಯೋಕಾನ್ಫರೆನ್ಸ್‌ ಮೂಲಕ ಸಭೆ ನಡೆಸಿದ್ದಾರೆ.ಅವರ ಸೂಚನೆಯಂತೆ ಕೋವಿಡ್‌ ಆಸ್ಪತ್ರೆಕೊರತೆಯನ್ನು ಕಡಿಮೆಮಾಡಲು ವಾಕ್‌ಇನ್‌ ಇಂಟರ್‌ ವ್ಯೂ ಮಾಡುತ್ತೇವೆ. ಎಷ್ಟುಜನ ಬರುತ್ತಾರೋ ಗೊತ್ತಿಲ್ಲ. ಕೆಲಸಕ್ಕೆಬಂದವರಿಗೆ ಕೂಡಲೇ ಅಪ್ರೂವ್  ಕೊಡುತ್ತೇವೆ ಎಂದು ಲಿಂಬಾವಳಿ ಹೇಳಿದರು.

ನಗರದಲ್ಲಿ ಅಕ್ಕಿ ವಿತರಣೆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾಡಿದಟೀಕೆಯನ್ನು ಪ್ರಸ್ತಾಪಿಸಿದ ಅವರು,ರಾಜಕಾರಣಕ್ಕೆ ಬೇರೆ ಜಾಗ ಇದೆ. ಅಲ್ಲಿ ಆಟಆಡೋಣ ಎಂದು ಹೇಳಿದರು.
ಇಂದು ವರ್ಚುವಲ್: ಸಂಸದಎಸ್‌.ಮುನಿಸ್ವಾಮಿ ಮಾತನಾಡಿ,ಬುಧವಾರದಂದು ವರ್ಚುವಲ್‌ ಮೀಟ್‌ಮೂಲಕ ಕೇಂದ್ರ ಗಣಿ ಸಚಿವ ಪ್ರಹ್ಲಾದಜೋಷಿ, ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ ಬಿಜಿಎಂಎಲ್‌ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ ಎಂದುಹೇಳಿದರು.ಜಿಲ್ಲಾಧಿಕಾರಿ ಆರ್‌.ಸೆಲ್ವಮಣಿ, ಜಿಪಂಮುಖ್ಯ ಕಾರ್ಯನಿರ್ವಹಣಾಧಿಕಾರಿನಾಗರಾಜ್‌, ತಹಶೀಲ್ದಾರ್‌ ಕೆ.ಎನ್‌.ಸುಜಾತಾ, ತಾಲೂಕು ವೈದ್ಯಾಧಿಕಾರಿಡಾ.ಸುನಿಲ್‌, ಬಿಜೆಪಿ ನಗರ ಅಧ್ಯಕ್ಷಕಮಲನಾಥನ್‌, ಗ್ರಾಮೀಣ ಅಧ್ಯಕ್ಷಜಯಪ್ರಕಾಶ್‌ ನಾಯ್ಡು, ಗಾಂಧಿ,ಪಾಂಡ್ಯನ್‌ ಮೊದಲಾದವರು ಇದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

police

Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ

Stock-liqer

Sulya: ಆರಂತೋಡು: ಚಿಕನ್‌ ಸೆಂಟರ್‌ಗೆ ದಾಳಿ; ಮದ್ಯ ಅಕ್ರಮ ದಾಸ್ತಾನು ಪತ್ತೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.