ಜನೌಷಧಿ ಕೇಂದ್ರ ಹೆಚ್ಚಿಸಿ: ಡಿಎಚ್‌ಒಗೆ ಸಂಸದ ಸೂಚನೆ

Team Udayavani, Mar 8, 2020, 5:07 PM IST

kolar-tdy-1

ಕೆಜಿಎಫ್: ಬಡವರಿಗೆ ಕಡಿಮೆ ಬೆಲೆಯಲ್ಲಿ ಉತ್ತಮ ದರ್ಜೆಯ ಔಷಧಿ ಕೊಡಬೇಕೆಂದು ಪ್ರಧಾನಿ ಮೋದಿ ಜಾರಿಗೆ ತಂದ ಜನೌಷಧಿ ಕೇಂದ್ರಗಳನ್ನು ಹೆಚ್ಚು ಮಾಡಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸಂಸದ ಎಸ್‌. ಮುನಿಸ್ವಾಮಿ ಸೂಚಿಸಿದರು.

ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರದ ಐದನೇ ವಾರ್ಷಿಕೋತ್ಸವ ಮತ್ತು ಪ್ರಧಾನಿ ನರೇಂದ್ರ ಮೋದಿ ನೇರ ಭಾಷಣವನ್ನು ಸಾರ್ವಜನಿಕ ವಾಗಿ ವೀಕ್ಷಿಸಿ ಮಾತನಾಡಿದ ಅವರು, ಆರೋಗ್ಯದ ಮುಂದೆ ದುಡ್ಡು ಮುಖ್ಯವಲ್ಲ. ದೇಶದ ಕಟ್ಟ ಕಡೆಯ ವ್ಯಕ್ತಿ ಕೂಡ ಆರೋಗ್ಯ ದಿಂದರಬೇಕು ಎಂಬುದು ಪ್ರಧಾನಿಯವರ ಆಶಯವಾಗಿದೆ ಎಂದು ಹೇಳಿದರು.

ಭಾರತದಲ್ಲಿ 5 ಸಾವಿರಕ್ಕೂ ಹೆಚ್ಚು ಜನೌಷಧಿ ಕೇಂದ್ರ ತೆರೆಯಲಾಗಿದೆ. ರೋಗಿಗಳು ತಮ್ಮ ಔಷಧಿ ಬಿಲ್‌ನಲ್ಲಿ ಶೇ.60 ರಿಂದ 70 ರಷ್ಟು ಕಡಿಮೆ ಬೆಲೆಯಲ್ಲಿ ಔಷಧಿ ಕೊಳ್ಳುತ್ತಿದ್ದಾರೆ. ದೇಶದಲ್ಲಿ ಎಷ್ಟೋ ಪ್ರಧಾನ ಮಂತ್ರಿಗಳು ಬಂದು ಹೋದರು. ಆದರೆ, ಟೀ ಮಾರುತ್ತಿದ್ದ ಪ್ರಧಾನಿಗೆ ಜನರ ಕಷ್ಟ ಚೆನ್ನಾಗಿ ಗೊತ್ತು. ಆದ್ದರಿಂದಲೇ ಬಡವರ ಬಗ್ಗೆ ಕಾಳಜಿ ವಹಿಸಿದ್ದಾರೆ ಎಂದು ಹೇಳಿದರು. ಕೋಲಾರ ಜಿಲ್ಲೆಯಲ್ಲಿ ಏಳು ಜನೌಷಧಿ ಕೇಂದ್ರಗಳು ಇವೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಆಗಬೇಕು. ಫಾರ್ಮಸಿ ಮುಗಿಸಿರುವ ನಿರುದ್ಯೋಗಿಗಳಿಗೆ ಹೋಬಳಿ ಮಟ್ಟದಲ್ಲಿ ಜನೌಷಧಿ ಕೇಂದ್ರ ಸ್ಥಾಪಿಸಬೇಕು. ಅದರಲ್ಲಿ 700ಕ್ಕೂ ಹೆಚ್ಚು ಔಷಧಿಗಳು ಸಿಗುತ್ತಿವೆ. ದೇಶದ ಆರೋಗ್ಯ ಕಾಪಾಡುವುದು ಎಲ್ಲರ ಕರ್ತವ್ಯ. ಸಾಮಾನ್ಯ ಜನರಿಗೆ ಅರಿವು ಮೂಡಿಸಿ ಇಂತಹ ಕೇಂದ್ರಗಳಲ್ಲಿ ಔಷಧಿ ಖರೀದಿ ಮಾಡಬೇಕು ಎಂದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ವಿಜಯ ಕುಮಾರ್‌, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಿವ ಕುಮಾರ್‌, ಬಿಜೆಪಿ ಜಿಲ್ಲಾಧ್ಯಕ್ಷ ವೇಣು ಗೋಪಾಲ್‌, ಜನೌಷಧಿ ಕೇಂದ್ರದ ಸುರೇಶ್‌, ಜಿಪಂ ಸದಸ್ಯರಾದ ಜಯಪ್ರಕಾಶ್‌ ನಾಯ್ಡು, ಬಿ.ವಿ ಮಹೇಶ್‌, ಮುಖಂಡರಾದ ಸುರೇಶ್‌ ನಾರಾಯಣ್‌ ಕುಟ್ಟಿ, ಕಮಲ್‌, ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ಹೇಮಾರೆಡ್ಡಿ, ಕಾರ್ಯದರ್ಶಿ ರಾಮಕೃಷ್ಣ ರೆಡ್ಡಿ(ಹೆಗಡೆ), ಎಸ್ಸಿ ಮೋರ್ಚಾ ಅಧ್ಯಕ್ಷ ಕೃಷ್ಣಮೂರ್ತಿ ಹಾಜರಿದ್ದರು.

ಟಾಪ್ ನ್ಯೂಸ್

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.