ನೀರಿನ ಘಟಕ ನಿರ್ವಹಣೆಯಲಿ ಅವ್ಯವಹಾರ

ಬತಿದ ಕೊಳವೆ ಬಾವಿ ಪಂಪ್‌ ತೆಗೆಯಲು ಅಡ್ಡಿ ಪಡಿಸಿದರೆ ಕ್ರಿಮಿನಲ್‌ ಕೇಸ್‌ ಹಾಕಿ: ಸಚಿವ ಈಶರಪ್ಪ

Team Udayavani, Apr 28, 2020, 5:42 PM IST

ನೀರಿನ ಘಟಕ ನಿರ್ವಹಣೆಯಲಿ ಅವ್ಯವಹಾರ

ಕೋಲಾರ: ಶುದ್ಧ ನೀರಿನ ಘಟಕಗಳ ಸ್ಥಾಪನೆ ಮತ್ತು ಅದರ ನಿರ್ವಹಣೆ ವಿಚಾರದಲ್ಲಿ ಇಲ್ಲಿ ಆಗಿರುವ ಅವ್ಯವಹಾರ, ಅಕ್ರಮಗಳು ರಾಜ್ಯದ ಬೇರೆಲ್ಲೂ ಆಗಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಜಿಪಂ ಸಭಾಂಗಣದಲ್ಲಿ ನಡೆದ ಕುಡಿಯುವ ನೀರಿನ ಸಮಸ್ಯೆ, ಶುದ್ಧ ನೀರಿನ ಘಟಕಗಳ ನಿರ್ವಹಣೆ ಹಾಗೂ ನರೇಗಾ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಕುಡಿಯುವ ನೀರಿಗೆ ಕೊಳವೆ ಬಾವಿಗಳನ್ನೇ ನಂಬಿಕೊಂಡಿರುವ ಜಿಲ್ಲೆಗೆ ಆರ್‌.ಓ.ಪ್ಲಾಂಟ್‌ಗಳ ಅಗತ್ಯವಿದೆ. ಆದರೆ, ಅಧಿಕಾರಿಗಳು ಕೆಟ್ಟು ನಿಂತಿರುವ ಆರ್‌ಒ ಪ್ಲಾಂಟ್‌ಗಳ ಬಗ್ಗೆ ಸರಿಯಾದ ಮಾಹಿತಿ ಕೊಡುವುದಿಲ್ಲ ಎಂದು ಹೇಳಿದರು.

ಅಧಿಕಾರಿಗಳಿಂದ ತಪ್ಪು ಮಾಹಿತಿ: ಜಿಲ್ಲೆಯಲ್ಲಿ 175 ಆರ್‌.ಒ.ಪ್ಲಾಂಟ್‌ಗಳಲ್ಲಿ ಎಲ್ಲವೂ ರಿಪೇರಿ ಆಗಿದ್ದು 11 ಮಾತ್ರವೇ ಉಳಿದಿದೆ ಎಂದು ತಪ್ಪು ಮಾಹಿತಿ ನೀಡುತ್ತಿದ್ದೀರಿ ನೀವು ಕೊಟ್ಟಿರುವ ಈ ಮಾಹಿತಿ ಸರಿ ಇದೆ ಎಂದು ಯಾರಾದರೂ ಶಾಸಕರು ಒಪ್ಪಿಕೊಳ್ಳುತ್ತಾರೆಯೇ ಕೇಳಿ ಎಂದಾಗ ಎಲ್ಲಾ ಶಾಸಕರು ಸುಳ್ಳು ಎಂದರು.

ಸಕಾಲದಲ್ಲಿ ದುರಸ್ತಿ ಇಲ್ಲ: ನೀವು ಯಾವನಿಗೋ ಹೆದರಿಕೊಂಡು ಇಂತಹ ಮಾಹಿತಿ ಕೊಡುತ್ತೀರಿ ಎಂದು ಈಶ್ವರಪ್ಪ ತರಾಟೆಗೆ ತೆಗೆದುಕೊಂಡರು. ಜಿಲ್ಲೆಯಲ್ಲಿ ಆರ್‌ಒ ಪ್ಲಾಂಟ್‌ಗಳ ಸ್ಥಾಪನೆಯ ಗುತ್ತಿಗೆಯನ್ನು ಕೆನರಾ ಬ್ಯಾಂಕ್‌ಗೆ ನೀಡಲಾಗಿದೆ ಅವರು ಸಕಾಲಕ್ಕೆ ದುರಸ್ತಿ ಮಾಡಿಸುತ್ತಿಲ್ಲ ಎಂದು ಅಧಿಕಾರಿಗಳು ದೂರಿದರು. ಗುತ್ತಿಗೆದಾರರು ದುರಸ್ತಿ ಪಡಿಸದೆ ಹೋದರೆ ಎರಡು ಬಾರಿ ನೋಟಿಸ್‌ ನೀಡಿ ಅವರ ಸೇವೆಯನ್ನು ವಜಾ ಮಾಡಿ ನಿರ್ವಹಣಾ ವೆಚ್ಚ 3 ಸಾವಿರ ರೂ. ಗ್ರಾಪಂಗೆ ನೀಡಿ ದುರಸ್ತಿ ಪಡಿಸಿ ಎಂದು ಸಚಿವರು ತಾಕೀತು ಮಾಡಿದರು.

ಕ್ರಿಮಿನಲ್‌ ಕೇಸು ಹಾಕಿ: ಬತ್ತಿದ ಕೊಳವೆ ಬಾವಿಗಳಲ್ಲಿನ ಪಂಪ್‌ ಮೋಟಾರ್‌ ತೆಗೆಯಲು ಪಟ್ಟಭದ್ರರು ಬಿಡೋದಿಲ್ಲ, ಇದರಿಂದ ಸರ್ಕಾರಕ್ಕೆ ವಂಚನೆಯಾಗುತ್ತಿದೆ. ಇದನ್ನು ತಡೆಯಬೇಕು ಎಂದ ಮಾಜಿ ಸ್ವೀಕರ್‌ ರಮೇಶ್‌ಕುಮಾರ್‌ ಅವರ ಸಲಹೆಗೆ ಸ್ಪಂದಿಸಿದ ಅವರು, ಅಡ್ಡಿಪಡಿಸಿದರೆ ಕ್ರಿಮಿನಲ್‌ ಕೇಸ್‌ ಮೂಲಕ ಉತ್ತರ ನೀಡಿ ಎಂದು ಎಸ್ಪಿಗೆ ಸೂಚನೆ ನೀಡಿದರು.

ಬತ್ತಿ ಹೋಗುವ ಕೊಳವೆ ಬಾವಿಗಳಿಂದ ಪಂಪ್‌ ಮೋಟರ್‌ ವಾಪಸ್ಸು ತರುವುದಿಲ್ಲ. ಬೇಕಾದರೆ ಅಧಿಕಾರಿಗಳನ್ನು ಕೇಳಿ ಅಧಿಕಾರಿಗಳು ಸೇರಿಕೊಂಡು ಇಂತಹ ವ್ಯವಹಾರ ಮಾಡುತ್ತಾರೆ ಎಂದು ರಮೇಶ್‌ ಕುಮಾರ್‌ ಆರೋಪಿಸಿದರು.

ಟಾಪ್ ನ್ಯೂಸ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

20-uv-fusion

UV Fusion: ಜೀವಂತಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.