ಮತದಾರರ ಸ್ವಾಭಿಮಾನಕ್ಕೆ ಧಕ್ಕೆ ತರುವ ಕೆಲಸ ಮಾಡಲಾರೆ

Team Udayavani, May 22, 2018, 2:05 PM IST

CRIME—gangadar_0.jpg

ಮಾಲೂರು: ಮತ ನೀಡಿ ಶಾಸಕನನ್ನಾಗಿ ಮಾಡಿದ ತಾಲೂಕಿನ ಮತದಾರನ ಸ್ವಾಬಿಮಾನಕ್ಕೆ ದಕ್ಕೆಯಾಗುವ ಕೆಲಸ ಎಂದಿಗೂ ಮಾಡುವುದಿಲ್ಲ ಮತ ನೀಡಿ  ಗೆಲುವಿಗೆ ಸಹಕರಿಸಿದ 75 ಸಾವಿರ ಮತದಾರರ ಜೊತೆಗೆ ತಾಲೂಕಿನ ಎಲ್ಲಾ ಮತ ಬಾಂದವರನ್ನು ಒಂದೇ ರೀತಿಯಲ್ಲಿ ನಡೆಸಿಕೊಳ್ಳುವುದಾಗಿ ಶಾಸಕ ಕೆ.ವೈ.ನಂಜೇಗೌಡ ತಿಳಿಸಿದರು.

ಅವರು ಪಟ್ಟಣದ ಶ್ರೀರಂಗಂ ಕಲ್ಯಾಣ ಮಂಟಪದಲ್ಲಿ ತಾಲೂಕು ಬ್ಲಾಕ್‌ ಕಾಂಗ್ರೆಸ್‌ ಸಮಿತಿಗಳು ಆಯೋಜಿಸಿದ್ದ ಮಾಜಿ ಪ್ರಧಾನಿ ರಾಜೀವ ಗಾಂಧಿಯವರ ಪುಣ್ಯ ಸ್ಮರಣೆ ಹಾಗೂ ನೂತನ ಶಾಸಕ ಕೆ.ವೈ.ನಂಜೇಗೌಡರ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಕಳೆದ ಎರಡು ವರ್ಷಗಳಿಂದ ಸತತವಾದ ಶ್ರಮದ ಫ‌ಲವಾಗಿ ತಾಲೂಕಿನ ಜನತೆ ತಮ್ಮ ಮೇಲೆ ವಿಶ್ವಾಸ ವಿಟ್ಟು ಶಾಸಕನನ್ನಾಗಿ ಅಯ್ಕೆ ಮಾಡಿದ್ದು ಅವರ ಗೌರವಗಳಿಗೆ ದಕ್ಕೆಯಾಗದ ರೀತಿಯಲ್ಲಿ ನಡೆದು ಕೊಳ್ಳುವುದಾಗಿ ತಿಳಿದರು. ತಾಲೂಕಿನ 2ಲಕ್ಷ ಜನರು ನನ್ನ ಜನರೇ ಅಗಿದ್ದು , ತಾಲೂಕಿನ ಯಾವುದೇ ಸಾರ್ವಜನಿಕರ ಹಿತ ಕಾಪಾಡಲು ಬೇರೆಯವ ಅಗತ್ಯವಿಲ್ಲ ತಾಲೂಕಿನ ಎಲ್ಲಾ ವರ್ಗದ ಜನರ ಹಿತ ಕಾಪಾಡಲು ಸದಾ ಸಿದ್ಧನಾಗಿರುವುದಾಗಿ ತಿಳಿಸಿದರು.

 ಚುನಾವಣೆಯ ಪೂರ್ವದಲ್ಲಿ ಅನೇಕರ ತಮಗೆ ಚುನಾವಣೆಯ ನಡೆಸಲು ಸಾದ್ಯವಿಲ್ಲ ಎಂಬ ಅತಂಕವನ್ನು ಉಂಟು ಮಾಡಿದ್ದು ತಾಲೂಕಿನ ಜನತೆ ಹೆದರಬೇಕಾಗಿಲ್ಲ. ಇಂತಹ 10 ಚುನಾವಣೆಗಳನ್ನು ಎದುರಿಸಲು ಸಿದ್ಧವಾಗಿರುವುದಾಗಿ ತಿಳಿಸಿದರು.

ಪ್ರಸ್ತುತ ಸರಕಾರ ರಚನೆಯಲ್ಲಿ ಬಹುಮತಗಳ ಸಾಬೀತಿಗಾಗಿ ತಮ್ಮಗೆ ಪ್ರತಿಪಕ್ಷಗಳು ಅಪಾರವಾದ ಬೇಡಿಕೆಯನ್ನು ಇಟ್ಟಿದ್ದರೂ ಪಕ್ಷ ಮತ್ತು ತಾಲೂಕಿನ ಮತದಾರನ ಸ್ವಾಬಿಮಾನಕ್ಕೆ ದಕ್ಕೆಯಾವುದರಿಂದ ಎಲ್ಲಾ ಆಮಿಷಗಳನ್ನು  ಬದಿಗಿಟ್ಟು ಕಾಂಗ್ರೆಸ್‌ ಪಕ್ಷದ ತತ್ವ ಮತ್ತು ಸಿದ್ಧಾಂತಗಳಿಗೆ ಬದ್ಧನಾಗಿರುವುದಾಗಿ ತಿಳಿಸಿದರು. 

ಕಾಂಗ್ರೆಸ್‌ ಪಕ್ಷದ ಶಾಸಕಾಂಗ ಸಭೆಯಲ್ಲಿ ಪಕ್ಷದ ಹೈಕಾಮಾಂಡ್‌ ತಮ್ಮ ಅಬಿಪ್ರಾಯನ್ನು ಕೇಳಿದ ಸಂದರ್ಭದಲ್ಲಿಯೂ ತಮಗೆ ಯಾವುದೇ ಸಚಿವ ಸ್ಥಾನ, ನಿಗಮ ಮಂಡಳಿಗಳ ಸ್ಥಾನಗಳ ಅಗತ್ಯವಿಲ್ಲವಾಗಿದ್ದು, ತಾಲೂಕಿನ ಅಭಿವೃದ್ಧಿಗೆ ಹಾಕಷ್ಟು ಪ್ರಮಾಣದಲ್ಲಿ ಅನುದಾನ ನೀಡುವಂತೆ ಕೋರಿರುವುದಾಗಿ ತಿಳಿಸಿದರು. ರಾಜ್ಯದಲ್ಲಿ ಸಮಿಶ್ರ ಸರಕಾರ ರಚನೆಯಾದ ಕೂಡಲೇ ತಾಲೂಕಿನ ಪ್ರತಿ ಹಳ್ಳಿಗೂ ಪ್ರವಾಸ ಕೈಗೊಳ್ಳುವ ಜೊತೆಗೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಿ ಮುಂದಿನ ಪುರಸಭಾ ಚುನಾವಣೆಯ ಪೂರ್ವ ಸಿದ್ಧತೆಗಳನ್ನು ನಡೆಸುವುದಾಗಿ ತಿಳಿಸಿದರು.

ಕೆಪಿಸಿಸಿ ಕಾರ್ಯದರ್ಶಿ ಸಿ.ಲಕ್ಷಿನಾರಾಯಣ್‌, ಎಸ್‌.ಎನ್‌.ರಘುನಾಥ್‌, ಕೆ.ಹೆಚ್‌.ಸೋಮಶೇಖರ್‌, ಜಿ.ಇ.ರಾಮೇಗೌಡ, ಟಿ.ಎಂ.ಅಶೋಕ್‌ಕುಮಾರ್‌, ಟಿ. ಮುನಿಯಪ್ಪ, ಅರ್‌.ರಾಜಣ್ಣ, ಆರ್‌.ಸಿ.ಅಪ್ಪಾಜಿಗೌಡ, ಅಂಜನಿಸೋಮಣ್ಣ, ಕೆ.ಮುನಿರಾಜು, ಎಟ್ಟಕೋಡಿ ವೀರಭದ್ರಪ್ಪ, ಸಬಾœರ್‌ಬೇಗ್‌, ಸಿ.ಪಿ.ವೆಂಕಟೇಶ್‌, ಹನುಮಂತರೆಡ್ಡಿ, ಎಂ.ಜಿ.ಮಧುಸೂಧನ್‌, ಅಶ್ವತ್‌ರೆಡ್ಡಿ, ಬೋರ್‌ರಮೇಶ್‌, ಪ್ರಧೀಪ್‌ರೆಡ್ಡಿ, ಸಂತೇಹಳ್ಳಿ ನಾರಾಯಣಸ್ವಾಮಿ, ಮೈಲಾಂಡಹಳ್ಳಿ ನಾರಾಯಣಸ್ವಾಮಿ, ವಿಜಯನರಸಿಂಹ ಮತ್ತಿತರರು ಇದ್ದರು.

ಟಾಪ್ ನ್ಯೂಸ್

BGT 2024: Aussie squad announced for remaining two matches: Aussies make three changes

BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್‌ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

International Conference ಅತ Buntakal Technical College: Student Symposium

Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ

Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ

Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ

BGT 2024: Aussie squad announced for remaining two matches: Aussies make three changes

BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್‌ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.