ಕೆಜಿಎಫ್ನಲ್ಲಿ ಜೆಡಿಎಸ್‌ ಸಂಘಟನೆ

Team Udayavani, Mar 26, 2019, 1:04 PM IST

kgf-na

ಕೆಜಿಎಫ್: ಕ್ಷೇತ್ರದಲ್ಲಿ ಜೆಡಿಎಸ್‌ ಸಂಘಟನೆಯಾಗುತ್ತಿರುವುದಕ್ಕೆ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದೇ ಸಾಕ್ಷಿ ಎಂದು ಯುವ ಮುಖಂಡ ಕಾರ್ತೀಕ್‌ ಭಕ್ತವತ್ಸಲಂ ಹೇಳಿದರು.

ನಗರದ ಎಸ್‌.ಎಸ್‌.ಕಲ್ಯಾಣ ಮಂಟಪದಲ್ಲಿ ಭಾನುವಾರ ಜೆಡಿಎಸ್‌ ಮುಖಂಡ ಪಿ.ದಯಾನಂದ್‌ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ತಮಗೆ ಪಕ್ಷದ ವರಿಷ್ಠರಾದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಮುಖ್ಯಮಂತ್ರಿ ಕುಮಾರಸ್ವಾಮಿ ಇದ್ದಂತೆ, ಕೆಜಿಎಫ್ ಕ್ಷೇತ್ರದಲ್ಲಿ ನನಗೆ ಮತದಾರರು ಹಾಗೂ ಕಾರ್ಯಕರ್ತರು ಹೈಕಮಾಂಡ್‌.

ಕ್ಷೇತ್ರದಲ್ಲಿ ಜೆಡಿಎಸ್‌ ಸಂಘಟನೆ ಮಾಡಿಕೊಂಡು ಬಂದಿದ್ದ ನಮ್ಮ ತಂದೆ ದಿ.ಭಕ್ತವತ್ಸಲಂ ಅವರ ಹಾದಿಯಲ್ಲಿ ಮುನ್ನಡೆಯಲು ಕಾರ್ಯಕರ್ತರು ಬೆಂಬಲಿಸಬೇಕು ಎಂದು ಮನವಿ ಮಾಡಿದರು. ಇದೇ ವೇಳೆ ಮಾತನಾಡಿದ ಚಿತ್ರಾ ಭಕ್ತವತ್ಸಲಂ, ಮುಂಬರುವ ನಗರಸಭೆ ಚುನಾವಣೆಯಲ್ಲಿ 35 ವಾರ್ಡ್‌ಗಳಲ್ಲಿ ಜೆಡಿಎಸ್‌ ಅಭ್ಯರ್ಥಿ ಸ್ಪರ್ಧಿಸಲಿದ್ದು,

ಅವರನ್ನು ಮತದಾರರು ಆಯ್ಕೆ ಮಾಡುವ ಮೂಲಕ ನಗರದಲ್ಲಿ ಹೆಚ್ಚು ಅಭಿವೃದ್ಧಿ ಮಾಡಲು ಸಹಕಾರಿಯಾಗುತ್ತದೆ ಎಂದರು. ಅದೇ ರೀತಿ ಲೋಕಸಭಾ ಚುನಾವಣೆಯಲ್ಲಿ ಈಗ ಸ್ಪರ್ಧಿಸಿರುವ ಜೆಡಿಎಸ್‌ ಅಭ್ಯರ್ಥಿಗಳು ಜಯಗಳಿಸುವುದು ಖಚಿತ ಎಂದರು.

ಉರಿಗಾಂಪೇಟೆ, ಶ್ರೀರಾಮನಗರ, ಇ.ಟಿ.ವಾರ್ಡ್‌, ಬೌರಿಲಾಲ್‌ಪೇಟೆಯ ಯುವಕರು ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆಗೊಂಡರು. ಮುಖಂಡರಾದ ಅಯ್ಯಪ್ಪ, ಕೃಷ್ಣಾರೆಡ್ಡಿ, ಜಾನ್ಸನ್‌, ನಾಮದೇವ್‌, ಪ್ರಕಾಶ್‌, ಆನಂದ್‌ರಾಜ್‌, ಸುಡರ್‌, ದಾಡಿ ರಮೇಶ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.