ಗ್ರಾಹಕ ಹಕ್ಕುಗಳ ಬಗ್ಗೆ ಅರಿವು ಅತ್ಯಗತ್ಯ

Team Udayavani, Mar 16, 2019, 7:36 AM IST

grahaka.jpg

ಕೋಲಾರ: ಗ್ರಾಹಕರಿಗೆ ಇರುವ ಸೇವೆಗಳು ಮತ್ತು ಕಾನೂನಿನ ಕುರಿತಾದ ಹಕ್ಕುಗಳ ಬಗ್ಗೆ ಅರಿವು ಮೂಡಿಸಿದಾಗ ಗ್ರಾಹಕ ಸೇವೆಯಲ್ಲಾಗುತ್ತಿರುವ ಮೋಸ ತಡೆಯಲು ಸಾಧ್ಯ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಗುರುರಾಜ್‌ ಜಿ.ಶಿರೋಳ್‌ ತಿಳಿಸಿದರು.

ನಗರದ ಜಿಲ್ಲಾ ಸಹಕಾರ ಭವನದಲ್ಲಿ ಜಿಲ್ಲಾಡಳಿತ, ಜಿಪಂ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಹಾಗೂ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರದ ವತಿಯಿಂದ ಶುಕ್ರವಾರ ಆಯೋಜಿಸಿದ್ದ ವಿಶ್ವ ಗ್ರಾಹಕರ ದಿನದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಹಳಷ್ಟು ಕಡೆ ಅರಿವು, ಮಾಹಿತಿ ಕೊರತೆಯಿಂದಾಗಿ ಗ್ರಾಹಕರು ಮೋಸ ಹೋಗುತ್ತಿದ್ದಾರೆ. ಗ್ರಾಹಕನನ್ನು ಜಾಗೃತಗೊಳಿಸಿದಾಗ ಇಂತಹ ಮೋಸ ತಡೆಯೊಡ್ಡಬಹುದು. ಯಾವುದೇ 100 ರೂ., ವೆಚ್ಚಕ್ಕಿಂತ ಮೇಲ್ಪಟ್ಟ ವಸ್ತುಗಳನ್ನು ಖರೀದಿಸಿದಾಗ ನಂತರ ಮೋಸ ಕಂಡು ಬಂದರೆ ದೂರು ದಾಖಲಿಸಲು ರಸೀದಿ ಕಡ್ಡಾಯವಾಗಿ ಇರಬೇಕು ಎಂದರು. 

ತೆರಿಗೆ ಕಟ್ಟಬೇಕಲ್ಲ ಎನ್ನುವ ಪರಿಪಾಠದಿಂದ ರಸೀದಿ ಪಡೆಯದ ಜನ ಹೆಚ್ಚಾಗುತ್ತಿದ್ದಾರೆ. ಇಂತಹ ಸಭೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಗ್ರಾಹಕರು ಭಾಗವಹಿಸಿ ವಿಚಾರಗಳನ್ನು ತಿಳಿದು ಬಾರದೇ ಇರುವವರಿಗೆ ತಿಳಿಸಿಕೊಡಬೇಕೆಂದರು.

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಅಧ್ಯಕ್ಷ ಕೆ.ಎನ್‌.ಲಕ್ಷ್ಮೀàನಾರಾಯಣ ಮಾತನಾಡಿ, ಜಿಲ್ಲೆಯಲ್ಲಿ ಸುಮಾರು 3.50 ಲಕ್ಷ ಕುಟುಂಬಗಳಿದ್ದರೂ ಕೇವಲ 25 ದೂರು ಬಂದಿವೆ ಎಂದರು. ವಕೀಲ ಕೆ.ವಿ.ಸುರೇಂದ್ರ ಕುಮಾರ್‌, ಗ್ರಾಹಕರ ಮನೆ ಬಾಗಿಲಿಗೆ ಮಾಹಿತಿ ತಿಳಿಸಿಕೊಡಲು ಕಾನೂನು ಸೇವೆಗಳ ಪ್ರಾಧಿಕಾರದಿಂದ ನಿರಂತರವಾಗಿ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ರತ್ನಯ್ಯ, ಜಿಲ್ಲಾ ಆಹಾರ ಸುರಕ್ಷತಾ ಮತ್ತು ಗುಣಮಟ್ಟದ ಕಾಯ್ದೆ ಇಲಾಖೆ   ಡಾ.ಚಾರಣಿ, ಜಿಪಂನ ಚಂದ್ರಪ್ಪ ಮಾದರಿ ಮತದಾನ ಪ್ರಕ್ರಿಯೆ ಬಗ್ಗೆ ಅಣಕು ಮತದಾನ ಮತ್ತು ನೈತಿಕ ಮತದಾನದ ಬಗ್ಗೆ ಮಾತನಾಡಿದರು.

ರಾಜ್ಯ ಕ್ರಿಯೇಟ್‌ ಸಂಸ್ಥೆ ಅಧ್ಯಕ್ಷ ವೈ.ಜಿ.ಮುರಳೀಧರನ್‌, ಆಹಾರ ಸುರಕ್ಷತಾ ಅಧಿಕಾರಿ ಕೆ.ಆರ್‌.ವೆಂಕಟರಾಜು, ಎಸ್‌.ಒ.ಜಯಕುಮಾರ್‌, ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರದ ಅಧ್ಯಕ್ಷೆ ಕೆ.ಎಸ್‌. ನಾಗವೇಣಿ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆ ಉಪ ನಿರ್ದೇಶಕ ಕೆ.ಪಿ.ಮಧುಸೂದನ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

Tilak Varma broke Virat Kohli’s T20I record

Team India: ವಿರಾಟ್‌ ಕೊಹ್ಲಿ ದಾಖಲೆ ಮುರಿದ ತಿಲಕ್‌ ವರ್ಮಾ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Tilak Varma broke Virat Kohli’s T20I record

Team India: ವಿರಾಟ್‌ ಕೊಹ್ಲಿ ದಾಖಲೆ ಮುರಿದ ತಿಲಕ್‌ ವರ್ಮಾ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.