Kolar ‘ಜೈ ಭಾರತ್’ ರ‍್ಯಾಲಿ; ಪ್ರಧಾನಿ ಮೋದಿ ವಿರುದ್ಧ Rahul Gandhi ತೀವ್ರ ವಾಗ್ದಾಳಿ

ಉತ್ತರ ಸಿಗುವವರೆಗೂ ನಾನು ಪ್ರಶ್ನಿಸುತ್ತಲೇ ಇರುತ್ತೇನೆ....

Team Udayavani, Apr 16, 2023, 4:59 PM IST

1-sa-wr43r

ಕೋಲಾರ : ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿ, ಸರಕಾರ ರಚಿಸಿದ ನಂತರ ಮೊದಲ ಕ್ಯಾಬಿನೆಟ್ ಸಭೆಯು ಅದರ ಪ್ರಮುಖ ಚುನಾವಣಾ ಭರವಸೆಗಳನ್ನು ಅಂಗೀಕರಿಸುತ್ತದೆ ಮತ್ತು ಅವುಗಳ ಅನುಷ್ಠಾನಕ್ಕೆ ದಾರಿ ಮಾಡಿಕೊಡಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಹೇಳಿದರು.

‘ಜೈ ಭಾರತ್’ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು,ಅದಾನಿ ಭ್ರಷ್ಟಾಚಾರ ವಿಷಯವನ್ನು ಪ್ರಸ್ತಾಪಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ತೀವ್ರ ವಾಗ್ದಾಳಿ ನಡೆಸಿದರು. ಅದಾನಿ ಭ್ರಷ್ಟಾಚಾರದ ಸಂಕೇತವಾಗಿದೆ ಎಂದರು.

‘ಮೋದಿಯವರೇ, ನಿಮ್ಮ ಹಾಗು ಅದಾನಿ ನಡುವಿನ ಸಂಬಂಧವೇನು? ಅದಾನಿ ಶೆಲ್ ಕಂಪೆನಿಗಳಲ್ಲಿ ಹೂಡಿಕೆಯಾಗಿರುವ 20 ಸಾವಿರ ಕೋಟಿ ಬೇನಾಮಿ ಹಣ ಯಾರದ್ದು? ಅದು ಎಲ್ಲಿಂದ ಬಂತು? ಈ ಪ್ರಶ್ನೆಗೆ ಉತ್ತರ ಸಿಗುವವರೆಗೂ ನಾನು ಪ್ರಶ್ನಿಸುತ್ತಲೇ ಇರುತ್ತೇನೆ’ ಎಂದರು.

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಒಗ್ಗಟ್ಟಿನಿಂದ ಹೋರಾಡುತ್ತಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ ಎಂದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ ರಾಜ್ಯದ ಜನತೆ ಮೋದಿ ಸರ್ಕಾರದ ಆಡಳಿತಕ್ಕೆ ಬೇಸತ್ತಿದ್ದಾರೆ. ಅದಕ್ಕಿಂತಲೂ ಹೆಚ್ಚಾಗಿ 40% ಕಮಿಷನ್ ಹೊಡೆಯುತ್ತಿರುವ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಬೇಸತ್ತಿದ್ದಾರೆ. ಈ ಸರ್ಕಾರವನ್ನು ಕಿತ್ತೊಗೆದು ಕಾಂಗ್ರೆಸ್ ಸರ್ಕಾರ ಸ್ಥಾಪಿಸಲು ತಾವಾಗಿಯೇ ಮುಂದೆ ಬರುತ್ತಿದ್ದಾರೆ ಎಂದರು.

‘ದೇಶದಲ್ಲೇ ಮೊದಲು ವಿದ್ಯುತ್ ಬಂದಿದ್ದು ಕೋಲಾರಕ್ಕೆ. ಬಂಗಾರದ ಗಣಿ ಇದ್ದಿದ್ದು ಕೋಲಾರದಲ್ಲಿ. ನೆಹರು ಅವರ ಕಾಲದಲ್ಲಿ ಕೆ.ಸಿ ರೆಡ್ಡಿಯವರ ಕಾಲದಲ್ಲಿ ರಾಜ್ಯದಲ್ಲಿ ಹಲವಾರು ಕೈಗಾರಿಕೆಗಳು ಸ್ಥಾಪನೆಯಾದವು. ನಿಮ್ಮ ಕಾಲದಲ್ಲಿ ರಾಜ್ಯಕ್ಕೆ ಯಾವ ಕಾರ್ಖಾನೆ ಬಂದಿದೆ ಹೇಳಿ ಮೋದಿಯವರೇ’ ಎಂದು ಪ್ರಶ್ನಿಸಿದರು.

ಕರ್ನಾಟಕ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ನ ಹಿರಿಯ ನಾಯಕರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು.

2019 ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಯವರಿಗೆ ಗುಜರಾತ್‌ನ ಸೂರತ್‌ನ ನ್ಯಾಯಾಲಯವು ಮಾರ್ಚ್ 23 ರಂದು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು. ಒಂದು ದಿನದ ನಂತರ, ಪ್ರಕರಣದಲ್ಲಿ ಶಿಕ್ಷೆಯಾದ ದಿನಾಂಕದಿಂದ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಲಾಯಿತು. 2019ರ ಎಪ್ರಿಲ್‌ನಲ್ಲಿ ಕೋಲಾರದಲ್ಲಿ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಮೋದಿ ಉಪನಾಮದ ಬಗ್ಗೆ ಗಾಂಧಿ ಹೇಳಿಕೆ ನೀಡಿದ್ದರು. ಸಂಸತ್ ಸದಸ್ಯತ್ವವನ್ನು ಕಳೆದುಕೊಂಡಿದ್ದಾರೆ.

ಟಾಪ್ ನ್ಯೂಸ್

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

KMC: New Medical Oncology Outpatient, Chemotherapy Day Care Center inaugurated

KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.