ಬೇಡಿಕೆ ಈಡೇರಿಕೆಗೆ ಉಪನ್ಯಾಸಕರ ಪ್ರತಿಭಟನೆ
Team Udayavani, Feb 12, 2020, 4:40 PM IST
ಮಾಲೂರು: ಪಟ್ಟಣದ ಸರ್ಕಾರಿ ಬಾಲಕಿಯರ ಜೂನಿಯರ್ ಕಾಲೇಜು ಉಪನ್ಯಾಸಕರು ವಿಶೇಷ ಭತ್ಯೆ ಸೇರಿದಂತೆ ತಮ್ಮ ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಿದರು.
ರಾಜ್ಯದ ಕುಮಾರ ನಾಯಕ್ ವರದಿಯಂತೆ ಉಪನ್ಯಾಸಕರ ವೇತನ ಪರಿಷ್ಕರಣೆ, 2009ರ ನಂತರ ನೇಮಕ ವಾಗಿರುವ ಎಲ್ಲಾ ಉಪನ್ಯಾಸಕರಿಗೆ ವಿಶೇಷ ಭತ್ಯೆ, ಪಿಎಚ್ಡಿ, ಎಂಫಿಲ್ ಪದವಿದರರಿಗೆ ನೆರೆಯ ರಾಜ್ಯ ಗಳಂತೆ ಪದವಿ ಕಾಲೇಜುಗಳಿಗೆ ಶಾಲಾ ಶಿಕ್ಷಕರು, ಪದವಿ ಪೂರ್ವ ಕಾಲೇಜಿಗೆ ಭಡ್ತಿ ಹೊಂದಲು ಇರುವಂತಹ ನಿಯಮಗಳನ್ನು ಸಡಿಲಗೊಳಿಸಿ 10, 15 ಮತ್ತು 20 ವರ್ಷಗಳ ಸೇವಾ ಭಡ್ತಿಯನ್ನು ನೀಡುವ ಜೊತೆಗೆ ವಾರದ 20 ಗಂಟೆಗಳ ಬೋಧನಾ ಅವಧಿಯನ್ನು 16ಗಂಟೆಗೆ ಇಳಿಸುವಂತೆ ಅಗ್ರಹಿಸಿದ್ದಾರೆ.
ಪ್ರತಿಭಟನೆಯಲ್ಲಿ ಪದವಿ ಪೂರ್ವ ಕಾಲೇಜು ಉಪನ್ಯಾಸ ಕರ ಸಂಘದ ತಾಲೂಕು ಅಧ್ಯಕ್ಷ ಡಾ.ಜಿ. ಹನುಮಪ್ಪ, ಗೌರವಾಧ್ಯಕ್ಷ ಎ.ಜಿ.ಕೃಷ್ಣಯ್ಯ ಖಜಾಂಚಿ ಕೆ.ರವೀಂದ್ರ, ಕಾಲೇಜಿನ ಪ್ರಾಂಶುಪಾಲ ಎಸ್. ನಾರಾಯಣಪ್ಪ, ಉಪನ್ಯಾಸಕರಾದ ಆರ್.ವೆಂಕಟೇಶ್, ಲಕ್ಷ್ಮೀ ನಾರಾಯಣ್, ಎನ್.ಎಲ್. ಶಂಕರಪ್ಪ, ಬಿ.ಎಸ್. ನಾಗರಾಜು, ಬಿ.ಡಿ.ವೆಂಕಟಗಿರಿ, ಶಿಲ್ಪಾ, ಎಚ್. ಶಾಂತಾಬಾಯಿ, ವಂದನಾ, ಮಂಜುಳಾ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.