ರೈತರಿಗೆ ಸ್ಯಾನಿಟೈಸರ್, ಮಾಸ್ಕ್ ವಿತರಣೆ
Team Udayavani, Apr 7, 2020, 2:50 PM IST
ಬಂಗಾರಪೇಟೆ: ದೇಶದ ಬೆನ್ನಲು ಬಾಗಿರುವ ರೈತರು ತಪ್ಪದೇ ಕೊರೊನಾ ವೈರಸ್ ಸೋಂಕಿಗೆ ದೂರವಾಗಿ ಎಚ್ಚರಿಕೆಯಿಂದ ಜೀವನ ನಡೆಸಬೇಕಾಗಿದ್ದು, ಪ್ರಪಂಚದಲ್ಲಿಯೇ ಮಾರಕವಾಗಿರುವ ಕೋವಿಡ್ 19 ವೈರಸ್‌ನ್ನು ರೈತರು ತಾತ್ಸಾರ ಮಾಡದೇ ಸರ್ಕಾರ ಸೂಚನೆ ನೀಡಿರುವ ಕ್ರಮಗಳನ್ನು ಅನುಸರಿಸಬೇಕೆಂದು ಎಪಿಎಂಸಿ ಅಧ್ಯಕ್ಷ ಎಸ್.ನಾರಾಯಣ ಗೌಡ ಕರೆ ನೀಡಿದರು.
ಪಟ್ಟಣದ ಬೆಳಗಿನ ಜಾವ ನಡೆಯುವ ತರಕಾರಿ ಮಾರುಕಟ್ಟೆಯಲ್ಲಿ ತರಕಾರಿ ಗಳನ್ನು ಮಾರಾಟ ಮಾಡಲು ಬರುವ ರೈತರಿಗೆ, ವ್ಯಾಪಾರಿಗಳಿಗೆ ಉಚಿತವಾಗಿ ಸ್ಯಾನಿಟೈಸರ್ ಹಾಗೂ ಮಾಸ್ಕ್ಗಳನ್ನು ವಿತರಣೆ ಮಾಡಿ ಮಾತನಾಡಿದ ಅವರು, ದೇಶದಲ್ಲಿ ಕೊರೊನಾ ವೈರಸ್ ಭಾರೀ ದುಷ್ಪರಿಣಾಮ ಬೀರುವ ರೋಗವಾಗಿದ್ದು, ಈ ರೋಗಕ್ಕೆ ಯಾವುದೆ ಔಷಧಿ ಇಲ್ಲ. ಇದರಿಂದ ರೈತರು ಎಚ್ಚೆತ್ತು ಕೊಂಡು ರೋಗ ಬರದಂತೆ ಎಚ್ಚರವಹಿಸಿ ವುದೇ ದೊಡ್ಡ ಔಷಧಿಯಾಗಿದೆ ಎಂದರು. ಎಪಿಎಂಸಿ ನಿರ್ದೇಶಕರು ಗಳಾದ ಜಿ.ರಾಜಾರೆಡ್ಡಿ. ಎಸ್.ಶಿವ ಶಂಕರ್, ಕುಪ್ಪನಹಳ್ಳಿ ನಾರಾಯಣಸ್ವಾಮಿ, ಹೆಚ್.ಎನ್. ಚಂಗಾರೆಡ್ಡಿ, ಡೋಲು ನಾರಾಯಣಸ್ವಾಮಿ ಸೇರಿದಂತೆ ಎಪಿಎಂಸಿ ಅಧಿಕಾರಿ ಸಿಬ್ಬಂದಿ ಹಾಜರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.