ಸಚಿವರನ್ನು ತರಾಟೆಗೆ ತೆಗೆದುಕೊಂಡ ಶಾಸಕ
Team Udayavani, Feb 1, 2019, 12:30 AM IST
ಕೋಲಾರ: ಬರ ನಿರ್ವಹಣೆ ಅನುದಾನ ಬಿಡುಗಡೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ ಗುರುವಾರ
ನಡೆದ ಜಿಪಂ ಕೆಡಿಪಿ ಸಭೆಯಲ್ಲಿ ಬಂಗಾರಪೇಟೆ ಶಾಸಕ ಎಸ್. ಎನ್.ನಾರಾಯಣಸ್ವಾಮಿಯವರು ಜಿಲ್ಲಾ ಉಸ್ತುವಾರಿ ಸಚಿವ
ಕೃಷ್ಣಬೈರೇಗೌಡರ ವಿರುದ್ಧ ಕೂಗಾಡಿದ ಘಟನೆ ನಡೆಯಿತು.
ನಗರದ ಜಿಪಂ ಸಭಾಂಗಣದಲ್ಲಿ ಕೆಡಿಪಿ ಸಭೆ ನಡೆಯುತ್ತಿದ್ದಾಗ ಬಂಗಾರಪೇಟೆ ತಾಲೂಕಿನ ವ್ಯಾಪ್ತಿಗೆ ಬರುವ ಬಂಗಾರಪೇಟೆ
ಮತ್ತು ಕೆಜಿಎಫ್ ಎರಡೂ ವಿಧಾನಸಭಾ ಕ್ಷೇತ್ರಗಳಿಗೆ ಸರ್ಕಾರ ಬರ ನಿರ್ವಹಣೆಗೆ ಕೇವಲ 50 ಲಕ್ಷ ರೂ.ಕೊಟ್ಟಿರುವ ಬಗ್ಗೆ
ಆಕ್ಷೇಪಿಸಿ, ತಾವು ಬಿಪಿಎಲ್ ಎಂಎಲ್ಎ ಅಲ್ಲ, ಎಪಿಎಲ್ ಎಂಎಲ್ಎ ಎಂದು ಜೋರು ಧ್ವನಿಯಲ್ಲಿ ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಕೃಷ್ಣಬೈರೇಗೌಡರು, 2 ಕಂತುಗಳಲ್ಲಿ ಒಂದು ಕೋಟಿ ರೂ.ಬಿಡುಗಡೆ ಮಾಡಿದ್ದೇವೆ. ಅನುದಾನ ಸಾಕಾಗಿಲ್ಲ ಎಂದರೆ ಸರ್ಕಾರವನ್ನು ಕೇಳಿ. ಅನುದಾನ ಹೆಚ್ಚಿಗೆ ತಂದು ಸಮಸ್ಯೆ ಪರಿಹರಿಸಿಕೊಳ್ಳಬೇಕು. ಅದು ಬಿಟ್ಟು ಈ ರೀತಿ ಕೂಗಾಡುವುದು ಸರಿಯಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.: ಅನರ್ಹ “ಬಿಪಿಎಲ್’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ
“ಕಾಂಗ್ರೆಸ್ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’
BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್.ಟಿ. ಸೋಮಶೇಖರ್
Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್. ಸಂತೋಷ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.