ಸರ್ಕಾರಿ ಆಸ್ಪತ್ರೆಗೆ ಶಾಸಕಿ ಭೇಟಿ
Team Udayavani, Jan 11, 2020, 4:23 PM IST
ಕೆಜಿಎಫ್: ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಎರಡು ದಿನಗಳಲ್ಲಿ ಉದ್ಘಾಟಿಸಲಾಗುವುದು ಎಂದು ಶಾಸಕಿ ಎಂ.ರೂಪಕಲಾ ಹೇಳಿದರು.
ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿ, ಆಸ್ಪತ್ರೆ ಯಲ್ಲಿ ಮೂಲ ಸೌಕರ್ಯ ಹೇಗೆ ಎಂಬು ದರ ಬಗ್ಗೆ ಪರಿಶೀಲನೆ ಮಾಡಲು ಮತ್ತುವಿಶೇಷ ಅನುದಾನದಲ್ಲಿ ನಡೆದಿರುವ ಕಾಮಗಾರಿಗಳನ್ನು ವೀಕ್ಷಿಸಲು ಆಗಮಿಸಿರುವುದಾಗಿ ತಿಳಿಸಿದರು.
ಎಂಟು ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆಯನ್ನು ಸುಸಜ್ಜಿತ ಗೊಳಿಸಲಾಗುತ್ತಿದೆ. ಫೆಬ್ರವರಿಯಲ್ಲಿ ಕಾಮಗಾರಿ ನಡೆಯುತ್ತದೆ. ಅದರ ಸ್ಥಳ ಪರಿಶೀಲನೆ ಕೂಡ ಮಾಡಲಾಗುವುದು. ಆಸ್ಪತ್ರೆಯಲ್ಲಿರುವ ಡಿಜಿಟಲ್ ಎಕ್ಸರೆ ಘಟಕವನ್ನು ಲೋಕಾರ್ಪಣೆ ಮಾಡಲಾಗುವುದು ಎಂದು ಹೇಳಿದರು. ಈ ಸಂದರ್ಭದಲ್ಲಿ ನಗರಸಭೆ ಆಯುಕ್ತ ಸಿ.ರಾಜು, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಶಿವಕುಮಾರ್, ಎಇಇ ಶ್ರೀಧರ್, ಕಾಂಗ್ರೆಸ್ ಮುಖಂಡರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolara: ಹೈಕೋರ್ಟ್ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್ ಪಥಸಂಚಲನ
Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು
Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
MUST WATCH
ಹೊಸ ಸೇರ್ಪಡೆ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.