ಹೆಚ್ಚಿನ ಅನಸ್ತೇಷಿಯಾ: ಕೋಮಾದಲ್ಲಿ ಬಾಣಂತಿ

Team Udayavani, Jul 3, 2017, 3:45 AM IST

anesthesia-dosage.jpg

ಕೋಲಾರ: ಹೆರಿಗೆಗೆ ದಾಖಲಾದ ಗರ್ಭಿಣಿಗೆ ಅನಸ್ತೇಷಿಯಾ ಡೊಸೇಜ್‌ ಹೆಚ್ಚಾಗಿ ನೀಡಿದ ಪರಿಣಾಮ ಬಾಣಂತಿ 3 ತಿಂಗಳಿನಿಂದಲೂ ಕೋಮಾದಲ್ಲಿರುವ ಘಟನೆ ತಡವಾಗಿವರದಿಯಾಗಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ದೊಡ್ಡಕಡತೂರು ಗ್ರಾಮದ ರಘುಪತಿ ಎಂಬುವರ ಪತ್ನಿ ದಿವ್ಯಾ ಎಂಬಾಕೆಯೇ ಕಳೆದ 3 ತಿಂಗಳಿಂದ ಕೋಮಾದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಣಂತಿ. ಪ್ರಸ್ತುತ ಕೋಲಾರದ ಜಾಲಪ್ಪ ಆಸ್ಪತ್ರೆಯಲ್ಲಿ ಕೋಮಾ ಸ್ಥಿತಿಯಲ್ಲಿಯೇ ದಿವ್ಯಾ ಚಿಕಿತ್ಸೆಯಲ್ಲಿದ್ದಾರೆ.

ಕೋಮಾಗೆ ಜಾರುವ ಮುನ್ನ ದಿವ್ಯಾ ಹೆತ್ತ ಮೂರು ತಿಂಗಳ ಹಸುಗೂಸು ಅಮ್ಮನಿಗಾಗಿ ಪರಿತಪಿಸುವಂತಾಗಿದೆ. ದಿವ್ಯಾ
ಹೆರಿಗೆಗಾಗಿ ಮಾಲೂರಿನ ಸೆಂಟ್‌ ಮೇರೀಸ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಹೆರಿಗೆಯಾದ ಬಳಿಕ ಕೋಮಾಗೆ ಜಾರಿದ್ದಾರೆ.

ಅನಸ್ತೇಷಿಯಾ ಓವರ್‌ ಡಿಸ್‌ಮಿಸ್‌ ಆಗಿದ್ದರಿಂದಾಗಿ ತೊಂದರೆಗೆ ಒಳಗಾಗಿದ್ದರು. ಪ್ರಜಾnಹೀನ ಸ್ಥಿತಿಯಲ್ಲಿಯೇ ದಿವ್ಯಾರನ್ನು ಬೆಂಗಳೂರಿನ ಸೆಂಟ್‌ ಜಾನ್ಸ್‌ ಆಸ್ಪತ್ರೆಗೆ ದಾಖಲಿಸಿದ್ದರೂ ಪ್ರಯೋಜನವಾಗಿಲ್ಲ. ಸದ್ಯ ಕೋಲಾರ ಹೊರವಲಯದ ಆರ್‌.ಎಲ್‌.ಜಾಲಪ್ಪ ಆಸ್ಪತ್ರೆಯಲ್ಲಿ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಕುರಿತು ದಿವ್ಯಾ ಪೋಷಕರು ಮಾಲೂರಿನ ಸೆಂಟ್‌ ಮೇರೀಸ್‌ ಆಸ್ಪತ್ರೆ ವಿರುದಟಛಿ ಮಾಲೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಟಾಪ್ ನ್ಯೂಸ್

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sn

Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-sn

Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.