ನಗರಸಭೆ ಚುನಾವಣೆ: 2ನೇ ದಿನ 9 ನಾಮಪತ್ರ ಸಲ್ಲಿಕೆ


Team Udayavani, Oct 26, 2019, 3:10 PM IST

kolar-tdy-2

ಕೋಲಾರ: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ವಿವಿಧ ವಾರ್ಡ್‌ಗಳಿಗೆ ಶುಕ್ರವಾರ ಒಟ್ಟು 101 ವಾರ್ಡ್‌ಗಳಲ್ಲಿ 8 ವಾರ್ಡ್‌ ಗಳಿಗೆ 9 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ತಿಳಿಸಿದ್ದಾರೆ.

ನಾಮಪತ್ರಗಳ ಸಲ್ಲಿಕೆಯಾದ ವಿವರ  ಈ ಹೀಗಿದೆ. ಕೋಲಾರ ನಗರಸಭೆಯ 35 ವಾರ್ಡ್‌ಗಳಲ್ಲಿ 1ನೇ ವಾರ್ಡ್‌ಗೆ 1 ನಾಮಪತ್ರ ಸಲ್ಲಿಕೆಯಾಗಿದೆ. ಮುಳಬಾಗಿಲು ನಗರಸಭೆಯ 31 ವಾರ್ಡ್‌ಗಳಲ್ಲಿ 6 ವಾರ್ಡ್‌ಗಳಿಗೆ 7 ನಾಮಪತ್ರಗಳು ಸಲ್ಲಿಕೆಯಾಗಿವೆ. ಕೆಜಿಎಫ್‌ ರಾಬರ್ಟ್‌ಸನ್‌ಪೇಟೆಯ 35 ವಾರ್ಡ್‌ಗಳಿಗೆ 1 ವಾರ್ಡ್‌ನಲ್ಲಿ 1 ನಾಮಪತ್ರ ಸಲ್ಲಿಕೆಯಾಗಿದೆ.

ಪರವಾನಗಿ ಶಸ್ತ್ರಾಸ್ತ್ರ ಬಳಕೆ ನಿಷೇಧ: ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ನಗರ ಪ್ರದೇಶದಲ್ಲಿ ಶಾಂತಿ, ಸುವ್ಯವಸ್ಥೆ ಹಾಗೂ ಭದ್ರತೆಯನ್ನು ಕಾಪಾಡುವ ಸಲುವಾಗಿ ಹಾಗೂ ನಗರಸಭೆ ಸಾರ್ವತ್ರಿಕ ಚುನಾವಣೆ-2019 ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಚುನಾವಣಾ ನೀತಿ ಸಂಹಿತೆ ಮುಗಿಯುವವರೆಗೆ ಜಿಲ್ಲೆಯ ಎಲ್ಲಾ ಆಯುಧ ಪರವಾನಗಿದಾರರು ಶಸ್ತ್ರಾಸ್ತ್ರಗಳನ್ನು ಒಯ್ಯುವುದನ್ನು ಹಾಗೂ ಅವುಗಳ ಬಳಕೆಯನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಜೆ.ಮಂಜುನಾಥ್‌ ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ನಗರ ಪ್ರದೇಶದ ಎಲ್ಲಾ ಆಯುಧ ಪರವಾನಗಿದಾರರು ತಾವು ಹೊಂದಿರುವ ಆಯುಧಗಳನ್ನು ಸಮೀಪದ ಪೊಲೀಸ್‌ ಠಾಣೆಯಲ್ಲಾಗಲಿ ಅಥವಾ ಪರವಾನಗಿ ಹೊಂದಿದ ಆರ್ಮರಿಗಳಲ್ಲಿ ತಕ್ಷಣ ಠೇವಣಿ ಇಡಲು ಸೂಚಿಸಲಾಗಿದ್ದು, ಈ ಆದೇಶ ಅ.24 ರಿಂದ ನ.14ರವರೆಗೆ ಜಾರಿಯಲ್ಲಿರುತ್ತದೆ.

ಶಸ್ತ್ರ ಪರವಾನಗಿ ಹೊಂದಲು ವಿನಾಯಿತಿ: ಕರ್ತವ್ಯ ನಿರ್ವಹಣೆಗೆ ಅಗತ್ಯವಿರುವ ಸರ್ಕಾರಿ ಅಥವಾ ಸರ್ಕಾರಿ ಸ್ವಾಮ್ಯದ ಅಧಿಕಾರಿಗಳು, ಸಾರ್ವಜನಿಕರು ಆತ್ಮ ರಕ್ಷಣೆಗಾಗಿ ಅಗತ್ಯವಿದ್ದಲ್ಲಿ ಅಥವಾ ಬ್ಯಾಂಕ್‌, ಕೈಗಾರಿಕಾ ಮುಂತಾದ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುವ ಆಯುಧ ಪರವಾನಗಿ ಹೊಂದಿರುವ ಸಂಸ್ಥೆ ಅಥವಾ ರೀಟೈಲರ್‌ ಆಗಿರುವ ಅಂಗೀಕೃತ ಸೆಕ್ಯೂರಿಟಿ ಗಾರ್ಡ್‌ಗಳು ಕಾರ್ಯನಿರ್ವಹಣಾ ಸಮಯದಲ್ಲಿ ಶಸ್ತ್ರಾಸ್ತ್ರಗಳನ್ನು ಉಪಯೋಗಿಸುವವರು ಜಿಲ್ಲಾಧಿಕಾರಿಗಳ ಕಚೇರಿ ಅಥವಾ ಎಸ್ಪಿಯಿಂದ ಕೂಡಲೇ ವಿನಾಯಿತಿ ಪಡೆದುಕೊಳ್ಳಲು ಸೂಚಿಸಲಾಗಿದೆ.

ಟಾಪ್ ನ್ಯೂಸ್

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.