ಮಾವು ಮಾರಾಟಕ್ಕೆ ತೊಂದರೆ ಇಲ್ಲ

Team Udayavani, Apr 9, 2020, 4:35 PM IST

ಮಾವು ಮಾರಾಟಕ್ಕೆ ತೊಂದರೆ ಇಲ್ಲ

ಕೋಲಾರ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮಾವು ಮಾರಾಟಕ್ಕೆ ತೊಂದರೆಯಾಗದಂತೆ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಸಿ.ಸತ್ಯಭಾಮ ರೈತರು ಮತ್ತು ವ್ಯಾಪಾರಿಗಳಿಗೆ ಭರವಸೆ ನೀಡಿದರು.

ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾವು ಬೆಳೆಗಾರರು ಮತ್ತು ವ್ಯಾಪಾರಿಗಳ ಸಭೆಯ ನಂತರ ಮಾಧ್ಯಮದವ ರೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ 50 ಸಾವಿರ ಹೆಕ್ಟೇರ್‌, ಶ್ರೀನಿವಾಸಪುರ ತಾಲೂಕಿ ನಲ್ಲಿಯೇ 25 ಸಾವಿರ ಹೆಕ್ಟೇರ್‌ನಲ್ಲಿ ಬೆಳೆಯಲಾಗುತ್ತಿದೆ. ಜಿಲ್ಲೆಯಲ್ಲಿ ಬೆಳೆಯುವ ಮಾವಿಗೆ ಮಾರುಕಟ್ಟೆ ಒದಗಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಮಾರುಕಟ್ಟೆ ವ್ಯವಸ್ಥೆ: ಜಿಲ್ಲೆಯಲ್ಲಿನ ಮಾವು ಕೊಯ್ಲಿಗೆ ಬರಲು ಇನ್ನು ಒಂದು ತಿಂಗಳು ಇರುವುದರಿಂದ ಮಾವು ಬೆಳೆಗಾರರಿಗೆ ತೊಂದರೆ ಆಗದಂತೆ ಮಾರುಕಟ್ಟೆ ವ್ಯವಸ್ಥೆ ಮಾಡಲಾಗುವುದು. ಕೆಎಂಎಫ್‌ನವರು ಏಜೆನ್ಸಿ ಮೂಲಕ ಖರೀದಿ ಮಾಡುವ ಬಗ್ಗೆ ವ್ಯವಸ್ಥೆ ಮಾಡಲಾಗುತ್ತಿದೆ. ಹಾಪ್‌ ಕಾಮ್ಸ್‌ ಮೂಲಕವಾಗಿಯೂ ಮಾವನ್ನು ಮಾರಾಟ ಮಾಡಲು ಸರ್ಕಾರದ ಪ್ರಧಾನ ಕಾರ್ಯ ದರ್ಶಿ ಅವರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಶಿವಮೊಗ್ಗ, ತುಮಕೂರು, ಬೆಳಗಾಂ ಮುಂತಾದ ಜಿಲ್ಲೆಗಳಲ್ಲಿಯೂ ಕೋಲಾ ರದ ಮಾವಿಗೆ ಮಾರುಕಟ್ಟೆ ಮಾಡಿಕೊಡಲಾಗುವುದು, ಕೊರೊನಾ ವೈರಸ್‌ನ ಹಾಟ್‌ ಸ್ಪಾಟಾಗಿರುವ ಮೈಸೂರು ಜಿಲ್ಲೆಯಲ್ಲಿ ಮಾರಾಟ ಮಾಡುವುದು ಬೇಡ ಎಂದರು.

ನಂದಿನಿ ಪಾರ್ಲರ್‌ಗಳಲ್ಲಿಯೂ ಮಾವು ಮಾರಾಟ ಮಾಡಲು ಅವಕಾಶ ಕೊಡಿ ಎಂದು ಕೇಳಿದ್ದಾರೆ. ಅದನ್ನು ಪರಿಶೀಲನೆ ಮಾಡಲಾಗುವುದು. ಇದಲ್ಲದೆ ಬೆಂಗಳೂರಿನಲ್ಲಿ 720 ಅಪಾರ್ಟ್‌ಮೆಂಟ್ಸ್‌ಗಳಿವೆ ಅಂತಹ ಜಾಗಗಳಲ್ಲಿಯೂ ಮಾರಾಟ ಮಾಡಲಿಕ್ಕೆ ಅವಕಾಶ ಕೊಡಲಾಗುವುದು. ಈ ಸಂಬಂಧ ಬಿಬಿಎಂಪಿ ಮತ್ತು ಸರ್ಕಾರದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ವಿವರಿಸಿದರು.

ಚಿತ್ತೂರು ಮತ್ತು ಕೃಷ್ಣಗಿರಿಯಲ್ಲಿ ಪಲ್ಪ್ ಇಂಡಸ್ಟ್ರೀಗಳು ಇರುವುದರಿಂದ ಆ ಇಂಡಸ್ಟ್ರೀಗಳಿಗೂ ಹಣ್ಣನ್ನು ಪೂರೈಕೆ ಮಾಡುವ ವಿಚಾರ ದಲ್ಲಿ ಪ್ರತ್ಯೇಕ ಸಭೆ ಕರೆಯಲಾಗುವುದು. ಮಾವು ಸರಬರಾಜಿಗೆ ಯಾವುದೇ ತೊಂದರೆ ಇಲ್ಲ ಮಾವು ಮಾರಾಟ ಮತ್ತು ಸರಬರಾಜಿಗೆ ಪಾಸ್‌ ನೀಡಲಾಗುವುದು ಎಂದರು.

ಶ್ರೀನಿವಾಸಪುರದಲ್ಲಿ ಎಪಿಎಂಸಿ ಮಾರುಕಟ್ಟೆ ಜತೆಗೆ ಸರ್ಕಾರಿ ಜಮೀನಿನಲ್ಲಿ ಮಾರಾಟ ಮಾಡಲು ಅನುಮತಿ ಕೇಳಲಾಗಿದೆ. ಅವಕಾಶ ಮಾಡಿ ಕೊಡಲಾಗುವುದು ಎಂದು ತಿಳಿಸಿದರು. ಪಡಿತರ ವಿತರಣೆ: ಕಳೆದ ಎರಡು ದಿವಸಗಳಿಂದಲೂ ಪಡಿತರ ಚೀಟಿದಾರರಿಗೆ ಆಹಾರ ಪದಾರ್ಥಗಳ ವಿತರಣೆ ಮಾಡಲಾಗುತ್ತಿದೆ. ಪಡಿತರ ಚೀಟಿ ಇರುವ ಎಲ್ಲರಿಗೂ ಆಹಾರ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು. ಡಿಪೋಗಳವರು ಪಡಿತರ ಚೀಟಿದಾರರಿಂದ 10 ರೂ. ವಸೂಲಿ ಮಾಡುತ್ತಿದ್ದರೆ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

Uddhav Thackeray: ಚಂದ್ರಚೂಡ್‌ ಜಡ್ಜ್ ಬದಲು ಅಧ್ಯಾಪಕರಾಗಿದ್ದರೆ ಖ್ಯಾತಿ ಸಿಗುತ್ತಿತ್ತು

Uddhav Thackeray: ಚಂದ್ರಚೂಡ್‌ ಜಡ್ಜ್ ಬದಲು ಅಧ್ಯಾಪಕರಾಗಿದ್ದರೆ ಖ್ಯಾತಿ ಸಿಗುತ್ತಿತ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.