ತೆರಿಗೆ ಸಮರ್ಪಕವಾಗಿ ವಸೂಲಿಗೆ ಸೂಚನೆ

Team Udayavani, Sep 15, 2020, 1:51 PM IST

ತೆರಿಗೆ ಸಮರ್ಪಕವಾಗಿ ವಸೂಲಿಗೆ ಸೂಚನೆ

ಕೋಲಾರ: ಜಿಲ್ಲೆ ವ್ಯಾಪ್ತಿಯಲ್ಲಿ ಬರುವ ಎಲ್ಲ ವಾಣಿಜ್ಯ ಮಳಿಗೆಗಳ ತೆರಿಗೆಯನ್ನು ಸಮರ್ಪಕವಾಗಿ ವಸೂಲಿಮಾಡಬೇಕು ಎಂದು ಪೌರಾಡಳಿತ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಸಚಿವ ಕೆ.ಆರ್‌. ನಾರಾಯಣಗೌಡ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಂಗ ಸಭಾಂಗಣದಲ್ಲಿಸೋಮವಾರ ಪೌರಾಡಳಿತ, ತೋಟಗಾರಿಕೆ ಮತ್ತು ರೇಷ್ಮೆಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ತೆರಿಗೆ ಹಣ ಕಡಿಮೆ ಆಗುತ್ತಿದ್ದು, ಅಧಿಕಾರಿಗಳು ಗಮನ ಹರಿಸಬೇಕು. ಪ್ರತಿ ತಾಲೂಕಿನಲೀಗಲ್‌ ಅಡ್ವೆ„ಸರ್‌ಗಳಿಂದ ಸರ್ಕಾರಕ್ಕೆ ಬರುವ ಆದಾಯಕುಂಠಿತಗೊಳ್ಳುತ್ತಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಜನವರಿ ತಿಂಗಳಲ್ಲಿ ಲೋಕಾರ್ಪಣೆ: ಕುಡಿಯುವ ನೀರಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಈಗಾಗಲೇ ಯರಗೋಳ್‌ ಡ್ಯಾಂ ಯೋಜನೆ ಮುಕ್ತಾಯ ಹಂತದಲ್ಲಿದ್ದು, ಮುಂದಿನ ಜನವರಿ ತಿಂಗಳಲ್ಲಿ ಲೋಕಾರ್ಪಣೆಗೊಳ್ಳಲಿದೆ. ಹಸಿ ಕಸ ಮತ್ತು ಒಣಕಸಕ್ಕೆ ಸಂಬಂಧಿಸಿದಂತೆ ಮಂಡ್ಯ ಮತ್ತು ತುಮಕೂರು ಜಿಲ್ಲೆಗಳು ಪ್ರಗತಿ ಸಾಧಿಸಿವೆ. ಅದೇ ರೀತಿಕೋಲಾರ ಜಿಲ್ಲೆಯಲ್ಲಿಯೂ ಪ್ರಗತಿ ಸಾಧಿಸಬೇಕು ಎಂದರು.

ಸಭೆಯಲ್ಲಿ ಅಬಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ನಾಗೇಶ್‌, ಕೋಲಾರ ಶಾಸಕ ಕೆ.ಶ್ರೀನಿವಾಸಗೌಡ, ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್‌, ವಿಧಾನಪರಿಷತ್‌ ಸದಸ್ಯ ಗೋವಿಂದರಾಜು, ವೈ.ಎ. ನಾರಾಯಣ ಸ್ವಾಮಿ, ಜಿಲ್ಲಾಧಿಕಾರಿ ಸಿ.ಸತ್ಯಭಾಮ, ಉಪವಿಭಾಗಾಧಿಕಾರಿ ಸೋಮಶೇಖರ್‌ ಸೇರಿದಂತೆ ಪೌರಾಡಳಿತ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಇಲಾಖೆಯಿಂದ ನೇಮಕ :  ಪೌರಾಡಳಿತ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವಪೌರಕಾರ್ಮಿಕರನ್ನು ಏಜೆನ್ಸಿ ಹಾಗೂ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಮುಂದಿನ ದಿನಗಳಲ್ಲಿ ಇಲಾಖೆ ವತಿಯಿಂದ ಪೌರಕಾರ್ಮಿಕರನ್ನುನೇಮಕ ಮಾಡಿಕೊಳ್ಳಲಾಗುವುದುಎಂದು ತಿಳಿಸಿದರು. ಪೌರಾಡಳಿತ ಸಚಿವ ಕೆ.ಆರ್‌.ನಾರಾಯಣಗೌಡ ತಿಳಿಸಿದರು.

ಟಾಪ್ ನ್ಯೂಸ್

Himachal Pradesh;ನಷ್ಟದಲ್ಲಿರುವ ಹೊಟೆಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Himachal Pradesh;ನಷ್ಟದಲ್ಲಿರುವ ಹೊಟೆಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.