ನ್ಯಾ.ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಧರಣಿ

Team Udayavani, Mar 1, 2017, 4:35 PM IST

Upendra_0.jpg

ಕೋಲಾರ: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ರಾಜ್ಯ ಸಚಿವ ಸಂಪುಟದ ಒಪ್ಪಿಗೆ ಪಡೆದು ಅಧಿವೇಶನದಲ್ಲಿ ಅಂಗೀಕರಿಸಬೇಕೆಂದು ಒತ್ತಾಯಿಸಿ ಮಂಗಳವಾರದಲಿತ ಸಂಘರ್ಷ ಸಮಿತಿಯು ಜಿಲ್ಲಾಧಿಕಾರಿಗಳ ಆವರಣದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಮುಂದೆ ಧರಣಿ ನಡೆಸಿತು.

ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಕರ್ನಾಟಕ ದಸಂಸ ಕಾರ್ಯಕರ್ತರು ಮತ್ತು ಮುಖಂಡರು, ಮೀಸಲಾತಿ ನೀತಿಯಿಂದ ಶತಮಾನಗಳ ಕಾಲದಮನಿಸಲ್ಪಟ್ಟ ತಳಸಮುದಾಯಗಳಿಗೆ ಸಾರ್ವಜನಿಕ ಶಿಕ್ಷಣ ಸರಕಾರಿ ಉದ್ಯೋಗ ಪಡೆದು ಸಮಾಜದ ಮುಖ್ಯವಾಹಿನಿಗೆ ಬರಲು ಅಲ್ಪ ಪ್ರಮಾಣದಲ್ಲಿ ಸಾಧ್ಯವಾಯಿತು ಎಂದರು.

 ಕಳೆದ 70 ವರ್ಷಗಳಿಂದ ಸ್ವತಂತ್ರ ಭಾರತದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಮೀಸಲಾತಿಯನ್ನು ಪೂರ್ಣಪ್ರಮಾಣದಲ್ಲಿ ಅನುಷ್ಠಾನ ಮಾಡದೆ, ವಿಳಂಬ ನೀತಿಯನ್ನು ಅನುಸರಿಸಿ ಶೋಷಿತ ಸಮುದಾಯಗಳು ನಿರಂತರ ಅತಂತ್ರ ಸ್ಥಿತಿಯಲ್ಲಿ ತೊಳಲಾಡುವಂತೆ ಮಾಡಿವೆ ಎಂದು ದೂರಿದರು.

ಪರಿಶಿಷ್ಟ ಜಾತಿಗಳ ಶೈಕ್ಷಣಿಕ ಮತ್ತು ಸಾಮಾಜಿಕ ಸ್ಥಿತಿಗತಿ ಅರಿಯಲು ಸಂವಿಧಾನ ಬದ್ಧವಾಗಿ ಹಿಂದಿನ ಸರಕಾರಗಳು ಅಯೋಗವನ್ನು ರಚನೆ ಮಾಡಿತು. ಈ ಆಯೋಗದ ಅಧ್ಯಕ್ಷರಾಗಿ ನ್ಯಾಯಮೂರ್ತಿ ಎ.ಜೆ.ಸದಾಶಿವ 8 ವರ್ಷಗಳ ಕಾಲ ಸುದೀರ್ಘ‌ವಾಗಿ ಅಧ್ಯಯನ ಮಾಡಿ ರಾಜ್ಯ ಸರಕಾರಕ್ಕೆ ವರದಿಯನ್ನು ನೀಡಿದ್ದಾರೆ. 

ಕರ್ನಾಟಕ ರಾಜ್ಯ ಸರಕಾರವು ಕಳೆದ 6 ವರ್ಷಗಳಿಂದ ಈ ವರದಿಯನ್ನು ಅಂಗೀಕರಿಸದೆ ತಟಸ್ಥ ವಾಗಿರುವ ಕಾರಣ ತಳ ಸಮುದಾಯಗಳಲ್ಲಿಯೇ ಅಪನಂಬಿಕೆ ಮೂಡಿ ಮುಖ್ಯವಾಹಿನಿಗೆ ಬರಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.

ಪರಿಶಿಷ್ಟ ಜಾತಿಗಳ ಜನಸಂಖ್ಯೆ ಅನುಗುಣವಾಗಿ ನೀಡಿರುವ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ಅಧಿವೇಶನದಲ್ಲಿ ಅಂಗೀಕರಿಸಿ ಸಂವಿಧಾನದ ತಿದ್ದುಪಡಿಗೆ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಬೇಕು ಎಂದು ಒತ್ತಾಯಿಸಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ನಾಗನಾಳ ಮುನಿಯಪ್ಪ, ಮದನಹಳ್ಳಿ ವೆಂಕಟೇಶ್‌, ಪುರಹಳ್ಳಿ ಜಿ.ಯಲ್ಲಪ್ಪ, ಮುದುವತ್ತಿ ಕೇಶವ, ಗೋವಿಂದರಾಜು, ಅರಹಳ್ಳಿ ಲಕ್ಷ್ಮಣ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

2-ramanagara

Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Bannana-Leaf

Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

2-ramanagara

Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.