ಬೆಮಲ್ ಖಾಸಗೀಕರಣಕ್ಕೆ ವಿರೋಧ


Team Udayavani, Aug 27, 2019, 5:07 PM IST

kolar-tdy-2

ಕೆಜಿಎಫ್ನ ಬೆಮಲ್ ನಗರದಲ್ಲಿ ಕಾರ್ಖಾನೆ ಖಾಸಗೀಕರಣ ವಿರೋಧಿಸಿ ಕಾರ್ಮಿಕರ ಧರಣಿ ನಡೆಸಿದರು.

ಕೆಜಿಎಫ್: ಬೆಮಲ್ ಕಾರ್ಖಾನೆ ಖಾಸಗೀಕರಣ ಮಾಡಲು ಹೊರಟಿರುವ ಕೇಂದ್ರದ ವಿರುದ್ಧ ಬೆಮಲ್ ಕಾರ್ಮಿಕ ಸಂಘದ ಅಧ್ಯಕ್ಷ ಆಂಜನೇಯರೆಡ್ಡಿ ಆರೋಪಿಸಿದರು.

ನಗರದಲ್ಲಿ ನಡೆದ ಗೇಟ್ ಮೀಟಿಂಗ್‌ ಮತ್ತು ಧರಣಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೇಂದ್ರ ಸರ್ಕಾರಿ ಸ್ವಾಮ್ಯದ ಕಾರ್ಖಾನೆಗಳು ದೇಶದ ಆರ್ಥಿಕ ಬಲವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದೆ. ರಕ್ಷಣಾ ಇಲಾಖೆಗೆ ಪ್ರಮುಖವಾದ ಉಪಕರಣಗಳನ್ನು ತಯಾರು ಮಾಡುವ ಶಕ್ತಿ ಇರುವ ಬೆಮಲ್ ಕಾರ್ಖಾನೆ 54 ವರ್ಷಗಳಿಂದ ಲಾಭದಾಯಕವಾಗಿಯೇ ನಡೆದುಕೊಂಡು ಬರುತ್ತಿದೆ. ಆದರೆ, ಕೇಂದ್ರ ಸರ್ಕಾರವು ಖಾಸಗೀಯವರ ಒತ್ತಡಕ್ಕೆ ಮಣಿದು ಖಾಸಗೀಕರಣ ಮಾಡಲು ಹೊರಟಿದೆ ಎಂದು ದೂರಿದರು.

ಈಗಾಗಲೇ ಸಾಕಷ್ಟು ಹೋರಾಟಗಳನ್ನು ಮಾಡಿರುವ ನಾವು, ಇತರ ಸಂಘಟನೆಗಳ ಸಹಕಾರ ಪಡೆದು ಹೋರಾಟ ಮುಂದುವರಿಸುವುದಾಗಿ ಹೇಳಿದರು.

ಬೆಂಗಳೂರು ವಿಭಾಗದ ಅಧ್ಯಕ್ಷ ದೊಮ್ಮಲೂರು ಶ್ರೀನಿವಾಸರೆಡ್ಡಿ ಮಾತನಾಡಿ, ಕೇಂದ್ರ ಸರ್ಕಾರವು ಬಂಡವಾಳ ಶಾಹಿಗಳಿಗೆ ಮಣೆ ಹಾಕುತ್ತಿದೆ. 47 ದೇಶಗಳಿಗೆ ಬೆಮಲ್ ಉತ್ಪನ್ನ ರಫ್ತಾಗುತ್ತಿದೆ. ಆದರೆ, ಕೇಂದ್ರ ಸರ್ಕಾರದ ನೀತಿಯಿಂದಾಗಿ ಕಾರ್ಮಿಕರು ಕಂಗಾಲಾಗಿದ್ದಾರೆ. ಕೇಂದ್ರ ಸರ್ಕಾರವು ತನ್ನ ನಿರ್ಧಾರ ವಾಪಸ್‌ ಪಡೆಯಬೇಕು ಎಂದು ಒತ್ತಾಯಿಸಿ ಬೆಂಗಳೂರು, ಪಾಲಕ್ಕಾಡ್‌ ಗಳಲ್ಲಿ ಕೂಡ ಧರಣಿ ಮತ್ತು ಗೇಟ್ ಮೀಟಿಂಗ್‌ ಮಾಡುವುದಾಗಿ ಹೇಳಿದರು.

ಮೈಸೂರು ವಿಭಾಗದ ಮುನಿನಾಗಪ್ಪ, ಗೋವಿಂದರಾಜು, ಪಾಷ, ಕಿರುಬಾಕರನ್‌, ಜಯಶೀಲನ್‌, ರಾಮಚಂದ್ರರೆಡ್ಡಿ, ಮರಡಿ ಮೊದಲಾದವರು ಇದ್ದರು.

ಟಾಪ್ ನ್ಯೂಸ್

SMG-Meggan

Shivamogga: ಮೆಗ್ಗಾನ್‌ ಆಸ್ಪತ್ರೆಯಲ್ಲಿ ಬಾಣಂತಿ ಸಾವು

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ

Hunasu-Accident

ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 6 ಮಂದಿಗೆ ತೀವ್ರ ಗಾಯ

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

KSRTC

Ticket Price Hike: ನಾಲ್ಕು ನಿಗಮಗಳ ಬಸ್‌ ಪ್ರಯಾಣ ದರ ಇಂದು ಮಧ್ಯರಾತ್ರಿಯಿಂದಲೇ ಹೆಚ್ಚಳ

1-asasa

Viksit Bharat ‘ಯಂಗ್‌ ಲೀಡರ್ ಡೈಲಾಗ್‌’:ಉಡುಪಿಯ ಮನು ಶೆಟ್ಟಿ ಆಯ್ಕೆ

chowta-Rajnath

Request: ಮಂಗಳೂರಿನಲ್ಲಿ ಸೈನಿಕ ಶಾಲೆ, ಮಿಲಿಟರಿ ನೆಲೆ ಸ್ಥಾಪಿಸಿ: ಕ್ಯಾ.ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Bannana-Leaf

Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

SMG-Meggan

Shivamogga: ಮೆಗ್ಗಾನ್‌ ಆಸ್ಪತ್ರೆಯಲ್ಲಿ ಬಾಣಂತಿ ಸಾವು

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ

puttige-6-

Udupi;ಗೀತಾರ್ಥ ಚಿಂತನೆ 146: ಚಾರ್ವಾಕ ಬಿಟ್ಟು ಉಳಿದೆಲ್ಲ ಮತಗಳಲ್ಲಿ ಪುಣ್ಯಪಾಪ ಕಲ್ಪನೆ

train-track

ಜ.6- 9: ಜೋಕಟ್ಟೆ ಲೆವೆಲ್‌ಕ್ರಾಸ್‌ ಬಂದ್‌

1-ksde

CPCRI; ಅಡಿಕೆ ಉತ್ಪನ್ನ ಬಗ್ಗೆ ಸಂಶೋಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.