ಕೆಲಸದ ಅವಧಿ ಹೆಚ್ಚಳಕ್ಕೆ ವಿರೋಧ

Team Udayavani, May 27, 2020, 8:02 AM IST

kelasada-avadhi

ಕೋಲಾರ: ರಾಜ್ಯ ಸರಕಾರ ಕೈಗಾರಿಕೆ ಕಾರ್ಮಿಕರ ಕೆಲಸದ ಅವಧಿಯನ್ನು ಹೆಚ್ಚಿಸಿರುವ ಸುತ್ತೋಲೆಯನ್ನು ಹಿಂಪಡೆ ಯುವಂತೆ ಆಗ್ರಹಿಸಿ, ಇಲ್ಲಿನ ತಾಲೂಕು ಕಚೇರಿ ಮುಂದೆ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆಯಿಂದ ಸಿಐಟಿಯು  ಕಾರ್ಯ ಕರ್ತರು ಪ್ರತಿಭಟನೆ ನಡೆಸಿದರು.

ಸಿಐಟಿಯು ಜಿಲ್ಲಾ ಮುಖಂಡ ವಿಜಯಕೃಷ್ಣ ಮಾತನಾಡಿ, ರಾಜ್ಯ ಸರಕಾರ ಕಾರ್ಮಿಕರ ಕೆಲಸದ ಅವಧಿಯನ್ನು 8 ಗಂಟೆಗಳಿಂದ ಹತ್ತು ಗಂಟೆಗಳಿಗೆ ಎಂದರೆ ವಾರದಲ್ಲಿ 60  ಗಂಟೆ  ದುಡಿಯಲು ಹೆಚ್ಚಿಸಿರುವ ಆದೇಶವನ್ನು ಕೂಡಲೇ ಕೈ ಬಿಡಬೇಕು ಎಂದು ಒತ್ತಾಯಿಸಿದರು. ಕಾರ್ಮಿಕರ ನೂರಾರು ಹೋರಾಟಗಳಿಂದ ಗಳಿಸಿದ್ದ ಕಾರ್ಮಿಕ ಕಾನೂನುಗಳನ್ನು ಮಾಲೀಕರ ಪರವಾಗಿ ಸಡಿಲಗೊಳಿಸುವ ಪ್ರಯತ್ನ ಇದ್ದಾಗಿದೆ ಎಂದು ದೂರಿದರು.

ಇದು ಅಂತಾರಾಷ್ಟ್ರೀಯ ಕಾರ್ಮಿಕ ಸಂಘಟನೆಯ ನಿಯಮಗಳಿಗೆ ವಿರುದಟಛಿವಾಗಿದ್ದು, ಸರಕಾರ ತೀರ್ಮಾನ ಕಾರ್ಮಿಕರ ಹಕ್ಕುಗಳನ್ನು ಮೂಲ ಭೂತ ಹಕ್ಕುಗಳನ್ನು ಮೊಟಕುಗೊಳಿಸಲಾಗುತ್ತಿದೆ  ಎಂದು ಆರೋಪಿದರು. ಕೋವಿಡ್‌ 19 ಕ್ಕೆ ಸಂಬಂಧಿಸಿದ ಲಾಕ್‌ ಡೌನ್‌ ಜಾರಿಯಲ್ಲಿರುವಾಗಲೇ ದುರುದ್ದೇಶದ ಕಾರ್ಮಿಕ ಕಾನೂನು  ಗಳನ್ನು ಸಡಿಲಗೊಳಿಸಲು ಪ್ರಯತ್ನಿಸುತ್ತಿರುವುದು ಖಂಡನೀಯವಾಗಿದ್ದು, 10 ಗಂಟೆ ಕೆಲಸ ಮಾಡುವುದರಿಂದ ಕಾರ್ಮಿಕರು  ಶ್ರಾಂತಿ ಪಡೆಯಲು ಸಮಯ ಕಡಿಮೆಯಾಗಿ ಕಾರ್ಮಿಕರ ದೆ„ಹಿಕ ಮತ್ತು ಮಾನಸಿಕ ಅರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ .

ಹೀಗಾಗಿ ರಾಜ್ಯ ಸರ್ಕಾರ ಹೊರಡಿಸಿರುವ ಸುತ್ತೋಲೆಯನ್ನು ವಾಪಾಸ್‌ ಪಡೆಯಬೇಕು ಎಂದು  ಆಗ್ರಹಿಸಿದರು.ಸಿಐಟಿ ಯು ಜಿಲ್ಲಾ ಮುಖಂಡರಾದ ಗಾಂಧಿನಗರ ನಾರಾಯಣಸ್ವಾಮಿ, ಬಾಲಕೃಷ್ಣ, ಬೀಮ್‌ ರಾಜ್‌, ಆಶಾ, ಚೇತನಾ, ಮಂಜುನಾಥ್‌, ಗೋಪಾಲ್‌ ಇದ್ದರು.

ಟಾಪ್ ನ್ಯೂಸ್

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

Uddhav Thackeray: ಚಂದ್ರಚೂಡ್‌ ಜಡ್ಜ್ ಬದಲು ಅಧ್ಯಾಪಕರಾಗಿದ್ದರೆ ಖ್ಯಾತಿ ಸಿಗುತ್ತಿತ್ತು

Uddhav Thackeray: ಚಂದ್ರಚೂಡ್‌ ಜಡ್ಜ್ ಬದಲು ಅಧ್ಯಾಪಕರಾಗಿದ್ದರೆ ಖ್ಯಾತಿ ಸಿಗುತ್ತಿತ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.