ಮಾಂಸ ಖರೀದಿಗೆ ಮುಗಿಬಿದ್ದ ಜನ

ಕೊರೊನಾ ಸೋಂಕು ಭೀತಿ ಮಧ್ಯೆಯೂ ಭರ್ಜರಿ ಮಾಂಸ ಮಾರಾಟ

Team Udayavani, Apr 13, 2020, 4:18 PM IST

ಮಾಂಸ ಖರೀದಿಗೆ ಮುಗಿಬಿದ್ದ ಜನ

ಸಾಂದರ್ಭಿಕ ಚಿತ್ರ

ಕೋಲಾರ: ಕೋವಿಡ್-19 ಲಾಕ್‌ಡೌನ್‌ ನಡುವೆಯೂ ಭಾನುವಾರದ ಮಾಂಸ ಖರೀದಿಗೆ ನಗರದಲ್ಲಿ ಮುಗಿ ಬಿದ್ದ ಜನರಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು
ಅಧಿಕಾರಿಗಳು ತಾಕೀತು ಮಾಡಿದರು. ಕೊರೊನಾ ಆಂತಕದ ನಡುವೆಯೂ ಭಾನುವಾರದ ಮಾಂಸದೂಟಕ್ಕಾಗಿ ಜನ ನಗರದ ಕುರುಬರಪೇಟೆ, ಕಠಾರಿಪಾಳ್ಯ ಇತರೆಡೆ ನೂರಾರು ಮಂದಿ ಚಿಕನ್‌ ಖರೀದಿಗೆ ಸಾಲುಗಟ್ಟಿ ನಿಂತಿದ್ದು ಕಂಡು ಬಂದಿತು. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ನೋಡಲ್‌ ಅಧಿಕಾರಿ ಕೆ.ಎನ್‌.ಮಂಜುನಾಥ್‌ ಮತ್ತು ಕೋವಿಡ್-19 ಸೈನಿಕ ತಾಕೀತು ಮಾಡುತ್ತಿದ್ದ ದೃಶ್ಯ ಕಂಡು ಬಂತು. ಹಕ್ಕಿಜ್ವರ ಮತ್ತಿತರ ವದಂತಿಗಳಿಂದಾಗಿ ಚಿಕನ್‌
ಖರೀದಿಯಿಂದ ಜನ ಎರಡು ವಾರಗಳ ಹಿಂದೆ ದೂರ ಕಾಯ್ದುಕೊಂಡಿದ್ದರಾದರೂ, ಇದೀಗ ಅದು ವದಂತಿ ಎಂಬ ಸತ್ಯ ಅರಿವಾದೊಡನೆಯೇ ಇಂದು ಖರೀದಿಗಾಗಿ
ಅಂಗಡಿಯತ್ತ ದೌಡಾಯಿಸುತ್ತಿದ್ದಾರೆ.

ಮಾಂಸದ ಖರೀದಿಗೆ ಬಂದ ಜನರನ್ನು ಅಂಗಡಿಯವರೂ ಸಹಾ ಅಂತರ ಕಾಯ್ದುಕೊಳ್ಳಲು ಮನವಿ ಮಾಡುತ್ತಿದ್ದರೂ, ಕೆಲವು ಮಂದಿ ಸ್ಪಂದಿಸುತ್ತಿರಲಿಲ್ಲ. ಈ ಸಂದರ್ಭದಲ್ಲಿ ನೋಡಲ್‌ ಅಧಿಕಾರಿ ಕೆ.ಎನ್‌.ಮಂಜುನಾಥ್‌ ಅವರ ತಂಡ ಸ್ಥಳಕ್ಕೆ ಧಾವಿಸಿ ಜನರಿಗೆ ಅರಿವು ಮೂಡಿಸಿತು. ಅಂತರ ಕಾಯ್ದುಕೊಂಡು ನಿಯಮ ಪಾಲಿಸಿ, ಇಲ್ಲವಾದಲ್ಲಿ ಮಾಂಸ ಖರೀದಿಗೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು. ಸಮುದಾಯವೊಂದರ ಮಾಲಿಕರ ಮಾಂಸದಂಗಡಿಗಳನ್ನು ಮಾಂಸದ ಮಾರುಕಟ್ಟೆ ಇತರೆಡೆ ತೆರೆದಿದ್ದರೂ ವದಂತಿಗಳ ಹಿನ್ನೆಲೆಯಲ್ಲಿ ಜನತೆ ಖರೀದಿಗೆ ಮುಂದಾಗದಿರುವುದು ಈ ಭಾನುವಾರದ ವಿಶೇಷವಾಗಿತ್ತು.ಕೃಷಿ ಇಲಾಖೆಯ ಶ್ರೀನಿವಾಸ್‌, ಕಂದಾಯ ಇಲಾಖೆಯ ಗೋಪಾಲ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

kambala2

Kambala Time Table: ಡಿ.13ರ ವರೆಗೆ ಸಾಂಪ್ರದಾಯಿಕ ಕಂಬಳ ಹಬ್ಬ

Naxal-Rehablitation

Vikram Gowda Encounter: ನಕ್ಸಲ್‌ ಪುನರ್ವಸತಿ, ಶರಣಾಗತಿ ಸಮಿತಿ ಭೇಟಿ, ಪರಿಶೀಲನೆ

barkuru-Kamabala

Kambala: ಆರು ಶತಮಾನಗಳ ಇತಿಹಾಸ ಹೊಂದಿರುವ ಬಾರ್ಕೂರು ಕಂಬಳ

Yatindra

Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ

IMD

Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!

1-pb

Communalization ಜತೆ ಆರೆಸ್ಸೆಸ್‌ ಆರಂಭ: ಬಿಳಿಮಲೆ ಹೇಳಿದ್ದು ವಿವಾದ

Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!

Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

kambala2

Kambala Time Table: ಡಿ.13ರ ವರೆಗೆ ಸಾಂಪ್ರದಾಯಿಕ ಕಂಬಳ ಹಬ್ಬ

Naxal-Rehablitation

Vikram Gowda Encounter: ನಕ್ಸಲ್‌ ಪುನರ್ವಸತಿ, ಶರಣಾಗತಿ ಸಮಿತಿ ಭೇಟಿ, ಪರಿಶೀಲನೆ

barkuru-Kamabala

Kambala: ಆರು ಶತಮಾನಗಳ ಇತಿಹಾಸ ಹೊಂದಿರುವ ಬಾರ್ಕೂರು ಕಂಬಳ

Yatindra

Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ

IMD

Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.