ಅನಿಲ್ ಕುಮಾರ್‌ಗೆ ಮತ: ವಿಡಿಯೋ ವೈರಲ್
Team Udayavani, Dec 17, 2021, 12:27 PM IST
Representative Image used
ಕೆಜಿಎಫ್: ಕೋಲಾರ ವಿಧಾನ ಪರಿಷತ್ ಚುನಾವಣೆಯಲ್ಲಿ ಅನಿಲ್ ಕುಮಾರ್ ಅವರಿಗೆ ಮತ ನೀಡುವಂತೆ ಘಟ್ಟಮಾದ ಮಂಗಲ ಗ್ರಾಪಂ ಸದಸ್ಯರಿಗೆ ಹಣ ನೀಡುತ್ತಿರುವ ವಿಡಿಯೋವನ್ನು ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡಿದ್ದು ಭಾರೀ ವೈರಲ್ ಆಗಿದೆ.
ಚುನಾವಣೆ ಹಿಂದಿನ ದಿನದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಘಟ್ಟಮಾದಮಂಗಲ ಗ್ರಾಪಂಅಧ್ಯಕ್ಷಹರೀಶ್‌ರೆಡ್ಡಿಸಮ್ಮುಖದಲ್ಲಿ ಎಲ್ಲಾ ವ್ಯವಹಾರ ನಡೆದಿವೆ. ವ್ಯವಹಾರ ದಲ್ಲಿ ಸರಿಯಾಗಿ ಮರ್ಯಾದೆ ನೀಡಲಿಲ್ಲ ಎಂದು ಹರೀಶ್‌ರೆಡ್ಡಿ ಕೋಪಿಸಿಕೊಳ್ಳುತ್ತಿ ದ್ದಾರೆ ಎಂಬ ದೃಶ್ಯಗಳಿವೆ. ಬಳಿಕ, ಕೋಪಗೊಂಡಿದ್ದ ಹರೀಶ್‌ರೆಡ್ಡಿ ಹಣ ಹಂಚಲೂ ಕೂಡ ನಿರಾಕರಿಸಿದರು.
ತಾಪಂ ಮಾಜಿ ಸದಸ್ಯರೊಬ್ಬರು ಹಣ ಹಂಚುವ ವಿಷಯದಲ್ಲಿ ನೇತೃತ್ವ ವಹಿಸಿದ್ದರು. ವಿಡಿಯೋದಲ್ಲಿ ಕಂತೆ ಕಂತೆ 500 ರೂ.ಗಳ ನೋಟು ಹಂಚುತ್ತಿ ರುವುದು ದೃಶ್ಯದಲ್ಲಿಕಂಡು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ
Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ
Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್ ಆಸ್ತಿ ಈಗ ವರ್ಗಾವಣೆ
Udupi; ಗೀತಾರ್ಥ ಚಿಂತನೆ 144: ವೇದಗಳಿಗೆ ಇನ್ನೊಂದು ಅಪೌರುಷೇಯವಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.