ಕೋಲಾರದಲ್ಲಿ ಭೀಕರ ಅಪಘಾತ:ಬಸ್‌ ಬೈಕ್‌ಗೆ ಢಿಕ್ಕಿ,ಸವಾರ ಸಜೀವ ದಹನ!


Team Udayavani, Dec 26, 2018, 11:14 AM IST

accident.jpg

ಕೋಲಾರ: ಬಂಗಾರಪೇಟೆಯ ಹೊರ ವಲಯದಲ್ಲಿ ಖಾಸಗಿ ಬಸ್ಸೊಂದು ಢಿಕ್ಕಿಯಾದ ಪರಿಣಾಮ ಬೈಕ್‌ಗೆ ಬೆಂಕಿ ಹೊತ್ತಿಕೊಂಡು  ಸವಾರ ಸಜೀವವಾಗಿ ದಹನಗೊಂಡ ಭೀಕರ ಅವಘಡ ಬುಧವಾರ ಬೆಳಗ್ಗೆ ನಡೆದಿದೆ. ಅವಘಡದಲ್ಲಿ ಬೈಕ್‌ನಲ್ಲಿದ್ದ ಇನ್ನೋರ್ವ ಪವಾಡ ಸದೃಶವಾಗಿ ಪಾರಾಗಿದ್ದಾನೆ.

ಮೃತ ದುರ್‌ದೈವಿ ಬಂಗಾರಪೇಟೆ ವಿವೇಕಾನಂದ ನಗರದ ನೀರಜ್‌(20) ಎನ್ನುವವನಾಗಿದ್ದಾನೆ. 

ಅಪಘಾತದ ತೀವ್ರತೆಗೆ ಯಮಹಾ ಆರ್‌1 ಬೈಕ್‌ ಕ್ಷಣಾರ್ಧದಲ್ಲಿ  ಸಂಪೂರ್ಣ ಸುಟ್ಟು ಕರಕಲಾಗಿ ಹೋಗಿದೆ.

ಬಂಗಾರಪೇಟೆ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಟಾಪ್ ನ್ಯೂಸ್

Kapil-Mishra

Delhi Polls: ಮಾಜಿ ಸಿಎಂ ಪುತ್ರ ಸೇರಿ 29 ಅಭ್ಯರ್ಥಿಗಳ ಬಿಜೆಪಿಯ 2ನೇ ಪಟ್ಟಿ ಬಿಡುಗಡೆ

Indi-Alliaince

Fight Alone: ಮಹಾರಾಷ್ಟ್ರದಲ್ಲೂ ಇಂಡಿ ಮೈತ್ರಿಕೂಟದಲ್ಲಿ ಅಪಸ್ವರ; ಎಂವಿಎ ಮೈತ್ರಿ ಮುಕ್ತಾಯ?

1-reee

T20; ಇಂಗ್ಲೆಂಡ್ ವಿರುದ್ಧದ ಸರಣಿಗೆ ಟೀಮ್ ಇಂಡಿಯಾ ಪ್ರಕಟ: ಶಮಿಗೆ ಅವಕಾಶ

TMK-somanna2

ತುಮಕೂರು ಅಥವಾ ನೆಲಮಂಗಲ ಸಮೀಪವೇ ಮತ್ತೊಂದು ಏರ್‌ಪೋರ್ಟ್‌ ಆಗಲಿ: ವಿ.ಸೋಮಣ್ಣ

1-ayodhya

Ayodhya; ರಾಮಮಂದಿರ ಪ್ರಾಣ ಪ್ರತಿಷ್ಠಾ ಮೊದಲ ವಾರ್ಷಿಕೋತ್ಸವ ಸಂಭ್ರಮ

kejriwal 3

Ramesh Bidhuri ಬಿಜೆಪಿಯ ಸಿಎಂ ಫೇಸ್ ಎಂದು ಅಭಿನಂದನೆ ಸಲ್ಲಿಸಿದ ಕೇಜ್ರಿವಾಲ್!

rape

Kerala; 5 ವರ್ಷಗಳಲ್ಲಿ 64 ಜನರಿಂದ ಲೈಂಗಿ*ಕ ದೌರ್ಜನ್ಯ: ಯುವತಿ ಹೇಳಿಕೆ !!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Bannana-Leaf

Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Chandan Shetty: ಕಾಟನ್‌ ಕ್ಯಾಂಡಿ ಹಾಡು; ಚಂದನ್‌ಶೆಟ್ಟಿ ವಿರುದ್ಧ ಕೃತಿಚೌರ್ಯ ದೂರು

Chandan Shetty: ಕಾಟನ್‌ ಕ್ಯಾಂಡಿ ಹಾಡು; ಚಂದನ್‌ಶೆಟ್ಟಿ ವಿರುದ್ಧ ಕೃತಿಚೌರ್ಯ ದೂರು

Kapil-Mishra

Delhi Polls: ಮಾಜಿ ಸಿಎಂ ಪುತ್ರ ಸೇರಿ 29 ಅಭ್ಯರ್ಥಿಗಳ ಬಿಜೆಪಿಯ 2ನೇ ಪಟ್ಟಿ ಬಿಡುಗಡೆ

Sullia: ಅಸ್ವಸ್ಥ ಮಹಿಳೆ ಸಾವು

Sullia: ಅಸ್ವಸ್ಥ ಮಹಿಳೆ ಸಾವು

ITF Open: ಬೆಂಗಳೂರು ಐಟಿಎಫ್ ಟೆನಿಸ್‌ಗೆ ಅಗ್ರ 100 ರ್‍ಯಾಂಕ್‌ನ ನಾಲ್ವರು

ITF Open: ಬೆಂಗಳೂರು ಐಟಿಎಫ್ ಟೆನಿಸ್‌ಗೆ ಅಗ್ರ 100 ರ್‍ಯಾಂಕ್‌ನ ನಾಲ್ವರು

Indi-Alliaince

Fight Alone: ಮಹಾರಾಷ್ಟ್ರದಲ್ಲೂ ಇಂಡಿ ಮೈತ್ರಿಕೂಟದಲ್ಲಿ ಅಪಸ್ವರ; ಎಂವಿಎ ಮೈತ್ರಿ ಮುಕ್ತಾಯ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.