ತೈಲ, ಗ್ಯಾಸ್‌ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ


Team Udayavani, Feb 19, 2021, 7:36 PM IST

Protest against oil and gas price hike

ಬಂಗಾರಪೇಟೆ: ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲ, ಮತ್ತು ಕೃಷಿ ಸಲಕರಣೆಗಳ ಬೆಲೆ ಏರಿಕೆಯನ್ನು ಕೂಡಲೇ ಕಡಿಮೆ ಮಾಡಬೇಕು, ಜನಸಾಮಾನ್ಯರಿಗೆ ಮತ್ತು ರೈತರಿಗೆ ಹೊರೆಯಾಗುತ್ತಿರುವ ಕಾಯ್ದೆಗಳನ್ನು ಕೇಂದ್ರ ಸರ್ಕಾರವು ವಾಪಸ್‌ ಪಡೆಯಬೇಕೆಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಆಗ್ರಹಿಸಿದರು.

ಪಟ್ಟಣದ ರೈಲ್ವೆ ಜಂಕ್ಷನ್‌ಗೆ ಮುತ್ತಿಗೆ ಹಾಕಿ ಪ್ರತಿ ಭಟನೆ ಮಾಡಿ ಮಾತನಾಡಿದ ಅವರು, ದೆಹಲಿ ಚಲೋ ರೈತರ ಕರೆ ನೀಡಿರುವ ರೈಲ್‌ ರೊಕೋ ಚಳವಳಿಗೆ ಬೆಂಬಲವಾಗಿ ರೈತ ಸಂಘದಿಂದ ಪೊರಕೆ, ಗ್ಯಾಸ್‌, ಪೈಪ್‌ಗ್ಳ ಸಮೇತ ರೈಲ್ವೆ ರೊಕೊ ಮಾಡಿ ಪ್ರತಿಭಟನೆ ಮಾಡಿದರೂ ದೇಶವನ್ನಾಳುವ ಸರ್ಕಾರ ಗಳು ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿದ್ದಾರೆಂದು ದೂರಿದರು.

ಕೃಷಿ ಕ್ಷೇತ್ರಕ್ಕೆ ಕಂಟಕ: ಕೇಂದ್ರ ಸರ್ಕಾರ ಕೆಲ ಉದ್ಯಮಿ ಗಳು ಹಾಗೂ ಕಾರ್ಪೊರೆಟ್‌ ಪರವಾಗಿ ಆಡಳಿತ ನಡೆಸುತ್ತಿದೆ ಎಂದು ದೂರಿದರು. ಅಚ್ಛೇ ದಿನ್‌ ಅಚ್ಛೇ ದಿನ್‌ ಎಂದು ಹೇಳುತ್ತಾ ಕೃಷಿ ಕ್ಷೇತ್ರವನ್ನು ಸಂಪೂರ್ಣ ವಾಗಿ ನಾಶ ಮಾಡುವ ಜೊತೆಗೆ ನಿರುದ್ಯೋಗ ಸಮಸ್ಯೆ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದರು. ರೈತ ಸಂಘದ ಜಿಲ್ಲಾಧ್ಯಕ್ಷ ಐತಾಂಡಹಳ್ಳಿ ಮಂಜು ನಾಥ್‌ ಮಾತನಾಡಿ, ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳಿಂದ ಮುಂದಿನ ದಿನಗಳಲ್ಲಿ ಕೃಷಿ ಕ್ಷೇತ್ರ ನಾಶ ವಾಗಲಿದೆ.

ಬಜೆಟ್‌ನಲ್ಲಿ ಕೃಷಿ ಕ್ಷೇತ್ರದ ಅಗತ್ಯ ವಸ್ತು ಗಳನ್ನು ಏರಿಕೆ ಮಾಡಿ ಕೃಷಿ ಹೆಸರಿನಲ್ಲಿ ರೈತರ ಭವಿಷ್ಯ ವನ್ನು ಉದ್ಯಮಿಗಳು, ಕಾರ್ಪೊರೇಟ್‌ ಕಂಪನಿಗಳ ಕೈಯಲ್ಲಿಡಲು ಹೊರಟಿದೆ ಎಂದು ದೂರಿದರು. ರೈತ ಸಂಘದ ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ, ಅಧ್ಯಕ್ಷ ಐತಾಂಡಹಳ್ಳಿ ಮುನ್ನ, ಹಸಿರು ಸೇನೆ ಜಿಲ್ಲಾ ಅಧ್ಯಕ್ಷ ಕಿರಣ್‌, ಜಿಲ್ಲಾ ಸಂಚಾಲಕ ಕೆ.ಶ್ರೀನಿವಾಸಗೌಡ, ಜಿಲ್ಲಾ ಉಪಾಧ್ಯಕ್ಷ ಚಾಂದ್‌ಪಾಷ, ಈಕಂಬಳ್ಳಿ ಮಂಜು ನಾಥ, ಜಮೀರ್‌ಪಾಷ, ನಳಿನಿ, ಭಾಗ್ಯ, ಚೌಡಮ್ಮ, ಚಲಪತಿ, ವಟ್ರಕುಂಟೆ ಆಂಜಿನಪ್ಪ, ಅನಿಲ್‌, ವಿನೋದ್‌, ಜಗದೀಶ್‌, ಜಾವೀದ್‌ಪಾಷ, ಗೌಸ್‌ ಪಾಷ, ಮಂಗಸಂದ್ರ ತಿಮ್ಮಣ್ಣ, ಮಹಮದ್‌ ಬುರಾನ್‌, ಮಹಮದ್‌ ಶೋಯೀಬ್‌, ಕಣ್ಣೂರು ಮಂಜುನಾಥ, ತೆರ್ನಹಳ್ಳಿ ಆಂಜಿನಪ್ಪ, ಸುಪ್ರಿಂಚಲ ಇದ್ದರು.

ಟಾಪ್ ನ್ಯೂಸ್

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

Priyank-Kharghe

ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್‌

SMG-Meggan

Shivamogga: ಮೆಗ್ಗಾನ್‌ ಆಸ್ಪತ್ರೆಯಲ್ಲಿ ಬಾಣಂತಿ ಸಾವು

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Bannana-Leaf

Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kejiriwal

Delhi Election: ಆಪ್‌ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್‌ ಮೈತ್ರಿ: ಕೇಜ್ರಿವಾಲ್‌

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.