ಭವನ ನಿರ್ಮಾಣ ವಿಳಂಬ: ಪ್ರತಿಭಟನೆ

Team Udayavani, Apr 16, 2021, 3:44 PM IST

protest at shreenivasapura

ಶ್ರೀನಿವಾಸಪುರ: ಹೋರಾಟದಫ‌ಲವಾಗಿ ಅಂಬೇಡ್ಕರ್‌ ಭವನಕ್ಕೆಮೀಸಲಾದ ಜಾಗದಲ್ಲಿ ಕಾಮಗಾರಿಮಾಡದೇ ನಿರ್ಲಕ್ಷ್ಯ ತಾಳಿರುವತಾಲೂಕು ಆಡಳಿತದ ವಿರುದ್ಧ ಕೆಲವುದಲಿತ ಸಂಘಟನೆಗಳ ಮುಖಂಡರುಪ್ರತಿಭಟನೆ ನಡೆಸಿದರು.

ತಾಲೂಕು ಕಚೇರಿ ಮುಂದೆ ದಲಿತಸಂಘಟನೆಗಳ ಮುಖಂಡರುಅಂಬೇಡ್ಕರ್‌ ಜಯಂತಿಯಂದು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಲುಮುಂದಾಗುತ್ತಿದ್ದಂತೆ ತಹಶೀಲ್ದಾರ್‌ಎಸ್‌.ಎಂ.ಶ್ರೀನಿವಾಸ್‌ ಆಗಮಿಸಿದರು. ಸಂಬಂಧಿಸಿದ ಭವನದ ವಿಷಯತಿಳಿಸಲು ಮುಂದಾಗುತ್ತಿದ್ದಂತೆಮಾತನಾಡಲು ಅವಕಾಶ ಕೊಡದೆಆಡಳಿತ ವಿರುದ್ಧ ಆರೋಪಗಳಸುರಿಮಳೆಗೈದರು.

ಫೆನ್ಸಿಂಗ್‌ ಮಾಡಿಲ್ಲ:ಹಲವು ದಶಕಗಳಹೋರಾಟದ ಫ‌ಲವಾಗಿ ಪದವಿ ಹಾಸ್ಟೆಲ್‌ಬಳಿ ಅಂಬೇಡ್ಕರ್‌ ಭವನಕ್ಕಾಗಿ 2 ಎಕರೆಜಮೀನು ಮಂಜೂರುಮಾಡಲಾಯಿತು. ನಂತರ ಈಜಮೀನಿಗೆ ಫೆನ್ಸಿಂಗ್‌ ಹಾಕಲುಭವನಕ್ಕಾಗಿ ಹಣ ಮಂಜೂರಾಗಿದ್ದುಏನಾಯಿತೋ ಏನೋ ಗೊತ್ತಿಲ್ಲ.ಸಂಬಂಧಿಸಿದ ಅಧಿಕಾರಿಗಳು , ಸಮಾಜಕಲ್ಯಾಣ ಇಲಾಖೆ ಜವಾಬ್ದಾರಿಯಿಂದನುಣುಚಿಕೊಂಡಿದೆ ಎಂದು ಆರೋಪಿಸಿದರು.

ಭವನ ನನೆಗುದಿಗೆ ಬಿದ್ದಿದೆ. ಅಲ್ಲದೇಸದರಿ ಭವನಕ್ಕೆ ಮಂಜೂರಾದ ಜಾಗದಲ್ಲಿಒಂದೆರೆಡು ಮನೆಗಳನ್ನು ಅಕ್ರಮವಾಗಿನಿರ್ಮಿಸಿಕೊಂಡಿರುವವರ ವಿರುದ್ಧ ಕ್ರಮಕೈಗೊಳ್ಳಲು ವಿಫ‌ಲರಾಗಿದ್ದಾರೆಂದರು.ಸಮಜಾಯಿಷಿಗೆ ಸೊಪ್ಪುಹಾಕದ ದಲಿತಮುಖಂಡರು ಕ್ರಾಂತಿಗೀತೆ ಹಾಡುವಜತೆಯಲ್ಲಿ ಆಡಳಿತದ ನಿರ್ಲಕ್ಷದ ಬಗ್ಗೆಘೋಷಣೆ ಕೂಗಿದರು.

ಮತ್ತೂಂದಡೆಜಿಲ್ಲಾಧಿಕಾರಿಗೆ ತಹಶೀಲ್ದಾರರು ಮೊಬೈಲ್‌ಮೂಲಕ ಮಾತುಕತೆ ನಡೆಸಿಸಂಬಂಧಪಟ್ಟಂತೆ ಕ್ರಮ ಕೈಗೊಳ್ಳುವ ಭರವಸೆನೀಡಿದ ನಂತರ ಪ್ರತಿಭಟನೆಹಿಂತೆಗೆದುಕೊಳ್ಳಲಾಯಿತು. ರಾಮಾಂಜಮ್ಮ, ಈರಪ್ಪ, ಟಿ. ನಾರಾಯಣಸ್ವಾಮಿ,ಆನಂದ್‌, ಕೃಷ್ಣಪ್ಪ, ವೆಂಕಟೇಶ್‌,ಹನುಮಂತಪ್ಪ, ತಿಮ್ಮಯ್ಯ, ಪೆದ್ದಪಲ್ಲಿಈರಪ್ಪ, ನರಸಿಂಹ ಇತರರು ಇದ್ದರು.

ಟಾಪ್ ನ್ಯೂಸ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Bannana-Leaf

Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.