ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ

Team Udayavani, Feb 6, 2021, 2:42 PM IST

Ram Mandira

ಬಂಗಾರಪೇಟೆ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಉದಾರವಾಗಿ ಸಾತ್ವಿಕ ದೇಣಿಗೆ ನೀಡುವಂತೆ ಸಮಸ್ತ ಸಮಾಜ ಬಾಂಧವರಲ್ಲಿ ಶ್ರೀರಾಮ ಜನ್ಮಭೂಮಿಯಲ್ಲಿ ತೀರ್ಥಕ್ಷೇತ್ರ ವಿನ್ಯಾಸವು ವಿನಂತಿಸುತ್ತಿದೆ ಎಂದು ಜಿಪಂ ಸದಸ್ಯ ಬಿ.ವಿ.ಮಹೇಶ್‌ ಹೇಳಿದರು.

ದೇಶಿಹಳ್ಳಿ ವಾರ್ಡ್‌ನಲ್ಲಿ ಮನೆ ಮನೆಗೂ ತೆರಳಿ ದೇಣಿಗೆ ಸ್ವೀಕರಿಸಿ ಮಾತನಾಡಿದ ಅವರು,ಪಕ್ಷಭೇದ ಮರೆತು ಭಕ್ತರು ದೇಣಿಗೆ ಸಮರ್ಪಣೆ ಮಾಡಬೇಕೆಂದು ಮನವಿ ಮಾಡಿದರು.

ಇದನ್ನೂ ಓದಿ :13ರಿಂದ ಸಂತ ಸೇವಾಲಾಲ್‌ ಜಯಂತಿ

ಪ್ರತಿಯೊಬ್ಬ ಭಕ್ತಾದಿಗಳು ತಮ್ಮ ಕೈಲಾದಷ್ಟು ಹಣ ರೂಪದಲ್ಲಾದರೂ ಸರಿ ಅಥವಾ ಇತರೆ ರೂಪದಲ್ಲಾದರೂ ಸಹಾ ಮಂದಿರಕ್ಕೆ ಸಮರ್ಪಣೆ ಮಾಡಿ. ಆದರೆ ಇದು ಕಡ್ಡಾಯವಾಗಿರುವುದಿಲ್ಲ. ತಮ್ಮ ಸ್ವಯಂ ಇಚ್ಚೆಯಿಂದ ಯಾರು ಬೇಕಾದರೂ ದೇಣಿಗೆ ನೀಡಬಹುದು. ಪುರಸಭೆ ಸದಸ್ಯೆ ಸೌಂದರ್ಯ ಪ್ರಭಾಕರರಾವ್‌, ಮುಖಂಡರಾದ ಡಿ.ರಾಮಚಂದ್ರ, ಮೇಸ್ತ್ರಿ ರವಿ, ಬಿ.ನಾರಾಯಣ್‌, ಎಸ್‌.ಮಂಜುನಾಥ್‌, ಜೆ.ಜಯಪ್ರಕಾಶ್‌, ಬಿ.ದಯಾನಂದ್‌, ಶ್ರೀನಾಥ್‌, ಮಹೇಂದ್ರ, ಆರ್‌.ಎಸ್‌.ಮಂಜುನಾಥ್‌, ವೆಂಕಟರಾಮ್‌, ಶಿವು, ಚಂದ್ರು ಹಾಜರಿದ್ದರು.

ಟಾಪ್ ನ್ಯೂಸ್

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Bannana-Leaf

Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬಡ ದಂಪತಿಗೆ ಮಾಜಿ ಮೇಯರ್‌ ಸುಧೀರ್‌ ಶೆಟ್ಟಿ ನಿರ್ಮಿಸಿಕೊಟ್ಟ 12 ಲ.ರೂ. ಮನೆಯ ಗೃಹ ಪ್ರವೇಶ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

puttige

Udupi;ಗೀತಾರ್ಥ ಚಿಂತನೆ 147:ಪ್ರತ್ಯಕ್ಷ ಪ್ರಮಾಣ ಮಾತ್ರದಿಂದಲೇ ಜಗದ್ವ್ಯವಹಾರ ಅಸಾಧ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.