ರಂಗಭೂಮಿ ಸೌಂದರ್ಯ ಕಟ್ಟಿ ಬೆಳೆಸೋಣ

Team Udayavani, Feb 27, 2021, 3:21 PM IST

ರಂಗಭೂಮಿ ಸೌಂದರ್ಯ ಕಟ್ಟಿ  ಬೆಳೆಸೋಣ

ಕೋಲಾರ: ಆದಿಮ ರಂಗಗುಡಿ, ನೆಲಗುಡಿ ಇದ್ದಂತೆ, ಇಲ್ಲಿ ಕಲಿತೆವು ಎಂಬುದನ್ನು ಮರೆಯೋಣ, ನೆಲ ಸಂಸ್ಕೃತಿಯ ನೆನಪುಗಳೊಂದಿಗೆ ನಡೆಯೋಣ, ರಂಗಭೂಮಿ ಸೌಂದರ್ಯವನ್ನು ಕಟ್ಟಿ ಬೆಳೆಸೋಣಎಂದು ಸಾಹಿತಿ, ನಾಟಕಕಾರ ಕೋಟಿಗಾನಹಳ್ಳಿ ರಾಮಯ್ಯ ಹೇಳಿದರು.

ನಗರದ ಅಂತರಗಂಗೆ ಬೆಟ್ಟದ ಆದಿಮ ಸಾಂಸ್ಕೃತಿಕ ಕೇಂದ್ರದಲ್ಲಿ ಐದು ದಿನಗಳ ಕಾಲ ಜರುಗಿದ ರಂಗ ನೇಪಥ್ಯ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಅವರು ಮಾತನಾಡಿದರು. ನೇಪಥ್ಯ ಅಂದರೆ ರಂಗಭೂಮಿಗೆ ಸಂಬಂಧಿಸಿದ ಅಭಿನ್ನವಾಗಿರುವ ನಾಟಕದ ವಿಭಾಗವಲ್ಲ. ಅದು ನಾಟಕದ ವಸ್ತುವಿನ್ಯಾಸದ (ಕಾನ್‌ಸೆಪ್ಟ್) ಜೊತೆಗೆ ಬೆಳಕು,ವಸ್ತ್ರಾಲಂಕಾರ, ಧ್ವನಿ, ಪ್ರಸಾಧನ, ಸಂಗೀತ ಇಷ್ಟೆಲ್ಲಾಅಂಶಗಳನ್ನು ಒಳಗೊಂಡಿರುತ್ತದೆ. ಆದಿಮ ನೆಲದಲ್ಲಿಹುಟ್ಟಿರುವ ನಾಟಕಗಳಲ್ಲಿ ಇಂತ ಅನೇಕ ಪ್ರಯೋಗಗಳನ್ನು ಮಾಡಲಾಗಿದೆಯೆಂದು ವಿವರಿಸಿದರು.ನಿಕಟಪೂರ್ವ ಜಿಲ್ಲಾಧ್ಯಕ್ಷ ಕನ್ನಡ ಸಾಹಿತ್ಯ ಪರಿಷತ್ತಿನ ಜೆ.ಜಿ.ನಾಗರಾಜ್‌ ಸಮಾರೋಪ ನುಡಿಗಳನ್ನಾಡಿ, ನಗರ ಕೇಂದ್ರವಾಗಿರುವ ರಂಗಚಟುವಟಿಕೆಗಳು ಮತ್ತೆ ಗ್ರಾಮೀಣಕ್ಕೆ ತರುವಪ್ರಯತ್ನ ನಾಟಕ ಅಕಾಡೆಮಿ ಹಾಗೂ ಆದಿಮ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು.

ರಂಗವಿಜಯ ಸಂಸ್ಥೆಯ ಮುಖ್ಯಸ್ಥ ಮಾಲೂರು ವಿಜಿ, ಹಾ.ಮಾ.ರಾಮಚಂದ್ರ, ನಾಟಕ ಅಕಾಡೆಮಿ ಸದಸ್ಯ ಗುಣಶೀಲನ್‌ ಮಾತನಾಡಿದರು.ಕಲಾವಿದರಿಗೆ ಬೇಕಾದ ರಂಗ ಶಿಸ್ತು, ಸಮಯ ಬದ್ಧತೆ ಕುರಿತು ಶಿಬಿರದ ನಿರ್ದೇಶಕ ನವೀನ್‌ ಶಕ್ತಿ ಸಣ್ಣ ಸಣ್ಣ ತುಣುಕು ದೃಶ್ಯಗಳ ಕಟ್ಟಿ ಪ್ರದರ್ಶಿಸಿದರು.ಶಿಬಿರದ ಬಗ್ಗೆ ಶಿಬಿರಾರ್ಥಿಗಳಾದ ಜಯಮಾಲ ಹಾಗೂ ರಾಮಚಂದ್ರ ಅಭಿಪ್ರಾಯ ವ್ಯಕ್ತಪಡಿಸಿದರು. ವೆಂಕಟಲಕ್ಷ್ಮಮ್ಮ ನಾಡಗೀತೆ ಹಾಡಿದರು.ಮುಂಜುಳಾ ಕೊಂಡರಾಜನಹಳ್ಳಿ ಆದಿಮ ಆಶಯಗೀತೆ ಹಾಡಿ ವಂದಿಸಿದರು. ಕಾರ್ಯಕ್ರಮದಲ್ಲಿ ಶಿಬಿರದ ನಿರ್ದೇಶಕ ನವೀನ್‌ ಶಕ್ತಿ, ಶಿಬಿರದಸಂಯೋಜಕ ಮೋಹನ್‌, ಕಿರುತೆರೆ ನಟ, ನಿರ್ದೇಶಕ ಸತೀಶ್‌ರೆಡ್ಡಿ, ನಟ, ನಾಟಕಕಾರ ನಾವೆಂಕಿ ಇದ್ದರು.

ಟಾಪ್ ನ್ಯೂಸ್

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

13-

Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.