ಗುಣಮಟ್ಟದ ಹಾಲು ಪೂರೈಸಲು ಮನವಿ
Team Udayavani, Jul 2, 2020, 6:21 AM IST
ಮುಳಬಾಗಿಲು: ಲಾಕ್‌ಡೌನ್ ವೇಳೆ ವ್ಯಾಪಾರ ಸ್ಥಗಿತಗೊಂಡರೂ ಕೋಚಿಮುಲ್ ರೈತರಿಂದ ಹಾಲು ಸ್ವೀಕಾರ ಮಾಡಿ, ಹಿತಕಾಯುತ್ತಿದೆ ಎಂದು ಒಕ್ಕೂಟದ ನಿರ್ದೇಶಕ ಕಾಡೇನಹಳ್ಳಿ ನಾಗರಾಜ್ ಮನವಿ ಮಾಡಿದರು. ಗೋಕುಲ್ ನಗರದಲ್ಲಿ ಆರಂಭಿಸಿದ ಹಾಲು ಉತ್ಪಾದಕರ ಸಂಘಕ್ಕೆ ಚಾಲನೆ ನೀಡಿ ಮಾತನಾಡಿದರು.
ನಗರ ವ್ಯಾಪ್ತಿಯಲ್ಲಿ ಈಗಾಗಲೇ ಎರಡು ಹಾಲು ಉತ್ಪಾದಕರ ಸಂಘಗಳು ರಚನೆಯಾಗಿವೆ. ಸೂಕ್ತ ನಿರ್ವಹಣೆ ಹಾಗೂ ಸಂಘದ ಸದಸ್ಯರಲ್ಲಿನ ಒಗ್ಗಟ್ಟಿನ ಕೊರತೆಯಿಂದ ಮುಚ್ಚಲ್ಪಟ್ಟಿವೆ. ಸದ್ಯ ಹಾಲು ಉತ್ಪಾದಕರ ಸಂಘವು ಉತ್ತಮ ನಿರ್ವಹಣೆ ಮಾಡಲಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರಂಗನಾಥ್, ನಗರ ಜೆಡಿಎಸ್ ಘಟಕದ ಅಧ್ಯಕ್ಷ ತೇಜೋರಮಣ, ತಾಪಂ ಮಾಜಿ ಅಧ್ಯಕ್ಷ ಎಂ.ಎಸ್.ಶ್ರೀನಿವಾಸರೆಡ್ಡಿ, ವಕೀಲ ಸಿ.ಎನ್.ರಾಜಕುಮಾರ್, ಪುರಸಭೆ ಮಾಜಿ ಸದಸ್ಯ ಶ್ರೀಧರ್, ಪಶು ಪಾಲನಾ ಇಲಾಖೆ ಸಹಾಯಕ ನಿರ್ದೇಶಕ ತುಳಸಿರಾಮಯ್ಯ, ನಾಗಮಂಗಲ ಶಂಕರಪ್ಪ, ಮಂದವುಲು ಮುನಿಯಪ್ಪ, ವೆಂಕಟಪ್ಪ, ಶಿಬಿರ ಕಚೇರಿ ಉಪ ವ್ಯವಸ್ಥಾಪಕ ಶ್ರೀಧರ್‌ಮೂರ್ತಿ, ಕೃಷ್ಣಪ್ಪ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ
Air India: ಕೈಕೊಟ್ಟ ಏರಿಂಡಿಯಾ ವಿಮಾನ: ಪ್ರಯಾಣಿಕರು 80 ಗಂಟೆಗಳಿಂದ ಅತಂತ್ರ!
Anandiben Patel: ವಿಮಾನ ಅನ್ವೇಷಿಸಿದ್ದು ರೈಟ್ ಸೋದರರಲ್ಲ, ಋಷಿ ಭಾರದ್ವಾಜ: ರಾಜ್ಯಪಾಲೆ
bomb cyclone: ಶೀಘ್ರ ಅಮೆರಿಕ ಕರಾವಳೀಲಿ “ಬಾಂಬ್ ಸೈಕ್ಲೋನ್’ ಸ್ಫೋಟ!
Manipur: ಖಾಲಿ ಶವಪೆಟ್ಟಿಗೆ ಹಿಡಿದು ನ್ಯಾಯಕ್ಕಾಗಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.