ಬಿಜೆಪಿಯೊಂದಿಗೆ ಆರ್‌ಪಿಐ ಮೈತ್ರಿ: ಅಠವಳೆ
Team Udayavani, Mar 5, 2018, 6:45 AM IST
ಕೋಲಾರ: ಕರ್ನಾಟಕದಲ್ಲೂ ಆರ್.ಪಿ.ಐ (ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ) ಪಕ್ಷವು ಬಿಜೆಪಿಯ ಸಹಭಾಗಿತ್ವದಲ್ಲಿ ಚುನಾವಣೆಯನ್ನು ಎದುರಿಸಲು ನಿರ್ಧರಿಸಿದೆ ಎಂದು ಕೇಂದ್ರ ಸಚಿವ ರಾಮದಾಸ್ ಅಠವಳೆ ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿ, ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚಿಸುವ ಮೂಲಕ ರಾಜ್ಯದ 224 ಕ್ಷೇತ್ರಗಳ ಪೈಕಿ 35 ಕ್ಷೇತ್ರದಲ್ಲಿ ಆರ್.ಪಿ.ಐ.ಅಭ್ಯರ್ಥಿಗಳನ್ನು ಚುನಾವಣಾ ಕಣಕ್ಕೆ ಇಳಿಸಲಾಗುವುದು. ಕನಿಷ್ಠ 5-6 ಸ್ಥಾನಗಳಲ್ಲಿ ಆರ್.ಪಿ.ಐ.ಅಭ್ಯರ್ಥಿಗಳು ಆಯ್ಕೆಯಾಗುವ ವಿಶ್ವಾಸವಿದೆ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿಯಿಂದ ಪ್ರತಿಭಟನೆ
Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು
Bengaluru; ಶೋಕಿಗಾಗಿ ಸರಗಳ್ಳತನ: 70 ಲಾರಿಗಳ ಮಾಲಿಕ ಸೆರೆ!!
Lokayukta ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿಯಿಂದ ಪ್ರತಿಭಟನೆ
Lawyer Jagadish: ಕೊಲೆ ಬೆದರಿಕೆ; ದರ್ಶನ್, ಅಭಿಮಾನಿ ಮೇಲೆ ದೂರು ದಾಖಲಿಸಿದ ಜಗದೀಶ್
Bengaluru; ಪ್ರತಿಷ್ಠಿತ ಆಸ್ಪತ್ರೆಯ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ವಿಡಿಯೋ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.