ಸೆಸ್‌ ಮನ್ನಾಗೆ ಸಿಎಂ ಜೊತೆ ಚರ್ಚೆ

Team Udayavani, Jul 5, 2020, 6:20 AM IST

ses-manna

ಕೋಲಾರ: ಕೋವಿಡ್‌ 19 ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಗಳಲ್ಲಿ ಸರ್ಕಾರ ವಿಧಿಸಿರುವ ಸೆಸ್‌ ಅಥವಾ ತೆರಿಗೆಯನ್ನು ಮತ್ತಷ್ಟು ಮನ್ನಾ ಮಾಡುವ ಕುರಿತು ಮುಖ್ಯಮಂತ್ರಿ ಜೊಗೆ ಚರ್ಚಿಸುವುದಾಗಿ ರಾಜ್ಯ ಅಬ  ಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ನಾಗೇಶ್‌ ತಿಳಿಸಿದರು. ನಗರ ಹೊರವಲಯದ ಎಪಿಎಂಸಿ ಸಭಾಂಗಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೋವಿಡ್‌ 19 ಹಿನ್ನೆಲೆಯಲ್ಲಿ ಈ ಹಿಂದೆ ಮೂರು ತಿಂಗಳ ಕಾಲ ಸೆಸ್‌  ಮನ್ನಾ ಮಾಡಲಾಗಿತ್ತು,

ಇನ್ನಷ್ಟು ಕಾಲ ಮನ್ನಾ ಮಾಡುವಂತೆ ದಲ್ಲಾಳರ ಕ್ಷೇಮಾಭಿವೃದಿಟಛಿ ಸಂಘ ಬೇಡಿಕೆ ಇಟ್ಟಿದೆ. ಸೆಸ್‌ ಮನ್ನಾ ಮುಂದುವರಿಸ ಬೇಕೆಂಬುದು ನನ್ನ ವೈಯಕ್ತಿಕ ಅನಿಸಿಕೆ. ಈ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಚಾರ  ಪ್ರಸ್ತಾಪಿಸುವುದಾಗಿಯೂ ತಿಳಿಸಿ ದರು. ಎಪಿಎಂಸಿ ಮಾರುಕಟ್ಟೆ ನಿರ್ವ ಹಣೆಗೆ 10 ರಿಂದ 12 ಲಕ್ಷ ರೂ. ವೆಚ್ಚ ತಗಲುತ್ತದೆ. ಸಂಗ್ರಹವಾಗುವ ಹಣದಲ್ಲಿ ಅಭಿವೃದಿಟಛಿ ಕಾರ್ಯವನ್ನೂ ನಡೆಸಬೇಕು. ಸೆಸ್‌ ಮನ್ನಾ ಬಗ್ಗೆ ವಿಭಿನ್ನ ಅಭಿಪ್ರಾಯ ವ್ಯಕ್ತವಾಗಿದೆ. ಎಲ್ಲರೂ ಒಂದೇ ದಾರಿಯಲ್ಲಿ ಹೋಗಬೇಕು ಎಂದು ತಿಳಿಸಿದರು.

ಎಪಿಎಂಸಿ ಬಂದ್‌ ಇಲ್ಲ: ಒಂದು ದಿನ ಎಪಿಎಂಸಿ ಬಂದ್‌ ಮಾಡಿದರೂ ರೈತರಿಗೆ ತೊಂದರೆಯಾಗಿ 15 ರಿಂದ 20 ಕೋಟಿ ರೂ. ನಷ್ಟ ಆಗುತ್ತದೆ. ಹೀಗಾಗಿ ತರಕಾರಿ  ಬೆಲೆ ಕುಸಿಯುತ್ತದೆ. ಈ ಬಗ್ಗೆ ಡೀಸಿ ಗಮನಕ್ಕೆ ತಂದಾಗ ಎಪಿಎಂಸಿಗೆ ಲಾಕ್‌ ಡೌನ್‌ನಿಂದ ವಿನಾಯಿತಿ ನೀಡಿದ್ದಾರೆ ಎಂದು ತಿಳಿಸಿದರು

ಟಾಪ್ ನ್ಯೂಸ್

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.