ಹೆಸರಿಗೆ ಆಸ್ಪತ್ರೆ, ನೆಟ್ಟಗೆ ವೈದ್ಯರೇ ಇರಲ್ಲ; ಸಾರ್ವಜನಿಕರಿಂದ ದೂರು

ಬಡ ರೋಗಿಗಳು ಪಡುತ್ತಿರುವ ನಿಜವಾದ ಕಷ್ಠಗಳನ್ನು ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ವೈದ್ಯರಿಗೆ ಎಚ್ಚರಿಕೆ

Team Udayavani, May 30, 2022, 5:56 PM IST

ಹೆಸರಿಗೆ ಆಸ್ಪತ್ರೆ, ನೆಟ್ಟಗೆ ವೈದ್ಯರೇ ಇರಲ್ಲ; ಸಾರ್ವಜನಿಕರಿಂದ ದೂರು

ಬಂಗಾರಪೇಟೆ: ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಧೀಶ ಎಂ.ಆರ್‌.ನಾಗರಾಜ್‌ ರವರು ದಿಢೀರನೆ ಭೇಟಿ ನೀಡಿ ಆಸ್ಪತ್ರೆಯ ಅವ್ಯವಸ್ಥೆಯನ್ನು ಕಂಡು ಆಡಳಿತಾಧಿಕಾರಿ ಡಾ.ಪುಣ್ಯಮೂರ್ತಿ ಹಾಗೂ ತಾಲೂಕು ಆರೋಗ್ಯಾಧಿಕಾರಿ ಡಾ.ಭಾರತಿರನ್ನು ತರಾಟೆಗೆ ತೆಗೆದುಕೊಂಡರು.

ದಿಢೀರನೆ ಭೇಟಿಯ ವೇಳೆ ಆಸ್ಪತ್ರೆಯಲ್ಲಿ 10 ಮಂದಿ ವೈದ್ಯರ ಪೈಕಿ ಒಬ್ಬರು ವೈದ್ಯರು ಮಾತ್ರ ಹಾಜರಿದ್ದರು. ಆದರೆ ಹಾಜರಾತಿ ಪುಸ್ತಕದಲ್ಲಿ ಎಲ್ಲರ ಸಹಿಗಳು ಕಂಡು ಬಂದವು 9 ಮಂದಿ ನಾಪತ್ತೆಯಾಗಿ ದ್ದನ್ನು ಕಂಡು ನ್ಯಾಯಾಧೀಶರು ಸಿಡಿಮಿಡಿಗೊಂಡರು. ಮಹಿಳೆಯೊಬ್ಬರು ಒಂದು ದಿನದಿಂದ ಹೊಟ್ಟೆ ನೋವುನಿಂದ ನರಳುತ್ತಿದ್ದು, ವೈದ್ಯರು ಚಿಕಿತ್ಸೆ ನೀಡದೆ ಕಡೆಗಣಿಸಿರುವುದನ್ನು ಕಂಡು ನ್ಯಾಯಧೀಶರು ಆಕ್ರೋಶ ಹೊರಹಾಕಿದರು. ತಕ್ಷಣ ನ್ಯಾಯಧೀಶರು ವೈದ್ಯರನ್ನು ಸಂಪರ್ಕಿಸಿ ಮಹಿಳೆಗೆ ಚಿಕಿತ್ಸೆ ನೀಡುವಂತೆ ತಾಕೀತು ಮಾಡಿದರು.

ಹೆಸರಿಗೆ ನೂರು ಆಸ್ಪತ್ರೆ. ನೆಟ್ಟಗೆ ವೈದ್ಯರೇ ಇರಲ್ಲ, ಚಿಕಿತ್ಸೆಗೆ ಬರುವ ರೋಗಿಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ಹೊರಗಡೆ ಹೋಗಿದ್ದ ಆಡಳಿತಾಧಿಕಾರಿ ಡಾ. ಪುಣ್ಯಮೂರ್ತಿ ಅವರನ್ನು ಫೋನ್‌ ಮೂಲಕ ಸಂಪರ್ಕಿಸಿ ತರಾಟೆ ತೆಗೆದುಕೊಂಡರು.

ಒಳ ರೋಗಿಗಳಿಗೆ ಊಟದ ವ್ಯವಸ್ಥೆ ಸಹ ಇಲ್ಲದೆ ಇದ್ದನ್ನು ಕಂಡು ತಾವೇ ರೋಗಿಯೊಬ್ಬರಿಗೆ ಊಟದ ವ್ಯವಸ್ಥೆ ಮಾಡಿದರು. ತಾಲೂಕು ಆಸ್ಪತ್ರೆಯೇ ಸೌಲಭ್ಯಗಳಿಲ್ಲದೆ ನರಳುತ್ತಿದ್ದರೆ ಇನ್ನು ಹೋಬಳಿ ಕೇಂದ್ರದಲ್ಲಿರುವ ಪ್ರಾಥಮಿಕ ಕೇಂದ್ರಗಳ ಸ್ಥಿತಿ ಹೇಗಿರಬೇಕೆಂದು ಅಸಮಾಧಾನಗೊಂಡರು. ಇಂತಹ ಆಸ್ಪತ್ರೆಗಳಲ್ಲಿ ಬಡ ರೋಗಿಗಳು ಪಡುತ್ತಿರುವ ನಿಜವಾದ ಕಷ್ಠಗಳನ್ನು ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ವೈದ್ಯರಿಗೆ ಎಚ್ಚರಿಕೆ ನೀಡಿದರು.

ಪಟ್ಟಣದ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶರಾದ ಕೇಶವಮೂರ್ತಿ, ಅಜಿತ್‌ ದೇವರಮನೆ, ವಕೀಲರ ಉಪಾಧ್ಯಕ್ಷ ಮನ್ಸೂರ್‌ ಹುಸೇನ್‌, ಪ್ರಧಾನ ಕಾರ್ಯದರ್ಶಿ ಬೂದಿಕೋಟೆ ಎಂ.ಆನಂದ್‌, ವಕೀಲ ಮರಗಲ್‌ ಅಮರೇಶ್‌ ಮುಂತಾದವರು ಹಾಜರಿದ್ದರು.

ಗೈರಾಗುವ ವೈದ್ಯರ ವಿರುದ್ಧ ಕ್ರಮಕ್ಕೆ ಆಗ್ರಹ
ರಾತ್ರಿಯಾದರೂ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗಿಯೇ ಇರುತ್ತದೆ. ಹಾಜರಾತಿಯಲ್ಲಿ 10 ಜನ ವೈದ್ಯರು ಸಹಿ ಹಾಕಿದ್ದಾರೆ. ಶನಿವಾರ ರಾತ್ರಿ ಆದ ಮೇಲೆ ಯಾರೂ ಬರುವುದಿಲ್ಲ, ಯಾರೂ ಕೇಳುವವರೇ ಇಲ್ಲವಾಗಿದ್ದಾರೆ ಎಂಬ ಬೇಜವಾಬ್ದಾರಿಯಿಂದ ವೈದ್ಯರು ಹಾಗೂ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಸಹಿ ಮಾಡಿ ಹೊರಟು ಹೋಗಿದ್ದಾರೆ. ಸರ್ಕಾರಕ್ಕೆ ವಂಚನೆ ಮಾಡುತ್ತಿರುವ ವೈದ್ಯರ ಹಾಗೂ ಸಿಬ್ಬಂದಿ ವಿರುದ್ಧ ಶಿಸ್ತಿನ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು.

ಟಾಪ್ ನ್ಯೂಸ್

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMW ಕಾರು, 4BHK ಫ್ಲಾಟ್ ಗಿಫ್ಟ್

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

BBK11: ದಯವಿಟ್ಟು ಬಿಗ್‌ ಬಾಸ್‌ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್

BBK11: ದಯವಿಟ್ಟು ಬಿಗ್‌ ಬಾಸ್‌ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್

Belagavi: Kannadigas’ tax money wasted to please fake Gandhis: Jagadish Shettar

Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

M Chinnaswamy Stadium

M Chinnaswamy Stadium; ಶಾಂತಾ ಹೆಸರಿಡಲು ಸಮಸ್ಯೆಯೇನಿದೆ? ಕೆಎಸ್‌ಸಿಎ ತಾರತಮ್ಯವೇಕೆ?

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMW ಕಾರು, 4BHK ಫ್ಲಾಟ್ ಗಿಫ್ಟ್

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.