ಕಲಾವಿದ ಜಾನ್‌ ಆಲ್ಮೇಡಗೆ ಶ್ರದ್ಧಾಂಜಲಿ


Team Udayavani, Aug 19, 2020, 1:51 PM IST

ಕಲಾವಿದ ಜಾನ್‌ ಆಲ್ಮೇಡಗೆ ಶ್ರದ್ಧಾಂಜಲಿ

ಮಾಲೂರು: ರಂಗಭೂಮಿ ಕಲಾವಿದರಾಗಿ, ಪತ್ರಕರ್ತರಾಗಿ ಸೇವೆ ಸಲ್ಲಿಸಿದ ದಿ.ಜಾನ್‌ ಆಲ್ಮೇಡ ಅವರ ಆದರ್ಶ ಪತ್ರಕರ್ತರು, ಕಲಾವಿದರು ಅಳವಡಿಸಿಕೊಳ್ಳಲಿ ಎಂದು ಪುರಸಭೆ ಮಾಜಿ ಅಧ್ಯಕ್ಷ ಹಾಗೂ ಸಾಹಿತಿ ಸಿ. ಲಕ್ಷ್ಮೀನಾರಾಯಣ್‌ ತಿಳಿಸಿದರು.

ಇತ್ತೀಚಿಗೆ ನಿಧನರಾದ ಜಾನ್‌ ಆಲ್ಮೇಡಗೆ ಪಟ್ಟಣದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಏರ್ಪಡಿಸಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿ, ಸ್ನೇಹ ಜೀವಿ ಜಾನ್‌ಆಲ್ಮೇಡ ಅವರು, ಕನ್ನಡ ಭಾಷಾ ಪ್ರೇಮ ಹಾಗೂ ಪತ್ರಿಕಾ ನಿಷ್ಠೆ ತೋರಿದವರು. ತಂದೆಯ ಕುಲಕಸುಬಿನ ಬಗ್ಗೆ ಅಷ್ಟೊಂದು ಆಸಕ್ತಿ ತೋರದೆ, ಕಲೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿ, ಕಲೆಗಾಗಿಯೇ ತಮ್ಮ ಜೀವನ ಮುಡಿಪಾಗಿಟ್ಟವರು ಎಂದು ಹೇಳಿದರು.

ಭುವನೇಶ್ವರಿ ಕನ್ನಡ ಕಲಾ ಸಂಘದ ಅಧ್ಯಕ್ಷ ಎಂ.ವಿ.ಹನುಮಂತಯ್ಯ, ಸಾಹಿತಿ ಎಂ.ವಿ.ತಮ್ಮಯ್ಯ ಮಾತನಾಡಿದರು. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್‌.ವಿ.ಲೋಕೇಶ್‌, ಉಪಾಧ್ಯಕ್ಷ ಎಸ್‌.ನಾರಾಯಣ ಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಿ.ಎಂ.ವಿಜಯಕುಮಾರ್‌, ಖಜಾಂಚಿ ಭರತ್‌ಭೂಷಣ್‌, ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಎಂ.ರವಿಕುಮಾರ್‌, ಎಂ.ವಿ.ರವೀಂದ್ರ, ಮಾಜಿ ಅಧ್ಯಕ್ಷ ರಾಜೇಂದ್ರ ವೈದ್ಯ, ಮಾಜಿ ಉಪಾಧ್ಯಕ್ಷ ಲಕ್ಕೂರು ವಿ.ಶ್ರೀನಿವಾಸ್‌, ಜೀವ ವಿಮಾ ಅಭಿವೃದ್ಧಿ ಅಧಿಕಾರಿ ಎಚ್‌.ಎಲ್‌.ಲೋಕೇಶ್‌, ನಿವೃತ್ತ ಉಪನ್ಯಾಸಕಎಂ.ವಿ.ನಾಗರಾಜಯ್ಯ, ಭುವನೇಶ್ವರಿ ಕನ್ನಡ ಕಲಾಸಂಘದ ನಾಗರಾಜಗೌಡ, ಪ್ರತಾಪ್‌, ಪತ್ರಕರ್ತರ ಸಂಘದ ಕಾರ್ಯದರ್ಶಿ ಮಾರುತೇಶ್‌ ಕುಮಾರ್‌, ಸದಸ್ಯರಾದ ಟಿ.ಕೆ.ನಾಗರಾಜ್‌, ಕೋಟೆ ಮುನಿರಾಜು, ನಟರಾಜು, ವಿ.ನಾರಾಯಣಮ್ಮ, ಮುನಿನಾರಾಯಣ, ಸುಬ್ರಮಣಿ, ಸಂಘರ್ಷ, ನಂಜಂಡಪ್ಪ, ನಾರಾಯಣಮ್ಮ, ನಟರಾಜ್‌ ಇದ್ದರು.

ಟಾಪ್ ನ್ಯೂಸ್

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.