ದೆಹಲಿ ಕಾಂಗ್ರೆಸ್‌ ಕಚೇರಿ ತಂಡದಿಂದ ಸ್ಥಳ ಪರಿಶೀಲನೆ

Team Udayavani, Apr 6, 2023, 5:00 AM IST

ದೆಹಲಿ ಕಾಂಗ್ರೆಸ್‌ ಕಚೇರಿ ತಂಡದಿಂದ ಸ್ಥಳ ಪರಿಶೀಲನೆ

ಕೋಲಾರ: ಸತ್ಯಮೇವ ಜಯತೆ ಘೋಷಣೆಯಡಿ ಎ.10ರಂದು ಕೋಲಾರ ಹೊರವಲಯದ ಟಮಕದಲ್ಲಿ ನಡೆಯಲಿರುವ ಜೈ ಭಾರತ್‌ ಸಮಾವೇಶದ ಹಿನ್ನೆಲೆಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‌ಗಾಂಧಿ ಅವರ ದೆಹಲಿ ಕಚೇರಿಯ ಸಿಬ್ಬಂದಿ ಶುಶಾಂತ್‌ ನೇತೃತ್ವದ ತಂಡ ಸಿದ್ಧತೆಗಳನ್ನು ಪರಿಶೀಲಿಸಿ, ಸ್ಥಳ ವೀಕ್ಷಣೆ ನಡೆಸಿತು.

ಈ ವೇಳೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌, ರಾಷ್ಟ್ರ ಮಟ್ಟದ ಐತಿಹಾಸಿಕ ಸಮಾವೇಶವನ್ನು ಏ.10ರಂದು ಕೋಲಾರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಬೆಳಗ್ಗೆ 10.30ಕ್ಕೆ ವೇದಿಕೆ ಕಾರ್ಯಕ್ರಮ ಆರಂಭವಾಗಲಿದೆ. 11.30ಕ್ಕೆ ರಾಹುಲ್‌ಗಾಂಧಿ ಆಗಮಿಸಲಿದ್ದಾರೆ ಎಂದರು.

ರಾಜ್ಯದಲ್ಲಿ ಚುನಾವಣೆ ಬಂದಿದ್ದು, ಬಹುತೇಕ ಸಮೀಕ್ಷೆಗಳಲ್ಲಿ ಕಾಂಗ್ರೆಸ್‌ ಪಕ್ಷ ಮುಂಚೂಣಿಯಲ್ಲಿರುವ ಬಗ್ಗೆ ವರದಿ ಬಂದಿದೆ. ಅದಕ್ಕಾಗಿ ಬಿಜೆಪಿಯವರು ಭ್ರಮನಿರಸರಾಗಿದ್ದು, ಸೋಲಿನ ಭೀತಿ ಕಾಡುತ್ತಿದೆ. ರಾಹುಲ್‌ ಗಾಂಧಿ ಬರುವುದನ್ನು ತಡೆಯುವುದಕ್ಕೂ ಷಡ್ಯಂತ್ರಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಟಾಪ್ ನ್ಯೂಸ್

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.