ಬೆಮೆಲ್ ಗುತ್ತಿಗೆ ನೌಕರರಿಗೆ ಬೆಂಬಲ

ಮುಷ್ಕರ ನಿರತರ ಭೇಟಿ ಮಾಡಿದ ಜೆಡಿಎಸ್‌ ತಾ.ಅಧ್ಯಕ್ಷ ರಾಜೇಂದ್ರನ್‌

Team Udayavani, May 4, 2019, 10:35 AM IST

kolar-4-tdy..

ಎಫ್ನ ಬೆಮಲ್ ಕಚೇರಿಯಲ್ಲಿ ಶುಕ್ರವಾರ ನಡೆದ ಹಿರಿಯ ಅಧಿ ಕಾರಿಗಳ ಸಭೆಯಲ್ಲಿ ಶಾಸಕಿ ಎಂ.ರೂಪಕಲಾ, ಬೆಮಲ್ ಹಿರಿಯ ಅಧಿಕಾರಿಗಳು, ಗುತ್ತಿಗೆ ನೌಕರರು ಭಾಗವಹಿಸಿದ್ದರು.

ಕೆಜಿಎಫ್: ಉದ್ಯೋಗ ಅವಧಿಯನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಿ ಬೆಮೆಲ್ ರೈಲ್ವೆ ಕೋಚ್ ಕಾರ್ಖಾನೆ ಗುತ್ತಿಗೆ ನೌಕರರು ನಡೆಸುತ್ತಿರುವ ಮುಷ್ಕರಕ್ಕೆ ಜೆಡಿಎಸ್‌ ತಾಲೂಕು ಅಧ್ಯಕ್ಷ ಕೆ.ರಾಜೇಂದ್ರನ್‌ ಬೆಂಬಲ ವ್ಯಕ್ತಪಡಿಸಿದರು.

ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದ ಕೆ.ರಾಜೇಂದ್ರನ್‌, ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿ, ಬೆಮೆಲ್ ಕಾರ್ಖಾನೆಯಲ್ಲಿ ಗುತ್ತಿಗೆ ಕಾರ್ಮಿಕರನ್ನು ಶೋಷಣೆ ಮಾಡಲಾಗುತ್ತಿದೆ. ನ್ಯಾಯಯುತವಾದ ಬೇಡಿಕೆ ಈಡೇರಿಸಲು ಹಿಂದೆ ಮುಂದೆ ನೋಡುತ್ತಿದೆ. ಕಾರ್ಮಿಕರನ್ನು ಮಾನವೀಯತೆ ಆಧಾರದ ಮೇಲೆ ನೋಡದೆ, ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ ಎಂದು ದೂರಿದರು.

ನಂತರ ಸಂಜೆ ವೇಳೆಗೆ ಶಾಸಕಿ ಎಂ.ರೂಪಕಲಾ ಬೆಮೆಲ್ ಕಾರ್ಖಾನೆಯ ಎಕ್ಸಿಕ್ಯೂಟಿವ್‌ ಡೈರೆಕ್ಟರ್‌ ಶಂಕರ್‌ ಮತ್ತಿತರರ ಅಧಿಕಾರಿಗಳ ಜೊತೆ ಮತ್ತೂಂದು ಸುತ್ತಿನ ಚರ್ಚೆ ನಡೆಸಿದರು. ಹಲವರು ಗುತ್ತಿಗೆ ನೌಕರರ ಪ್ರತಿನಿಧಿಗಳು ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕಾರ್ಮಿಕರ ಕೆಲಸದ ಅವಧಿಯನ್ನು ಹೆಚ್ಚಿಸುವಂತೆ ಶಾಸಕಿ ರೂಪಕಲಾ ಕಾರ್ಖಾನೆಯ ಆಡಳಿತ ಮಂಡಳಿಗೆ ಮನವಿ ಮಾಡಿದರು. ಉತ್ಪಾದನೆಯನ್ನು ನೋಡಿಕೊಂಡು ಉದ್ಯೋಗದ ಅವಧಿಯನ್ನು ಹೆಚ್ಚು ಮಾಡುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಅಧಿಕಾರಿಗಳ ಭರವಸೆ ಮೇರೆಗೆ ಮುಷ್ಕರ ನಿಲ್ಲಿಸುವಂತೆ ಶಾಸಕಿ ರೂಪಕಲಾ ಕಾರ್ಮಿಕರಲ್ಲಿ ಮನವಿ ಮಾಡಿದರು.

ಟಾಪ್ ನ್ಯೂಸ್

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

6-tulsi

Tulsi Health Benefits: ತುಳಸಿ ಗಿಡದ ಔಷಧೀಯ ಗುಣಗಳ ಮಾಹಿತಿ ಇಲ್ಲಿವೆ…

17-panaji

Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ

55th IFFI Goa: ಕೆಲವೇ ಕ್ಷಣಗಳಲ್ಲಿ 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಚಾಲನೆ

55th IFFI Goa: ಕೆಲವೇ ಕ್ಷಣಗಳಲ್ಲಿ 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಚಾಲನೆ

Road Mishap: ತೆಕ್ಕಟ್ಟೆ: ಇನ್ನೋವಾ, ಮೀನಿನ ಲಾರಿ ನಡುವೆ ಭೀಕರ ಅಪಘಾತ… ಇಬ್ಬರು ಗಂಭೀರ

Road Mishap: ಕುಂಭಾಶಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ… ಇಬ್ಬರು ಗಂಭೀರ

police crime

UP bypolls; ನಿಯಮ ಉಲ್ಲಂಘನೆ: 7 ಪೊಲೀಸರನ್ನು ಅಮಾನತುಗೊಳಿಸಿದ ಚುನಾವಣ ಆಯೋಗ

Terror 2

Pakistan;ಬಲೂಚಿಸ್ಥಾನದಲ್ಲಿ ಉಗ್ರರ ವಿರುದ್ಧ ಸಮಗ್ರ ಕಾರ್ಯಾಚರಣೆಗೆ ಮುಂದಾದ ಪಾಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

6-tulsi

Tulsi Health Benefits: ತುಳಸಿ ಗಿಡದ ಔಷಧೀಯ ಗುಣಗಳ ಮಾಹಿತಿ ಇಲ್ಲಿವೆ…

17-panaji

Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ

55th IFFI Goa: ಕೆಲವೇ ಕ್ಷಣಗಳಲ್ಲಿ 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಚಾಲನೆ

55th IFFI Goa: ಕೆಲವೇ ಕ್ಷಣಗಳಲ್ಲಿ 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಚಾಲನೆ

15-uv-fusion

UV Fusion: ಒಂದು ಪುಟ್ಟ ಸಹಾಯ ಒಬ್ಬರ ಬದುಕನ್ನೇ ಬದಲಾಯಿಸಬಹುದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.