ಟೀ ಮಾರುವ ಹುಡುಗಿಗೆ ಶೇ.90 ಅಂಕ
Team Udayavani, Jul 21, 2020, 8:10 AM IST
ಕೋಲಾರ: ಟೀ ಅಂಗಡಿಯಲ್ಲಿ ಕೆಲಸ ಮಾಡುತ್ತಲೇ ಬಡತನದಲ್ಲಿ ಅರಳಿದ ಪ್ರತಿಭೆ ಭೂಮಿಕಾ, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ.90 ಅಂಕ ಗಳಿಸಿ, ಸಾಧನೆ ಮಾಡಿದ್ದಾಳೆ.
ನಗರದ ವಾರ್ತಾ ಇಲಾಖೆಯ ಪಕ್ಕದಲ್ಲಿ ತಳ್ಳುವ ಗಾಡಿಯಲ್ಲಿ ಟೀ, ಕಾಫಿ, ಬೊಂಡ ಮಾರಾಟ ಮಾಡುವ ಮೂಲಕ ಜೀವನ ನಿರ್ವಹಣೆ ಮಾಡುವ ಪ್ರಭಾಕರ್, ರತ್ನಮ್ಮ ದಂಪತಿ ಪುತ್ರಿಯೇ ಈ ಭೂಮಿಕಾ. ನಗರದ ಮಹಿಳಾ ಸಮಾಜ ಕಾಲೇಜಿನ ವಿದ್ಯಾರ್ಥಿನಿ ಆಗಿರುವ ಪ್ರತಿಭಾನ್ವಿತೆ ಕನ್ನಡದಲ್ಲಿ 85, ಇಂಗ್ಲಿಷ್ 90, ಭೌತಶಾಸ್ತ್ರ 93, ರಸಾಯನಶಾಸ್ತ್ರ 85, ಗಣಿತ 95 ಮತ್ತು ಜೀವಶಾಸ್ತ್ರದಲ್ಲಿ 92 ಅಂಕ ಸೇರಿದಂತೆ 540 ಅಂಕ ಗಳಿಸಿದ್ದಾಳೆ.
ಮನೆಯಲ್ಲೇ ಓದು: ಬಡತನ ಕಾರಣದಿಂದ ಟ್ಯೂಷನ್‌ಗೆ ಹೋಗದೆ ಉಪನ್ಯಾಸಕರ ಪ್ರವಚನ ಮತ್ತು ಪಠ್ಯ ಪುಸ್ತಕ ಅಭ್ಯಾಸದಿಂದಲೇ ಸಾಧನೆ ಮೆರೆದಿದ್ದಾರೆ. ಸಿಇಟಿ ಮತ್ತು ನೀಟ್‌ಗೆ ಸಿದ್ಧಳಾಗುತ್ತಿರುವ ಭೂಮಿಕಾಗೆ ವೈದ್ಯಳಾಗುವ ಕನಸಿದ್ದು, ಸರ್ಕಾರಿ ಸೀಟನ್ನು ಪಡದೇ ತೀರುವುದಾಗಿ ಸ್ಪಷ್ಟವಾಗಿ ಹೇಳುತ್ತಾಳೆ. ಪ್ರತಿಭೆಗೆ ಆರ್ಥಿಕ ನೆರವಿನ ಅಗತ್ಯವಿದ್ದು, ದಾನಿಗಳು ಮೊ. 9916823308 ಸಂಪರ್ಕಿಸಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.