ಕಾಡಾನೆ ತುಳಿದು ವ್ಯಕ್ತಿ ಸಾವು
Team Udayavani, Feb 25, 2018, 6:20 AM IST
ಕೆಜಿಎಫ್: ಕಾಡಾನೆಗಳ ತುಳಿತದಿಂದ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಕೆಜಿಎಫ್ ಕ್ಷೇತ್ರದ ಕ್ಯಾಸಂಬಳ್ಳಿ ಕಾಡಿನಲ್ಲಿ ಶನಿವಾರ ನಡೆದಿದೆ.
ಕರ್ನಾಟಕ ಮತ್ತು ಆಂಧ್ರಪ್ರದೇಶ ಗಡಿಯಲ್ಲಿರುವ ಬೆಲ್‌ಕೋಗಿಲ್ ಗ್ರಾಮದ ಬಳಿ ಘಟನೆ ನಡೆದಿದ್ದು, ಕಾಡಾನೆ ತುಳಿತಕ್ಕೆ ಬಲಿಯಾದ ವ್ಯಕ್ತಿಯನ್ನು ಕರುಬೂರು ಗ್ರಾಮದ ಕೃಷ್ಣಪ್ಪ(60)ಎಂದು ಗುರುತಿಸಲಾಗಿದೆ.
ಮೂರು ಆನೆಗಳ ಹಿಂಡನ್ನು ಕೆಣಕಲು ಹೋದ ಕೃಷ್ಣಪ್ಪನನ್ನು ಕೋಪಗೊಂಡ ಆನೆಗಳು ತುಳಿದು ಸಾಯಿಸಿವೆ ಎನ್ನಲಾಗಿದೆ. ಆ್ಯಂಡರಸನ್‌ಪೇಟೆ ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
MUST WATCH
ಹೊಸ ಸೇರ್ಪಡೆ
ನಕ್ಸಲರಿಗೆ ಕೆಂಪು ಹಾಸು ಸ್ವಾಗತ ಖಂಡನೀಯ: ಹರೀಶ್ ಪೂಂಜಾ
Mangaluru University: ಹೊಸ ಕೋರ್ಸ್ ಆರಂಭಕ್ಕೆ ವಿವಿ ಅನುಮತಿ ಅಗತ್ಯ
ICC ಪಿಚ್ ರೇಟಿಂಗ್: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ
ICC Bowling Ranking: ಐಸಿಸಿ ಬೌಲಿಂಗ್ ರ್‍ಯಾಂಕಿಂಗ್… ಬುಮ್ರಾ ಅಗ್ರಸ್ಥಾನ ಗಟ್ಟಿ
BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.