ಜಿಲ್ಲೆಯ ಮನ್ಸೂರೆ ನಿರ್ದೇಶಿಸಿದ ಚಿತ್ರಕ್ಕೆ ಐದು ರಾಷ್ಟ್ರ ಪ್ರಶಸ್ತಿ ಗರಿ
Team Udayavani, Aug 10, 2019, 2:20 PM IST
ಕೋಲಾರ: ಜಿಲ್ಲೆಯ ಮನ್ಸೂರೆ ನಿರ್ದೇಶಿಸಿದ ನಾಚಿಚರಾಮಿ ಕನ್ನಡ ಚಿತ್ರವು 66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಟ್ಟಿಯಲ್ಲಿ ಐದು ಪ್ರಶಸ್ತಿ ಗಳನ್ನು ಬಾಚಿಕೊಂಡಿದೆ. ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮ ಮೂಲದ ಮನ್ಸೂರೆ (ಮಂಜುನಾಥರೆಡ್ಡಿ) ತಾನು ನಿರ್ದೇ ಶಿಸಿದ ಮೊಟ್ಟ ಮೊದಲ ಚಿತ್ರ ಹರಿವು ರಾಷ್ಟ್ರೀಯ ಮಟ್ಟದಲ್ಲಿ ಅತ್ಯುತ್ತಮ ಕನ್ನಡ ಚಿತ್ರವೆಂಬ ಪ್ರಶಸ್ತಿಗೆ ಪಾತ್ರವಾ ಗಿತ್ತು. ಇದೀಗ ಮನ್ಸೂರೆ ನಿರ್ದೇಶಿಸಿ ರುವ ಎರಡನೇ ಚಿತ್ರ ನಾತಿ ಚರಾಮಿಗೆ ಒಟ್ಟು ಐದು ಪ್ರಶಸ್ತಿಗಳು ದೊರಕಿರು ವುದು ಜಿಲ್ಲೆಯ ಅವರ ಬಂಧು ಮಿತ್ರ ಬಳಗಕ್ಕೆ ಸಂಭ್ರಮಕ್ಕೆ ಕಾರಣವಾಗಿದೆ.
ನಾತಿಚರಾಮಿ ಚಲನ ಚಿತ್ರವು ಪ್ರಾದೇಶಿಕ ಭಾಷೆಗಳಲ್ಲಿ ಅತ್ಯುತ್ತಮ ಕನ್ನಡ ಚಿತ್ರ, ಶ್ರೇಷ್ಠ ಉಲ್ಲೇಖ ವಿಶೇಷ ಪಾತ್ರ ಪ್ರಶಸ್ತಿಗೆ ಚಿತ್ರದ ನಾಯಕಿ ಶ್ರುತಿ ಹರಿಹರನ್, ಶ್ರೇಷ್ಠಗಾಯಕಿಯಾಗಿ ಬಿಂದು ಮಾಲಿನಿ, ಶ್ರೇಷ್ಠ ಗೀತರಚನೆ ಕಾರ ಹಾಗೂ ಶ್ರೇಷ್ಠ ಸಂಕಲನಕಾರ ಪ್ರಶಸ್ತಿಗಳನ್ನು ನಾಚಿಚರಾಮಿ ಬಾಚಿ ಕೊಂಡಿದೆ. ತಾವು ನಿರ್ದೇಶಿಸಿದ ನಾತಿಚರಾಮಿ ಚಲನ ಚಿತ್ರವು ಐದು ಪ್ರಶಸ್ತಿ ಗ ಳನ್ನು ಗೆದ್ದುಕೊಂಡಿ ದ್ದರೂ, ಇದರ ಸಂಭ್ರಮ ದಲ್ಲಿ ತೊಡಗದೆ ತಮ್ಮ ಗೆಳೆಯರ ಸಂಸ್ಕೃತಿ ಚಾರಿಟಬಲ್ ಟ್ರಸ್ಟ್ ಮೂಲಕ ಉತ್ತರ ಕರ್ನಾ ಟಕವನ್ನು ಉಳಿಸಿ ಹೆಸರಿನಲ್ಲಿ ನೆರೆ ಸಂತ್ರಸ್ಥರಿಗೆ ಪರಿಹಾರ ಸಾಮಗ್ರಿಗಳನ್ನು ಸಂಗ್ರಹಿ ಸುವ ಕಾಯಕ ದಲ್ಲಿ ಮನ್ಸೂರೆ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಸಾಮಾಜಿಕ ಬದ್ಧತೆ ಮೆರೆ ಯುತ್ತಿರು ವುದು ಜನರ ಮೆಚ್ಚುಗೆಗೆ ಪಾತ್ರವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.