Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Team Udayavani, Oct 23, 2024, 12:44 AM IST

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

ಕೋಲಾರ: ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ 5 ತಿಂಗಳ ಹೆಣ್ಣು ಮಗುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದ ಪೋಷಕರು, ಹೆಚ್ಚಿನ ಹಣ ಖರ್ಚಾಗುತ್ತದೆ ಎಂದು ಹೆದರಿ ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಹೋಗಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಆಂಧ್ರಪ್ರದೇಶ ಮೂಲದ ನೆಲ್ಲೂರಿನ ನಾಗರಾಜು-ರಂಗಮ್ಮ ದಂಪತಿ, ಪಟ್ಟಣದಲ್ಲಿ ಚಿಟ್ಟಬಾಬು ಅವರ ಬಳಿ ಸಿಮೆಂಟ್‌ ರಿಂಗ್‌ ತಯಾರಿಸುವ ಕೆಲಸ ಮಾಡುತ್ತಿದ್ದರು. ಮಗು ರಾಗಗೆ ಶ್ವಾಸಕೋಶದ ತೊಂದರೆ ಹಿನ್ನೆಲೆಯಲ್ಲಿ ಜೂ. 29ರಂದು ಕೋಲಾರದ ಆರ್‌.ಎಲ್ ಜಾಲಪ್ಪ ಆಸ್ಪತ್ರೆಯಲ್ಲಿ ತೋರಿಸಿದರೂ ಚೇತರಿಕೆ ಕಂಡಿರಲಿಲ್ಲ.

ವೈದ್ಯರ ಸಲಹೆ ಮೇರೆಗೆ ಮಗುವನ್ನು ಬೆಂಗಳೂರಿನ ಇಂದಿರಾಗಾಂಧಿ ಆಸ್ಪತ್ರೆಗೆ ಜೂ. 30ರಂದು ದಾಖಲಿಸಿದ್ದು, ಹೆಣ್ಣು ಮಗು ಎಂಬ ಅಸಹನೆ ಹಾಗೂ ಹೆಚ್ಚಿನ ಹಣ ಖರ್ಚಾಗುತ್ತದೆ ಎಂದು ಹೆದರಿ ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪರಾರಿಯಾಗಿದ್ದಾರೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ತಿಳಿಸಿದ್ದಾರೆ.

ಇಂದಿರಾಗಾಂಧಿ ಆಸ್ಪತ್ರೆ ಸಿಬ್ಬಂದಿ ಮಗುವಿನ ದಾಖಲೆ ಪರಿಶೀಲಿಸಿ, ಕೋಲಾರ ಜಿಲ್ಲೆಯ ಕೆಜಿಎಫ್ನಲ್ಲಿಯ ವಿಶೇಷ ದತ್ತು ಸಂಸ್ಥೆಯನ್ನು ಸಂಪರ್ಕಿಸಿ ಮಗುವಿನ ಪೋಷಣೆಗಾಗಿ ಅಲ್ಲಿ ಬಿಟ್ಟಿದ್ದಾರೆ.

ಟಾಪ್ ನ್ಯೂಸ್

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

LiQer

Dakshina Kannada: ಅಬಕಾರಿ ಕಾರ್ಯಾಚರಣೆ; ಮದ್ಯ, ಗಾಂಜಾ ವಶ

High-Court

Mangaladevi Temple: ಹೈಕೋರ್ಟ್‌ ತಡೆಯಾಜ್ಞೆ ಆದೇಶಕ್ಕೆ ಆಡಳಿತ ಮಂಡಳಿಯಿಂದ ಅರ್ಜಿ

1KH-HOSPITAL

Manipal: ಅನ್ನನಾಳ ರಂಧ್ರ ಸಮಸ್ಯೆಗೆ ನವೀನ ಎಂಡೋಸ್ಕೋಪಿಕ್‌ ಚಿಕಿತ್ಸೆ

CHowta

Mangaluru: ರೈಲು ಹಳಿ ಮೇಲೆ ಕಲ್ಲಿಟ್ಟ ಆರೋಪಿಗಳ ತಕ್ಷಣ ಬಂಧಿಸಿ: ಸಂಸದ ಕ್ಯಾ. ಚೌಟ ಆಗ್ರಹ

RSS-1

Organaisation: ಅಮೆರಿಕದಲ್ಲಿ ಆರೆಸ್ಸೆಸ್‌ ಸಂಘಟನೆಗೆ ಉತ್ತಮ ಸ್ಪಂದನೆ: ವಿಪುಲ್‌ ರೈ

M.Bhandary

Costal: ಡ್ರಗ್ಸ್‌ ಮಟ್ಟ ಹಾಕಲು ಕಾನೂನು ಬದಲಾವಣೆ ಚರ್ಚೆ: ಎಂಎಲ್‌ಸಿ ಮಂಜುನಾಥ ಭಂಡಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

LiQer

Dakshina Kannada: ಅಬಕಾರಿ ಕಾರ್ಯಾಚರಣೆ; ಮದ್ಯ, ಗಾಂಜಾ ವಶ

High-Court

Mangaladevi Temple: ಹೈಕೋರ್ಟ್‌ ತಡೆಯಾಜ್ಞೆ ಆದೇಶಕ್ಕೆ ಆಡಳಿತ ಮಂಡಳಿಯಿಂದ ಅರ್ಜಿ

1KH-HOSPITAL

Manipal: ಅನ್ನನಾಳ ರಂಧ್ರ ಸಮಸ್ಯೆಗೆ ನವೀನ ಎಂಡೋಸ್ಕೋಪಿಕ್‌ ಚಿಕಿತ್ಸೆ

CHowta

Mangaluru: ರೈಲು ಹಳಿ ಮೇಲೆ ಕಲ್ಲಿಟ್ಟ ಆರೋಪಿಗಳ ತಕ್ಷಣ ಬಂಧಿಸಿ: ಸಂಸದ ಕ್ಯಾ. ಚೌಟ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.