ಎಪಿಎಂಸಿಯಲ್ಲೇ ವಹಿವಾಟು ನಡೆಸಿ

Team Udayavani, May 19, 2020, 8:23 AM IST

prati amp

ಶ್ರೀನಿವಾಸಪುರ: ಮಾವು ವಹಿವಾಟು ಎಪಿಎಂಸಿಯಲ್ಲೇ ನಡೆಸಬೇಕೆಂದು ಬೆಳೆಗಾರರು ಹಾಗೂ ವರ್ತಕರು ಸರ್ಕಾರವನ್ನು ಒತ್ತಾಯಿಸಿ ಪಟ್ಟಣದ ತಾಲೂಕು ಕಚೇರಿ ಮುಂದೆ ಪ್ರತಿಭಟಿಸಿದರು. ಎಪಿಎಂಸಿ ಯಾರ್ಡ್‌ನಲ್ಲಿ ಮಾವು ವಹಿವಾಟು ಬೇಡ ಎಂದು ಕೆಲವರು ತಮ್ಮ ಸ್ವಂತ ಲಾಭಕ್ಕೋಸ್ಕರ ರೈತರನ್ನು ಎತ್ತಿಕಟ್ಟಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ.

ಆದರೆ, ಇದನ್ನೇ ನಂಬಿ ಜೀವನ ನಡೆಸುವ ಮಂದಿಗೆ ಕಷ್ಟವಾಗಿದೆ. ಹೀಗಾಗಿ ಮಾವು ವಹಿವಾಟು ಎಪಿಎಂಸಿ  ಪ್ರಾಂಗಣದಲ್ಲಿ ನಡೆಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಮಾವು ಬೆಳೆಗಾರರು ಮಾತನಾಡಿ, ಈಗಾಗಲೇ ಕೊವಿಡ್‌-19 ಹೆಸರಿನಲ್ಲಿ ಟೊಮೆಟೋ ಬೆಳೆದ ರೈತರು ಬೆಲೆಯಿಲ್ಲದೆ ಕೋಟ್ಯಂತರ ರೂ. ನಷ್ಟ ಅನುಭವಿಸಿದ್ದಾರೆ.

ಅದೇ ಪರಿಸ್ಥಿತಿ ಮಾವು ಬೆಳೆಗಾರರದ್ದು ಆಗಿದೆ. ಕೊರೊನಾ ಹೆಸರಲ್ಲಿ ಕೆಲವು ದಲ್ಲಾಳಿಗಳು ಹಾಗೂ ಇತರೆ ಸಂಘ ಸಂಸ್ಥೆಗಳ ಕಾರ್ಯಕರ್ತರು ಎಪಿಎಂಸಿನಲ್ಲಿ ಮಾವು ವಹಿವಾಟು ನಡೆಯುವುದಿಲ್ಲ ಎಂದು ಪ್ರಚಾರ ಮಾಡುತ್ತಿದ್ದಾರೆ ಎಂದು  ದೂರಿದರು. ನೆರೆಯ ಆಂಧ್ರ, ತಮಿಳುನಾಡು, ತೆಲಂಗಾಣ ಸರ್ಕಾರ ಮಾವು ಬೆಳೆಗಾರರಿಗೆ ಎಪಿಎಂಸಿ ಮತ್ತು ಹಣ್ಣಿನ ಮಾರುಕಟ್ಟೆಗಳಲ್ಲಿ ಸ್ಪರ್ಧಾತ್ಮಕ ದರಗಳಿಗೆ ಮಾವು ಮಾರಾಟ ಮಾಡಿಕೊಳ್ಳಲು ಅನುಕೂಲ ಮಾಡಿಕೊಟ್ಟಿವೆ.

ಅದರಂತೆ ನಮಗೂ ಅವಕಾಶ ನೀಡಲು ಮನವಿ ಮಾಡಿದರು. ಮನವಿ ಸ್ವೀಕರಿಸಿದ ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌, ಈ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತರುತ್ತೇನೆ ಎಂದರು. ಮಾವು ಬೆಳೆಗಾರರಾದ ವೆಂಕಟಾಪುರ ವಿ.ಎನ್‌.ನಾರಾ ಯಣಸ್ವಾಮಿ,  ಕಲ್ಲೂರು ಕೆ.ಕೆ.ಮಂಜು, ದಾಸರ ತಿಮ್ಮನಹಳ್ಳಿ ಶ್ರೀರಾಮರೆಡ್ಡಿ, ಒಳಗೇರನಹಳ್ಳಿ ನಟರಾಜ್‌, ಪಾತಪಲ್ಲಿ ಮಂಜುನಾಥರೆಡ್ಡಿ, ಖಾಸಿಂಗಡ್ಡ ಮುನೀರ್‌, ಮಿಲಿó ಮಂಜು, ಶೆಟ್ಟಿಪಲ್ಲಿ ಗೋಪಾಲಕೃಷ್ಣ, ದಿಗುವಪಲ್ಲಿ ಡಿ.ವಿ.ನಾರಾ ಯಣಸ್ವಾಮಿ,  ಸಾಂಪಲ್ಲಿ ಚೌಡರೆಡ್ಡಿ, ಕೊಟ್ರಗೂಳಿ ಶ್ರೀರಾಮರೆಡ್ಡಿ, ಸುರೇಶ್‌, ವೆಂಕಟರವಣ ಇದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.