ಚಿಂದಿ ಆಯುತ್ತಿದ್ದ ವೃದ್ಧ ರಸ್ತೆ ಬದಿಯಲ್ಲಿ ಸಾವು

Team Udayavani, May 13, 2021, 5:59 PM IST

12_mst_04__1205bg_2

ಮಾಸ್ತಿ: ಚಿಂದಿ ಆಯ್ದುಕೊಂಡು ಜೀವನ ಸಾಗಿಸುತ್ತಿದ್ದ ವೃದ್ಧನೊಬ್ಬ ರಸ್ತೆ ಬದಿಯಲ್ಲಿ ಮೃತಪಟ್ಟಿರುವ ಘಟನೆ ಹೋಬಳಿ ವ್ಯಾಪ್ತಿಯಲ್ಲಿ ನಡೆದಿದೆ.

ಸುಮಾರು 65 ವರ್ಷದ ಮೃತ ವೃದ್ಧ ಚಿಂದಿ ಆಯ್ದು ಮಾರಾಟ ಮಾಡಿ, ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದ. ಟೇಕಲ್‌ ಭಾಗದ ಬಸ್‌ ತಂಗುದಾಣ ಗಳಲ್ಲಿ ರಾತ್ರಿ ಕಳೆಯುತ್ತಿದ್ದ ಎನ್ನಲಾಗಿದೆ.

ಮಂಗಳವಾರ ಹುಳದೇನಹಳ್ಳಿಯಲ್ಲಿ ಪ್ಲಾಸ್ಟಿಕ್‌, ಇನ್ನಿತರೆ ಚಿಂದಿ ಆಯ್ದುಕೊಂಡು ತನ್ನ ಸೈಕಲ್‌ನಲ್ಲಿ ತುಂಬಿಕೊಂಡು ಟೇಕಲ್‌ ಕಡೆಗೆ ಹೊರಟಿದ್ದಾನೆ. ಸಂಜೆ ವೆಂಕಟರಾಜನಹಳ್ಳಿ ಕ್ರಾಸ್‌ ಸಮೀಪ ರಸ್ತೆ ಬದಿಯಲ್ಲಿ ಸೈಕಲ್‌ ಸಮೇತ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ ಎಂದು ಮಾಸ್ತಿ ಪೊಲೀಸರು ತಿಳಿಸಿದ್ದಾರೆ.

ಅಪರಿಚಿತ ವೃದ್ಧನಿಗೆ ವಾರಸುದಾರರು ಯಾರು ಇಲ್ಲದ ಕಾರಣ ಬುಧವಾರ ಮಾಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿ, ಪುರಸಭೆ ವತಿಯಿಂದ ಸಾರ್ವಜನಿಕ ಸ್ಮಶಾನದಲ್ಲಿ ಅಂತ್ಯ ಸಂಸ್ಕಾರ ನಡೆಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.