ವಿದ್ಯೆಗಿಂತ ಹೆಚ್ಚಿನದು ಯಾವುದೂ ಇಲ್ಲ

Team Udayavani, Aug 24, 2020, 1:51 PM IST

ವಿದ್ಯೆಗಿಂತ ಹೆಚ್ಚಿನದು ಯಾವುದೂ ಇಲ್ಲ

ಸಾಂದರ್ಭಿಕ ಚಿತ್ರ

ಕೋಲಾರ: ವಿದ್ಯೆಗಿಂತ ಹೆಚ್ಚಿನದು ಈ ಜಗತ್ತಿನಲ್ಲಿ ಯಾವುದೂ ಇಲ್ಲ, ಪ್ರತಿಯೊಬ್ಬ ವಿದ್ಯಾರ್ಥಿಯೂ   ಶಾಲೆಯಲ್ಲಿ ಕಲಿತು ಉತ್ತಮ ಪ್ರಜೆಗಳಾದಾಗ ಮಾತ್ರ ಪ್ರತಿಯೊಬ್ಬರ ಜೀವನ ಸಾರ್ಥಕ ಎಂದು ಸಂಸದ ಎಸ್‌. ಮುನಿಸ್ವಾಮಿ ಅಭಿಪ್ರಾಯಪಟ್ಟರು.

ಕೋಲಾರ-ಬಂಗಾರಪೇಟೆ ರಸ್ತೆಯ ಹಂಚಾಳ ಗೇಟ್‌ನಲ್ಲಿ ಇಂಡಿಜಿನಸ್‌ ಪೀಪಲ್‌ ಎಜುಕೇಷನ್‌ ಟ್ರಸ್ಟ್‌ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನೂತನ ಲುಂಬಿನಿ ಸಾಂಸ್ಕೃತಿಕ ಕಲಾಭವನ ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ 33 ವರ್ಷಗಳಿಂದ ನಿರಂತರವಾಗಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ನೀಡುತ್ತಿರುವ ಡಾ.ಎಂ. ಚಂದ್ರಶೇಖರರನ್ನು ಅಭಿನಂದಿಸಿ, ಶಾಲೆಯ ಮೂಲ ಸೌಕರ್ಯಗಳಲ್ಲಿ ಕೊರತೆ ಇರುವ ಕುಡಿಯುವ ನೀರಿಗೆ ಬೋರ್‌ವೆಲ್‌ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು.

ಬಂಗಾರಪೇಟೆ ಶಾಸಕ ಎಸ್‌.ಎನ್‌ ನಾರಾಯಣಸ್ವಾಮಿ, ಫೀಲ್ಡ್‌ ಮಾರ್ಷಲ್‌ ಕೆ.ಎಂ. ಕಾರ್ಯಪ್ಪ ಶಾಲೆ ಬೆಳೆದು ಬಂದ ಹಾದಿಯನ್ನು ವಿವರಿಸಿದರಲ್ಲದೆ, ಗ್ರಾಮೀಣ ಈ ರೀತಿಯ ಉತ್ತಮವಾದ ವಿದ್ಯಾಭ್ಯಾಸವನ್ನು ನೀಡುತ್ತಿರುವ ಡಾ. ಎಂ ಚಂದ್ರಶೇಖರ ಅವರ ಶ್ರಮವನ್ನು ಶ್ಲಾಘಿಸಿದರು.

ಡಾ.ಎಂ ಚಂದ್ರಶೇಖರ್‌ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಎಡೀಸಿ ಶಿವಸ್ವಾಮಿ, ಜಿಪಂ ಸ್ಥಾಯಿ ಸಮಿತಿಯ ಅಧ್ಯಕ್ಷ ಅರುಣ್‌ ಪ್ರಸಾದ್‌, ಸದಸ್ಯರಾದ ನಿರ್ಮಲಅಂಬರೀಶ್‌, ಉಷಾ ವೆಂಕಟೇಶ್‌ ಗೌಡ, ಚಿನ್ನಸ್ವಾಮಿಗೌಡ, ಕನ್ನಡ ಮತ್ತು ಸಂಸƒRತಿಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ. ರವಿಕುಮಾರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

CM  Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

CM Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

1-nazi

Provocative speech: ಬಿಜೆಪಿ ವಕ್ತಾರೆ ನಾಜಿಯಾ ಖಾನ್ ವಿರುದ್ಧ ದೂರು ದಾಖಲು

ಸರಕಾರದ ದುಡ್ಡಿನಲ್ಲಿ ಕಾಂಗ್ರೆಸ್‌ ಸಮಾವೇಶ: ಪ್ರಹ್ಲಾದ್‌ ಜೋಶಿ

Karnataka: ಸರಕಾರದ ದುಡ್ಡಿನಲ್ಲಿ ಕಾಂಗ್ರೆಸ್‌ ಸಮಾವೇಶ: ಪ್ರಹ್ಲಾದ್‌ ಜೋಶಿ

Congress: ಪಕ್ಷ ಹೇಳಿದರೆ ತ್ಯಾಗ ಮಾಡಬೇಕು: ಸಚಿವ ದಿನೇಶ್‌ ಗುಂಡೂರಾವ್‌

Congress: ಪಕ್ಷ ಹೇಳಿದರೆ ತ್ಯಾಗ ಮಾಡಬೇಕು: ಸಚಿವ ದಿನೇಶ್‌ ಗುಂಡೂರಾವ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Bannana-Leaf

Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

CM  Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

CM Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

1-nazi

Provocative speech: ಬಿಜೆಪಿ ವಕ್ತಾರೆ ನಾಜಿಯಾ ಖಾನ್ ವಿರುದ್ಧ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.