ವೀಕೆಂಡ್‌ ಕರ್ಫ್ಯೂ ಜಾರಿ: ಮಧ್ಯಾಹ್ನದವರೆಗೆ ಖರೀದಿ

Team Udayavani, Jun 27, 2021, 9:47 PM IST

Weekend curfew

ಕೊಲಾರ: ಕೋವಿಡ್‌ ಸೋಂಕು ಕಡಿಮೆಯಾಗುತ್ತಿದ್ದಂತೆ ಅನ್‌ಲಾಕ್‌ಘೋಷಣೆಯಾಗಿರುವುದರ ನಡುವೆಯೇ ಶುಕ್ರವಾರ ಸಂಜೆ 6 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೂ ವೀಕೆಂಡ್‌ ಕರ್ಫ್ಯೂ ಜಾರಿಯಾಗಿದ್ದು,ಶನಿವಾರ ಮಧ್ಯಾಹ್ನ 2 ಗಂಟೆವರೆಗೂಅಗತ್ಯ ವಸ್ತುಗಳ ಖರೀದಿಗೆ ಅವಕಾಶಕಲ್ಪಿಸಲಾಗಿತ್ತು.

ವೀಕೆಂಡ್‌ ಕರ್ಫ್ಯೂ ಮಧ್ಯಾಹ್ನ 2 ಗಂಟೆವರೆಗೂ ಸಡಿಲಿಕೆ ಹಿನ್ನೆಲೆಯಲ್ಲಿ ಜನ ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದದ್ದು ಕಂಡುಬಂತು.ಉಳಿದಂತೆ ವಾಹನ ಸಂಚಾರ, ಬಸ್‌ಸಂಚಾರ ಯಥಾಸ್ಥಿತಿಯಲ್ಲೇ ಇತ್ತು. ಬಟ್ಟೆಅಂಗಡಿ, ಚಿನ್ನದ ಅಂಗಡಿ ತೆರೆಯಲು ಅವಕಾ‌ ಶವಿಲ್ಲವಾದರೂ ಅಲ್ಲಲ್ಲಿ ಅರ್ಧಬಾಗಿಲು ತೆರೆದು ಗ್ರಾಹಕರನ್ನುಒಳಕರೆದುಕೊಂಡು ವಹಿವಾಟುನಡೆಸುತ್ತಿದ್ದುದುಕಂಡು ಬಂತು.

ವೀಕೆಂಡ್‌ ಕರ್ಫ್ಯೂ ಜಾರಿ: ಮಧ್ಯಾಹ್ನದವರೆಗೆ ಖರೀದಿಈ ನಡುವೆ ಅನ್‌ಲಾಕ್‌ ಆಗುತ್ತಿದ್ದಂತೆಜಿಲ್ಲೆಯಲ್ಲಿ 50ಕ್ಕಿಂತಕಡಿಮೆ ಸಂಖ್ಯೆಗಿಳಿದಿದ್ದಸೊಂಕು ಶುಕ್ರವಾರ 140ಕ್ಕೆಏರಿಕೆಯಾಗಿರುವುದು ಮತ್ತೆ ಸೋಂಕುಹೆಚ್ಚಳದ ಮುನ್ಸೂಚನೆಯೇ ಎಂಬ ಆತಂಕಮನೆ ಮಾಡುವಂತಾಗಿದೆ.

ಟಾಪ್ ನ್ಯೂಸ್

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.